Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಸೆ.13ರಂದು ಬೃಹತ್ ಲೋಕ ಅದಾಲತ್

ಭಟ್ಕಳ: ಸೆ.13ರಂದು ಬೃಹತ್ ಲೋಕ ಅದಾಲತ್

ವಾರ್ತಾಭಾರತಿವಾರ್ತಾಭಾರತಿ23 Aug 2025 10:38 PM IST
share
ಭಟ್ಕಳ: ಸೆ.13ರಂದು ಬೃಹತ್ ಲೋಕ ಅದಾಲತ್

ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ, ಭಟ್ಕಳ ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಸೆಪ್ಟೆಂಬರ್ 13ರಂದು ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ.

ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಕೋರಿದ್ದಾರೆ.

ನ್ಯಾಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ರಾಜಿಯಾ ಗತಕ್ಕ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ವೇದಿಕೆಯಿದೆ. ಕಕ್ಷಿದಾರರು ಮತ್ತು ವಕೀಲರು ತಾಲೂಕು ಕಾನೂನು ಸೇವಾ ಸಮಿತಿಯ ಮೂಲಕ ತಮ್ಮ ಪ್ರಕರಣಗಳನ್ನು ಲೋಕ ಅದಾಲತ್‌ಗೆ ತರಬೇಕೆಂದು ಮನವಿ ಮಾಡಿದರು.

ವಕೀಲರ ಸಂಘದ ಸಹಕಾರದೊಂದಿಗೆ ಈಗಾಗಲೇ 1508 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇನ್ನೂ ಹೆಚ್ಚಿನ ಪ್ರಕರಣಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಕಕ್ಷಿದಾರರು ತಮ್ಮ ವಕೀಲರ ಮೂಲಕ ಅಥವಾ ನೇರವಾಗಿ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ, ರಾಜಿಯಾಗತಕ್ಕ ಪ್ರಕರಣಗಳನ್ನು ಲೋಕ ಅದಾಲತ್‌ಗೆ ತರಬಹುದು. ಈ ಪ್ರಕರಣಗಳನ್ನು ಎರಡೂ ಪಕ್ಷಗಾರರ ಒಪ್ಪಿಗೆಯ ಮೇಲೆ ಇತ್ಯರ್ಥಗೊಳಿಸಲಾ ಗುವುದು, ಇದರಿಂದ ಕಕ್ಷಿದಾರರಿಗೆ ಯಾವುದೇ ಆರ್ಥಿಕ ಹೊರೆಯಾಗದು. ರಾಜಿಯ ಮೂಲಕ ಇತ್ಯರ್ಥವಾದ ಪ್ರಕರಣಗಳಿಗೆ ಅಪೀಲು ಸಾಧ್ಯವಿರುವುದಿಲ್ಲ, ಹಾಗೂ ನ್ಯಾಯಾಲಯಕ್ಕೆ ಕಟ್ಟಿದ ಕೋರ್ಟ್ ಶುಲ್ಕವನ್ನು ಮರಳಿ ಪಡೆಯಬಹುದಾಗಿದೆ. ಇದರಿಂದ ಪಕ್ಷಗಾರರ ನಡುವಿನ ಸೌಹಾರ್ದತೆ ಉಳಿಯುವುದಲ್ಲದೆ, ಸಮಾಜದಲ್ಲಿ ಉತ್ತಮ ವಾತಾವರಣ ಸೃಷ್ಟಿಯಾಗಲಿದೆ ಎಂದು ಕಾಂತ ಕುರಣಿ ವಿವರಿಸಿದರು.ಲೋಕ ಅದಾಲತ್‌ನಲ್ಲಿ ಐಪಿಸಿ, ರಾಜಿಯಾಗತಕ್ಕ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಕಾಯಿದೆ ಉಲ್ಲಂಘನೆ, ವಾರಂಟ್, ಜಮೀನು ಸ್ವಾಧೀನ, ಎಕ್ಸಿಕ್ಯೂಶನ್, ಮತ್ತು ಮೋಟಾರು ವಾಹನ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ರಾಜಿಯ ಮೂಲಕ ಇತ್ಯರ್ಥಗೊಳಿಸಬಹುದು. ಕಕ್ಷಿದಾರರು ಈ ಸಂಬಂಧ ನ್ಯಾಯಾಲಯದ ಆವರಣದಲ್ಲಿರುವ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ನ್ಯಾಯಾಧೀಶೆ ಧನವತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X