Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಿದ್ಯಾರ್ಥಿಗಳಿಗೆ ವಾರದ...

ಉಡುಪಿ: ವಿದ್ಯಾರ್ಥಿಗಳಿಗೆ ವಾರದ ಯಕ್ಷಶಿಕ್ಷಣ ಶಿಬಿರ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ28 March 2025 10:48 PM IST
share
ಉಡುಪಿ: ವಿದ್ಯಾರ್ಥಿಗಳಿಗೆ ವಾರದ ಯಕ್ಷಶಿಕ್ಷಣ ಶಿಬಿರ ಸಮಾರೋಪ

ಉಡುಪಿ: ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ ಒಂದು ವಾರದ ಯಕ್ಷಗಾನ ತರಬೇತಿ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭಾಶಂಸನೆಯ ಮಾತುಗಳನ್ನಾಡಿ, ಕೇವಲ ಪಠ್ಯ ಶಿಕ್ಷಣಕ್ಕಷ್ಟೇ ಮಕ್ಕಳನ್ನು ಸೀುತಗೊಳಿಸದೆ ಇಂತಹ ಶಿಬಿರಗಳಲ್ಲಿ ಭಾಗವಹಿಸು ವಂತೆ ಪ್ರೇರೇಪಿಸಿ ಅವರ ಆತ್ಮವಿಶ್ವಾಸ ಹಾಗೂ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಪಾಲಕರಿಗೆ ಕರೆಕೊಟ್ಟರು.

ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಮಣೂರು ಇದರ ವರಿಷ್ಠ ಆನಂದ ಸಿ. ಕುಂದರ್, ಯಕ್ಷಗಾನ ಕಲಾರಂಗ ಕಲೆ, ಸಮಾಜಪರ ಕೆಲಸಗಳನ್ನು ಮಾಡುತ್ತಾ ಸಾರ್ವಜನಿಕರ ವಿಶ್ವಾಸವನ್ನು ಗಳಿಸಿದ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷರೂ ಆದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಶುಭಕೋರಿದರು. ಅತಿಥಿಗಳಾಗಿ ಯು.ವಿಶ್ವನಾಥ ಶೆಣೈ, ಡಾ. ಜಗದೀಶ ಶೆಟ್ಟಿ ಸಿದ್ದಾಪುರ, ಜಯ ಸಿ. ಕೋಟ್ಯಾನ್, ಸುಧೀರ್ ಕುಮಾರ್ ಶೆಟ್ಟಿ ಬ್ರಹ್ಮಾವರ, ಡಾ. ಪ್ರಶಾಂತ್ ಶೆಟ್ಟಿ ಮಣಿಪಾಲ, ಶ್ರೀನಿವಾಸ ರಾವ್ ಹಿರಿಯಡಕ, ಶಿಬಿರದ ಪ್ರಾಯೋಜಕತ್ವವಹಿಸಿದ್ದ ಭೀಮ ಗೋಲ್ಡ್‌ನ ಗುರುಪ್ರಸಾದ್ ಮತ್ತು ರಾಘವೇಂದ್ರ ಭಟ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಿಬಿರದ ನಿರ್ದೇಶಕರಾದ ಗುರು ಬನ್ನಂಜೆ ಸಂಜೀವ ಸುವರ್ಣರನ್ನು ಶಾಲು, ಸ್ಮರಣಿಕೆ ಫಲವಸ್ತು ನೀಡಿ ಸಮ್ಮಾನಿಸಲಾಯಿತು. ಶಿಬಿರದ ಶಿಕ್ಷಕರಾದ ನರಸಿಂಹ ತುಂಗ, ಆದ್ಯತಾ ಭಟ್ ಮತ್ತು ತರಬೇತಿಯಲ್ಲಿ ಸಹಕರಿಸಿದ ಸಂಜೀವ ಸುವರ್ಣರ ಶಿಷ್ಯ ವರ್ಗವನ್ನು ಗೌರವಿಸಲಾಯಿತು.

ಶಿಬಿರದಲ್ಲಿ ನಡೆಸಿದ ಸ್ಪರ್ಧಾ ವಿಜೇತರಿಗೆ ಯು. ಎಸ್. ರಾಜಗೋಪಾಲ ಆಚಾರ್ಯ ಬಹುಮಾನ ವಿತರಿಸಿದರು. ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ. ಭಟ್, ವಿ.ಜಿ.ಶೆಟ್ಟಿ, ಕೋಶಾಧಿಕಾರಿ ಕೆ. ಸದಾಶಿವ ರಾವ್, ಸದಸ್ಯರಾದ ಸಂತೋಷ್ ಶೆಟ್ಟಿ, ವಿಜಯಕುಮಾರ್ ಮುದ್ರಾಡಿ, ಕೆ. ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ಶಿಬಿರದಲ್ಲಿ ಪಾಲ್ಗೊಂಡ 60 ವಿದ್ಯಾರ್ಥಿ ಗಳು ಯಕ್ಷಗಾನ ಪ್ರಾತ್ಯಕ್ಷಿಕೆಯನ್ನು ಸುಂದರವಾಗಿ ಪ್ರಸ್ತುತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X