Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ನ್ಯೂ ಶಮ್ಸ್ ಸ್ಕೂಲ್ ಮತ್ತು...

ಭಟ್ಕಳ | ನ್ಯೂ ಶಮ್ಸ್ ಸ್ಕೂಲ್ ಮತ್ತು ಶಮ್ಸ್ ಪಿಯು ಕಾಲೇಜಿನಲ್ಲಿ ನೂತನ ಪ್ರಯೋಗಶಾಲೆಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 Oct 2025 4:06 PM IST
share
ಭಟ್ಕಳ | ನ್ಯೂ ಶಮ್ಸ್ ಸ್ಕೂಲ್ ಮತ್ತು ಶಮ್ಸ್  ಪಿಯು ಕಾಲೇಜಿನಲ್ಲಿ ನೂತನ ಪ್ರಯೋಗಶಾಲೆಗಳ ಉದ್ಘಾಟನೆ

ಭಟ್ಕಳ : ಇಲ್ಲಿನ ತರಬಿಯತ್ ಎಜುಕೇಶನ್ ಸೊಸೈಟಿ ಅಡಿ ನಡೆಯುತ್ತಿರುವ ನ್ಯೂ ಶಮ್ಸ್ ಸ್ಕೂಲ್ ಮತ್ತು ಶಮ್ಸ್ ಪಿಯು ಕಾಲೇಜಿನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಕಂಪ್ಯೂಟರ್ ವಿಭಾಗಗಳ ನಾಲ್ಕು ನೂತನ ಪ್ರಯೋಗಶಾಲೆಗಳ ಉದ್ಘಾಟನೆ ರವಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಮ್ಸ್ ಸಂಸ್ಥೆಗಳ ಅಧ್ಯಕ್ಷ ಇಂಜಿನಿಯರ್ ನಝೀರ್ ಅಹ್ಮದ್ ಕಾಜಿ , “ಪ್ರಯೋಗಶಾಲೆಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲವನ್ನು ಬೆಳೆಸುತ್ತದೆ. ಪ್ರಾಯೋಗಿಕ ಅಧ್ಯಯನದ ಮೂಲಕ ಕಲಿಕೆಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಾಪಿಸಲಾಗಿದೆ” ಎಂದು ಹೇಳಿದರು.

ಮಂಗಳೂರು ಕಾಲೇಜಿನ ದಂತ ವೈದ್ಯಕೀಯ ಪ್ರಾಧ್ಯಾಪಕ ಹಾಗೂ ಸಂಸ್ಥೆಯ ಹಳೆಯ ವಿದ್ಯಾರ್ಥಿ ಡಾ.ಇಮ್ರಾನ್ ಮೊಹ್ತಶಮ್, ಇಂಜಿನಿಯರ್ ಸಫ್ವಾನ್ ಸಾದಾ ಮತ್ತು ಇಸ್ಹಾಕ್ ರುಕ್ನುದ್ದೀನ್ ಪ್ರಯೋಗ ಶಾಲೆಗಳನ್ನು ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ.ಇಮ್ರಾನ್ ಮೊಹ್ತಶಮ್, “ಮಾಹಿತಿ ಯುಗದಲ್ಲಿ ಜ್ಞಾನ ಸುಲಭವಾಗಿ ಲಭ್ಯ, ಆದರೆ ಅದನ್ನು ಸೂಕ್ತವಾಗಿ ಬಳಸುವುದು ನಿಜವಾದ ಸವಾಲು” ಎಂದರು.

ಖಾದಿರ್ ಮೀರಾ ಪಟೇಲ್, ಸೈಯದ್ ಶಕೀಲ್ ಎಸ್ಎಂ, ಸೈಯದ್ ಯಾಸಿರ್ ಬರ್ಮಾವರ್ ನದ್ವಿ, ಸೈಯದ್ ಕುತುಬ್ ಬರ್ಮಾವರ್ ನದ್ವಿ, ಜಿಯಾ ಉರ್ ರಹಮಾನ್ ರುಕ್ನುದ್ದೀನ್ ನದ್ವಿ, ಮೌಲಾನ ಅಝೀಝುರ್ ರಹಮಾನ್ ನದ್ವಿ, ಶಮ್ಸ್ ಪಿಯು ಕಾಲೇಜಿನ ಆಡಳಿತ ಪ್ರಾಂಶುಪಾಲ ಎಂ.ಆರ್.ಮಾನ್ವಿ ಮತ್ತಿತರರು ಇದ್ದರು.

ನ್ಯೂ ಶಮ್ಸ್ ಸ್ಕೂಲ್ ಪ್ರಾಂಶುಪಾಲ ಲಿಯಾಖತ್ ಅಲಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ಆಫ್ಹಾಮ್ ಮಿಸ್ಬಾಹ್ ಅವರ ಕುರ್‌ಆನ್‌ ಪಠಣದಿಂದ ಕಾರ್ಯಕ್ರಮ ಆರಂಭಗೊಂಡು, ಹಾಫೀಝ್‌ ಅಬ್ದುಲ್ ಘನಿ ರುಕ್ನುದ್ದೀನ್ ಅವರ ಪ್ರಾರ್ಥನೆಯೊಂದಿಗೆ ಸಮಾರೋಪಗೊಂಡಿತು.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X