Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ತರಬಿಯತ್ ಎಜುಕೇಶನ್ ಸೊಸೈಟಿಗೆ...

ತರಬಿಯತ್ ಎಜುಕೇಶನ್ ಸೊಸೈಟಿಗೆ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಇಕ್ಬಾಲ್ ಇಕ್ಕೇರಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ5 Aug 2026 6:17 PM IST
share
ತರಬಿಯತ್ ಎಜುಕೇಶನ್ ಸೊಸೈಟಿಗೆ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಇಕ್ಬಾಲ್ ಇಕ್ಕೇರಿ ಆಯ್ಕೆ

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಶೈಕ್ಷಣಿಕ ಸಂಸ್ಥೆಯಾದ ತರಬಿಯತ್ ಎಜುಕೇಶನ್ ಸೊಸೈಟಿಯ ಮುಂದಿನ ನಾಲ್ಕ ವರ್ಷದ ಅವಧಿಗಾಗಿ (2026ರ ಜುಲೈನಿಂದ 2030ರ ಜುಲೈವರೆಗೆ) ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮೌಲಾನಾ ಜಿಯಾಉರ್ ರಹ್ಮಾನ್ ರುಕ್ನುದ್ದೀನ್ ನದ್ವಿ ಅವರನ್ನು ಉಪಾಧ್ಯಕ್ಷರಾಗಿ, ಮೌಲಾನಾ ಸಯ್ಯದ್ ಕುತುಬ್ ಬರ್ಮಾವರ್ ನದ್ವಿ ನ್ಯೂ ಶಮ್ಸ್ ಸ್ಕೂಲ್ ಮತ್ತು ಶಮ್ಸ್ ಪದವಿ ಪೂರ್ವ ಕಾಲೇಜು ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಯಾಗಿ, ಡಾ. ಓವೈಸ್ ಖ್ವಾಜಾ ರುಕ್ನುದ್ದೀನ್ ಹಣಕಾಸು ಕಾರ್ಯದರ್ಶಿಯಾಗಿ, ಹಾಗೂ ಸಯ್ಯದ್ ಲಂಕಾ ಜಿಯಾಉಲ್ ಹಕ್ ಲೆಕ್ಕಪರಿಶೋಧಕರಾಗಿ ನೇಮಕ ಮಾಡಲಾಗಿದೆ.

ಸಭೆಯಲ್ಲಿ ಶಿಕ್ಷಣ ಮಂಡಳಿಯನ್ನೂ ಪುನರ್‌ರಚಿಸಲಾಗಿದ್ದು, ನಜೀರ್ ಅಹ್ಮದ್ ಖಾಝಿ, ಮೌಲಾನಾ ಸಯ್ಯದ್ ಅಹ್ಮದ್ ಸಾಲಿಕ್ ಬರ್ಮಾವರ್ ನದ್ವಿ, ಅಬ್ದುಲ್ ತವ್ವಾಬ್ ಅಕ್ರಮಿ, ಸಯ್ಯದ್ ಜುಹೈರ್ (ಎಸ್.ಎಂ. ಮಾರ್ಕೆಟ್), ಸಯ್ಯದ್ ರಿಯಾನ್ ಬರ್ಮಾವರ್, ಮೌಲಾನಾ ಝಾಕಿರುಲ್ ಹಕ್ ಉಮ್ರಿ, ಅಬ್ದುಲ್ ಮುನೀಮ್ ರುಕ್ನುದ್ದೀನ್, ನವೀದ್ ಐಕ್ರಿ, ಸಯ್ಯದ್ ಮಕ್ಬೂಲ್ ಎಸ್.ಎಂ. ಹಾಗೂ ಯೂನುಸ್ ರುಕ್ನುದ್ದೀನ್ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಸುಮಾರು 55 ವರ್ಷಗಳಿಂದ ತರಬಿಯತ್ ಎಜುಕೇಶನ್ ಸೊಸೈಟಿಯು ನ್ಯೂ ಶಮ್ಸ್ ಶಾಲೆ, ಶಮ್ಸ್ ಪಿಯು ಕಾಲೇಜು ಹಾಗೂ ಅಲ್ ಕೌಸರ್ ಗರ್ಲ್ಸ್ ಕಾಲೇಜುಗಳ ಮೂಲಕ ಭಟ್ಕಳ ಮತ್ತು ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ, ಧಾರ್ಮಿಕ ಹಾಗೂ ನೈತಿಕ ಶಿಕ್ಷಣವನ್ನು ನೀಡುತ್ತಿದ್ದು, ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ವಿಶೇಷ ಆದ್ಯತೆ ನೀಡುತ್ತಿದೆ.

ಸಭೆಯಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಮುಹ್ತಶಮ್, ಮಾಜಿ ಶಾಲಾ ಶಿಕ್ಷಣ ಮಂಡಳಿ ಅಧ್ಯಕ್ಷ ನಜೀರ್ ಅಹ್ಮದ್ ಖಾಝಿ ಹಾಗೂ ಕಳೆದ ಎರಡು ಅವಧಿಯಲ್ಲಿ ಸೇವೆ ಸಲ್ಲಿಸಿದ ಪದಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X