Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ನಾಟಿ ವೈದ್ಯ ಕರಿಯಾ ಗೊಯ್ದಗೊಂಡರಿಗೆ...

ನಾಟಿ ವೈದ್ಯ ಕರಿಯಾ ಗೊಯ್ದಗೊಂಡರಿಗೆ ಡಾ.ಆರ್ ವಿ ಸರಾಫ್ ಸಂಸ್ಮರಣಾ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Jun 2026 9:48 PM IST
share
ನಾಟಿ ವೈದ್ಯ ಕರಿಯಾ ಗೊಯ್ದಗೊಂಡರಿಗೆ ಡಾ.ಆರ್ ವಿ ಸರಾಫ್ ಸಂಸ್ಮರಣಾ ಪ್ರಶಸ್ತಿ

ಭಟ್ಕಳ: ಶಿರಾಲಿಯ ಡಾ. ಆರ್ ವಿ ಸರಾಫ್ ಅಭಿಮಾನಿ ಬಳಗದಿಂದ ಕೊಡಮಾಡುವ ಡಾ. ಆರ್ ವಿ ಸರಾಫ್ ಸಂಸ್ಮರಣಾ ಪ್ರಶಸ್ತಿಯನ್ನು ಕಟಗಾರಕೊಪ್ಪದ ಹೆಗ್ಗದ್ದೆಯ ನಾಟಿ ವೈದ್ಯ ಕರಿಯಾ ಗೊಯ್ದಗೊಂಡ ಇವರಿಗೆ ಅವರ ಮನೆಗೆ ಭೇಟಿ ನೀಡಿ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ಎನ್ ವಾಸರೆ, ನಾಟಿ ವೈದ್ಯ ಪದ್ದತಿ ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಹೆಗ್ಗದ್ದೆಯ ಕರಿಯಾ ಗೊಂಡ ಅವರು ತಮ್ಮ ತಲೆಮಾರು ಗಳಿಂದ ಬಂದ ನಾಟಿ ವೈದ್ಯ ಪದ್ದತಿಯನ್ನು ಮುಂದುವರಿಸಿಕೊಂಡು ಬಂದು ಹಲವು ಕಾಯಿಲೆಗಳಿಗೆ ಔಷಧ ನೀಡಿ ಗುಣಪಡಿಸುತ್ತಿರುವುದು ಶ್ಲಾಘನೀಯ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ನಾಟಿ ವೈದ್ಯರಾಗಿ ಕೆಲಸ ಮಾಡುವ ಇವರಿಗೆ ಡಾ. ಆರ್ ವಿ ಸರಾಫ ಸಂಸ್ಮರಣಾ ಪ್ರಶಸ್ತಿ ನೀಡಿರುವುದು ಅರ್ಥಪೂರ್ಣವಾಗಿದೆ. ನಮ್ಮ ನಾಟಿ ವೈದ್ಯ ಪದ್ದತಿ, ಜನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಬೇಕು. ನಾಟಿ ವೈದ್ಯ ಪದ್ದತಿಯನ್ನು ನಿಮ್ಮ ಮಕ್ಕಳಿಗೂ ಕಲಿಸಿ ಅವರು ಮುಂದುವರಿಸಿಕೊಂಡು ಹೋಗುವಂತೆ ಆಗಬೇಕು ಎಂದ ಅವರು ಡಾ. ಆರ್ ವಿ ಸರಾಫರ ಮಾನವೀಯ ಮೌಲ್ಯ ಮತ್ತು ಕರಿಯ ಗೊಂಡ ಅವರ ನಾಟಿ ವೈದ್ಯ ಪದ್ದತಿ ಎರಡನ್ನೂ ಗೌರವಿಸಿದಂತಾಗಿದೆ. ಪಾರಂಪರಿಕ ವೈದ್ಯ ಪದ್ದತಿ ತನ್ನದೇ ಮಹತ್ವ ಹೊಂದಿದೆ ಎಂದರು.

ಪ್ರಶಸ್ತಿ ವಿತರಿಸಿ ಮಾತನಾಡಿದ ಸಾಹಿತಿ ಮಾನಾಸುತ ಶಂಭು ಹೆಗಡೆ, ನಾಟಿ ವೈದ್ಯರಾದ ಕರಿಯಾ ಗೊಂಡ ಅವರಿಗೆ ಆರ್ ವಿ ಸರಾಫರ ಸಂಸ್ಮರಣಾ ಪ್ರಶಸ್ತಿ ಸಿಕ್ಕಿರುವುದು ತಾಲೂಕಿನ ಒಬ್ಬ ಉತ್ತಮ ನಾಟಿ ವೈದ್ಯರನ್ನು ಗುರುತಿಸಿದಂತಾಗಿದೆ. ಸಾಹಿತ್ಯಕ್ಕೆ ನೋವು ಮರೆಸುವ ಶಕ್ತಿ ಇದೆ. ಆರ್ ವಿ ಸರಾಫ ಕುಟುಂಬದಿಂದ ಗ್ರಾಮೀಣ ಭಾಗದ ನಾಟಿ ವೈದ್ಯರೊಬ್ಬರನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿ ಕೊಟ್ಟು ಉತ್ತಮ ಕಾರ್ಯ ಮಾಡಿದಂತಾಗಿದೆ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕರಿಯಾ ಗೊಂಡ, ನಾನು ಹಣಕ್ಕಾಗಿ ನಾಟಿ ವೈದ್ಯ ಕೆಲಸ ಮಾಡುತ್ತಿಲ್ಲ. ನಮ್ಮ ಪೂರ್ವಜರ ಕಾಲದಿಂದಲೂ ನಡೆಸಿಕೊಂಡು ಬಂದ ಪದ್ದತಿಯನ್ನು ಮುಂದುವರಿಸಿದ್ದೇನೆ. ನಾನು ಕೊಡುವ ನಾಟಿ ಔಷಧಿಯಿಂದ ಗುಣವಾದರೆ ಅದುವೇ ನನಗೆ ತೃಪ್ತಿ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಆರೆನ್ನೆಸ್ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಚಾಯ ಎಂ ವಿ ಹೆಗಡೆ, ಹೊನ್ನಾವರ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸುರೇಶ ನಾಯಕ, ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಉಪನ್ಯಾಸಕ ರಾಮ ಗೊಂಡ ಮಾತನಾಡಿದರು. ವೇದಿಕೆಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಎಸ್ ಎಂ ಗೊಂಡ ಮುಂತಾದವರಿದ್ದರು. ಡಾ. ಆರ್ ವಿ ಸರಾಫ ಅಭಿಮಾನಿ ಬಳಗದ ಅಧ್ಯಕ್ಷ ಪಿ ಆರ್ ನಾಯ್ಕ ಪ್ರಸ್ತಾವಿಕ ಮಾತನಾಡಿ, ಕರಿಯಾ ಗೊಂಡರನ್ನು ಆರ್ ವಿ ಸರಾಫ ಸಂಸ್ಮರಣಾ ಪ್ರಶಸ್ತಿ ಆಯ್ಕೆ ಮಾಡಿಕೊಂಡ ಬಗ್ಗೆ ವಿವರಿಸಿದರು.

ಕಾರ್ಯದರ್ಶಿ ಶ್ರೀಧರ ಶೇಟ್ ಸ್ವಾಗತಿಸಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ ವಂದಿಸಿದರು. ಮನೆಯಂಗಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಊರ ಗ್ರಾಮಸ್ಥರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X