Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಕೌಶಲ್ಯ ಸ್ಪರ್ಧೆ: ಅಡುಗೆ...

ವಿಶ್ವ ಕೌಶಲ್ಯ ಸ್ಪರ್ಧೆ: ಅಡುಗೆ ವಿಭಾಗದಲ್ಲಿ ಹರ್ಷವರ್ಧನ್ ಐತಿಹಾಸಿಕ ಸಾಧನೆ

ವಾರ್ತಾಭಾರತಿವಾರ್ತಾಭಾರತಿ18 Sept 2024 8:11 PM IST
share
ವಿಶ್ವ ಕೌಶಲ್ಯ ಸ್ಪರ್ಧೆ: ಅಡುಗೆ ವಿಭಾಗದಲ್ಲಿ ಹರ್ಷವರ್ಧನ್ ಐತಿಹಾಸಿಕ ಸಾಧನೆ

ಮಣಿಪಾಲ, ಸೆ.18: ಫ್ರಾನ್ಸ್‌ನ ಯುರೆಕ್ಸ್ ಪೋ ಲಿಯಾನ್‌ನಲ್ಲಿ ಸೆ.10ರಿಂದ 15ರವರೆಗೆ ನಡೆದ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯ ಅಡುಗೆ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಮಣಿಪಾಲ ವ್ಯಾಗ್ಶದ ಬಿಎ ಪಾಕಶಾಲೆಯ ವಿದ್ಯಾರ್ಥಿ ಹರ್ಷವರ್ಧನ್ ಮೆಡಾಲಿಯನ್ ಆಫ್ ಎಕ್ಸ್‌ಲೆನ್ಸ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ ಎಂದು ವ್ಯಾಗ್ಶದ ಪ್ರಾಂಶುಪಾಲ ಡಾ.ಕೆ.ತಿರು ಜ್ಞಾನ ಸಂಬಂಧಮ್ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಯಲ್ಲಿ 70ಕ್ಕೂ ಹೆಚ್ಚು ದೇಶಗಳಿಂದ 1400 ಸ್ಪರ್ಧಿಗಳು ಭಾಗವಹಿಸಿದ್ದು, ಭಾರತವು 60 ಸ್ಪರ್ಧಿಗಳೊಂದಿಗೆ 52 ಕೌಶಲ್ಯಗಳಲ್ಲಿ ಸ್ಪರ್ಧಿಸಿತ್ತು. ಭಾರತ ತಂಡವು 3 ಕಂಚಿನ ಪದಕಗಳು ಮತ್ತು 12 ಮೆಡಾಲಿಯನ್‌ಗಳ ಪಡೆಯುವ ಮೂಲಕ ಸಾಧನೆ ಮಾಡಿತು ಎಂದರು.

ಅಡುಗೆ ವಿಭಾಗದಲ್ಲಿ ಮಂಗಳೂರು ಮೂಲದ ಹರ್ಷವರ್ಧನ್ ಭಾರತ ವನ್ನು ಪ್ರತಿನಿಧಿಸಿದ್ದು, ಈ ವಿಭಾಗದಲ್ಲಿ 43 ದೇಶ ಗಳ ತಲಾ ಒಬ್ಬರಂತೆ 43 ಸ್ಪರ್ಧಿಗಳು ಭಾಗವಹಿಸಿದ್ದರು. ಹರ್ಷವರ್ಧನ್ ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಮೂಲಕ ಭಾರತವು ಮೊದಲ ಬಾರಿಗೆ ಅಡುಗೆ ಕೌಶಲ್ಯದಲ್ಲಿ ಈ ಗೌರವವನ್ನು ಪಡೆದಿದೆ ಎಂದು ಅವರು ತಿಳಿಸಿದರು.

ಇದರಲ್ಲಿ ಹಾಟ್ ಕಿಚನ್, ಕೋಲ್ಡ್ ಕಿಚನ್, ಬಫೆ ಪ್ರೆಸೆಂಟೇಶನ್‌ಗಳು ಮತ್ತು ಬೇಕರಿ ಮಾಡ್ಯೂಲ್ ಅನ್ನು ವಿಶ್ವ ಕೌಶಲ್ಯದ ಮಾನದಂಡಗಳಿಗೆ ಅನುಗುಣವಾಗಿ ಮಾಸ್ಟರಿಂಗ್ ಮಾಡಲಾಗಿದೆ. ವಲಯ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಮೂಲಕ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ಹರ್ಷವರ್ಧನ್ ಮೂರು ತಿಂಗಳ ಕಠಿಣ ತರಬೇತಿಯನ್ನು ಪಡೆದು ಕೊಂಡಿದ್ದರು ಎಂದು ಅವರು ಹೇಳಿದರು.

ವಿದ್ಯಾರ್ಥಿ ಹರ್ಷವರ್ಧನ್ ಮಾತನಾಡಿ, ಈ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡುವುದು ಬಹಳ ದೊಡ್ಡ ಸವಾಲಿನ ಕೆಲಸ ಆಗಿತ್ತು. ಅದಕ್ಕಾಗಿ ನನ್ನ ತರಬೇತುದಾರರಾದ ಕೆ.ತಿರು ಅವರು ಸಾಕಷ್ಟು ಮಾರ್ಗದರ್ಶನ ಮಾಡಿ ದ್ದರು. ಅದೇ ರೀತಿ ಕಾಲೇಜಿನ ಇತರ ಬಾಣಸಿಗರು ಕೂಡ ನನಗೆ ತುಂಬಾ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X