Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ಅರಬ್ಬೀ ಸಮುದ್ರದಲ್ಲಿ ಫಾತಿ ದೋಣಿ...

ಭಟ್ಕಳ| ಅರಬ್ಬೀ ಸಮುದ್ರದಲ್ಲಿ ಫಾತಿ ದೋಣಿ ಪಲ್ಟಿ: ಮೀನುಗಾರ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ28 July 2026 8:07 PM IST
share
ಭಟ್ಕಳ| ಅರಬ್ಬೀ ಸಮುದ್ರದಲ್ಲಿ ಫಾತಿ ದೋಣಿ ಪಲ್ಟಿ: ಮೀನುಗಾರ ನಾಪತ್ತೆ

ಭಟ್ಕಳ: ತಾಲೂಕಿನ ಜಾಲಿ ಕೋಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಮಧ್ಯಾಹ್ನ ಫಾತಿ ದೋಣಿ ಪಲ್ಟಿಯಾಗಿ ಮೀನುಗಾರನೊಬ್ಬ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನಾಪತ್ತೆಯಾದವರನ್ನು ಜಾಲಿ ನಿವಾಸಿ ಮಂಜುನಾಥ ಬೇಟಿ ಮೊಗೇರ (56) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಮಂಜುನಾಥ ಅವರು ಮಧ್ಯಾಹ್ನ ಒಬ್ಬರೇ ಫಾತಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿ ಆಕಸ್ಮಿಕವಾಗಿ ಪಲ್ಟಿಯಾಗಿದ್ದು, ಅವರು ಸಮುದ್ರಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಮೀನುಗಾರರು ತಮ್ಮ ದೋಣಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ನಂತರ ಕರಾವಳಿ ಪೊಲೀಸ್ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡರು.

ಕಡಲು ಪ್ರಕ್ಷುಬ್ಧವಾಗಿದ್ದು, ಅಲೆಗಳ ರಭಸ ಹೆಚ್ಚಿರುವುದರಿಂದ ಶೋಧ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಆದಾಗ್ಯೂ ನಾಪತ್ತೆಯಾದ ಮೀನುಗಾರನ ಪತ್ತೆಗಾಗಿ ಸುತ್ತಮುತ್ತಲಿನ ಸಮುದ್ರ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ಮುಂದುವ ರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

BhatkalFati boatcapsizesArabian SeaFishermenmissing
share
ವಾರ್ತಾಭಾರತಿ
ವಾರ್ತಾಭಾರತಿ
Next Story
X