Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಶಿಕ್ಷಣದ ಜತೆಗೆ ಮಕ್ಕಳ ಧಾರ್ಮಿಕ ಗುರುತಿನ...

ಶಿಕ್ಷಣದ ಜತೆಗೆ ಮಕ್ಕಳ ಧಾರ್ಮಿಕ ಗುರುತಿನ ರಕ್ಷಣೆ ಅಗತ್ಯ: ಮೌಲಾನಾ ಮುಹಮ್ಮದ್ ಇಲಿಯಾಸ್ ನದ್ವಿ

ವಾರ್ತಾಭಾರತಿವಾರ್ತಾಭಾರತಿ18 Aug 2026 7:43 PM IST
share
ಶಿಕ್ಷಣದ ಜತೆಗೆ ಮಕ್ಕಳ ಧಾರ್ಮಿಕ ಗುರುತಿನ ರಕ್ಷಣೆ ಅಗತ್ಯ: ಮೌಲಾನಾ ಮುಹಮ್ಮದ್ ಇಲಿಯಾಸ್ ನದ್ವಿ

ಭಟ್ಕಳ: ಶೈಕ್ಷಣಿಕ ಸಾಧನೆಯ ಜತೆಗೆ ಮಕ್ಕಳ ನಂಬಿಕೆ, ನೈತಿಕತೆ ಹಾಗೂ ವ್ಯಕ್ತಿತ್ವದ ಬೆಳವಣಿಗೆಗೂ ಪೋಷಕರು ಆದ್ಯತೆ ನೀಡಬೇಕು ಎಂದು ಮೌಲಾನಾ ಮುಹಮ್ಮದ್ ಇಲಿಯಾಸ್ ನದ್ವಿ ಹೇಳಿದರು.

ಹೊನ್ನಾವರ ತಾಲ್ಲೂಕಿನ ವಲ್ಕಿಯ ಯುನೈಟೆಡ್ ಪಬ್ಲಿಕ್ ಸ್ಕೂಲ್‌ನಲ್ಲಿ ಶರಾವತಿ ಮುಸ್ಲಿಂ ಕೌನ್ಸಿಲ್ ವತಿಯಿಂದ ಆಯೋಜಿಸಿದ್ದ ಶರಾವತಿ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಅವಕಾಶಗಳ ಜತೆಗೆ ಮೌಲ್ಯಾಧಾರಿತ ವಾತಾವರಣವೂ ಅಗತ್ಯ. ಪೋಷಕರು ಮಕ್ಕಳ ಶಿಕ್ಷಣವನ್ನು ಕೇವಲ ಅಂಕಗಳ ಸಾಧನೆಗೆ ಸೀಮಿತಗೊಳಿಸದೆ, ಅವರ ನೈತಿಕ ಹಾಗೂ ವ್ಯಕ್ತಿತ್ವದ ಬೆಳವಣಿಗೆಯತ್ತ ಗಮನ ಹರಿಸಬೇಕು ಎಂದರು.

ಸಮುದಾಯವು ತನ್ನದೇ ಆದ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುವುದರ ಜತೆಗೆ, ಮಕ್ಕಳಿಗೆ ಉತ್ತಮ ಶೈಕ್ಷಣಿಕ ಹಾಗೂ ನೈತಿಕ ವಾತಾವರಣ ಕಲ್ಪಿಸಲು ಮುಂದಾಗಬೇಕು. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಅವರ ಧಾರ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಕಾಪಾಡುವ ವಾತಾವರಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

13ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗೌರವ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಎಂಜಿನಿಯರಿಂಗ್ ಹಾಗೂ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದಕ, ಪ್ರಮಾಣಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.

ವಲ್ಕಿಯ ಯುನೈಟೆಡ್ ಪಬ್ಲಿಕ್ ಸ್ಕೂಲ್‌ನ ಮುಹಮ್ಮದ್ ಬರಾಕ್ ಅವರು ಕುರ್‌ಆನ್ ಕಂಠಪಾಠ ಪೂರ್ಣಗೊಳಿಸು ವುದರ ಜತೆಗೆ ಎಸ್‌ಎಸ್‌ಎಲ್‌ಸಿಯಲ್ಲಿ 96.8% ಅಂಕ ಗಳಿಸಿ ಗಮನ ಸೆಳೆದರು. ಎಂಜಿನಿಯರಿಂಗ್‌ನಲ್ಲಿ 95.16% ಅಂಕ ಗಳಿಸಿದ ಅಕ್ಸಾ ಅಂಜುಮ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶರಾವತಿ ಮುಸ್ಲಿಂ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ಲಾ ಅಸ್ಕರಿ ಅಧ್ಯಕ್ಷತೆ ವಹಿಸಿದ್ದರು. ಜಾಮಿಯಾ ಇಸ್ಲಾಮಿಯಾ ಭಟ್ಕಳದ ಮೌಲಾನಾ ಅಬ್ದುಲ್ ಮತೀನ್ ಮುನೀರಿ ಸೇರಿದಂತೆ ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X