Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ಮುಹಮ್ಮದ್ (ಸ) ವಿರುದ್ಧ ನಿಂದನೆಯ...

ಭಟ್ಕಳ| ಮುಹಮ್ಮದ್ (ಸ) ವಿರುದ್ಧ ನಿಂದನೆಯ ಆರೋಪ: ಅ.15ರಂದು ಭಟ್ಕಳ ಬಂದ್ ಕರೆ

ವಾರ್ತಾಭಾರತಿವಾರ್ತಾಭಾರತಿ13 Oct 2024 4:45 PM IST
share
ಭಟ್ಕಳ| ಮುಹಮ್ಮದ್ (ಸ) ವಿರುದ್ಧ ನಿಂದನೆಯ ಆರೋಪ: ಅ.15ರಂದು ಭಟ್ಕಳ ಬಂದ್ ಕರೆ

ಭಟ್ಕಳ: ಯತಿ ನರಸಿಂಹಾನಂದ್ ಎಂಬಾತ ಮುಹಮ್ಮದ್ ಮುಸ್ತಫಾ (ಸ) ಅವರ ವಿರುದ್ಧ ನೀಡಲಾದ ಅವಮಾನಕರ ಹೇಳಿಕೆ ಬಗ್ಗೆ ಭಟ್ಕಳದ ರಾಜಕೀಯ ಮತ್ತು ಸಮಾಜಿಕ ಸಂಸ್ಥೆ ಮಜ್ಲಿಸ್ ಇಸ್ಲಾಹ್ ವ ತಂಝೀಮ್ ತನ್ನ ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದು, ಅ.14ರಂದು ಸಹಾಯಕ ಆಯುಕ್ತರ ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿ ಸಲ್ಲಿಸಲು ಹಾಗೂ ಅ.15ರಂದು ಭಟ್ಕಳ ಬಂದ್ ಗೆ ಕರೆ ನೀಡಿದೆ.

ಹಿಂದಿನ ಕೆಲವು ದಿನಗಳಿಂದ ಸಂಘಟನೆಯ ಹಿರಿಯರು, ವಿವಿಧ ಸಂಸ್ಥೆಗಳ ಮತ್ತು ಫೆಡರೇಶನ್‌ಗಳ ಪ್ರಮುಖರು, ಹಾಗೂ ಕ್ರೀಡಾ ಕೇಂದ್ರಗಳ ಪ್ರತಿನಿಧಿಗಳ ಜೊತೆ ನಡೆದ ಸಭೆಗಳಲ್ಲಿ ಈ ನಿರ್ಣಯಕ್ಕೆ ಬಂದಿದ್ದು, ಸೋಮವಾರ ಭಟ್ಕಳ ಪೊಲೀಸ್ ಠಾಣೆಗೆ ನಿಯೋಗ ತೆರಳಿ ಯತಿ ನರಸಿಂಹಾನಂದ್ ವಿರುದ್ಧ FIR ದಾಖಲಿಸಲಿದ್ದಾರೆ. ಸಂಜೆ ಮಿನಿ ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸಿ, ಸಹಾಯಕ ಆಯುಕ್ತರ ಮೂಲಕ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಲಾಗುತ್ತದೆ. ಸಾರ್ವಜನಿಕರು ಸಾಯಂಕಾಲ 4:30 ಕ್ಕೆ ಮಿನಿ ವಿಧಾನಸೌಧದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ವಿನಂತಿಸಲಾಗಿದೆ.

ಅ.15ರಂದು ಭಟ್ಕಳ ಬಂದ್ ಗೆ ಕರೆ ನೀಡಲಾಗಿದ್ದು ಎಲ್ಲಾ ಅಂಗಡಿಗಳು, ವ್ಯಾಪಾರ, ಕಚೇರಿಗಳು, ಶಾಲೆ ಕಾಲೇಜುಗಳು, ಧಾರ್ಮಿಕ ಶಿಕ್ಷಣ ಕೇಂದ್ರಗಳು, ಆಟೋ, ಟ್ಯಾಂಪೊ, ಹೋಟೆಲ್‌ಗಳು ಹಾಗೂ ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಮಾಂಸ, ಮೀನು, ಹಾಲು, ತರಕಾರಿ, ಹಣ್ಣುಗಳ ಖರೀದಿ-ಮಾರಾಟ ಕೂಡ ಬಂದ್‌ನ ವ್ಯಾಪ್ತಿಗೆ ಒಳಪಡಲಿದೆ. ಸಾರ್ವಜನಿಕರು ಈ ಬಂದ್‌ನಲ್ಲಿ ಭಾಗವಹಿಸಿ ಪ್ರವಾದಿ ಮುಹಮ್ಮದ್ ಪೈಗಂಬರರ ವಿರುದ್ಧ ಮಾಡುತ್ತಿರುವ ಅವಮಾನವನ್ನು ಖಂಡಿಸುವಂತೆ ವಿನಂತಿ ಮಾಡಲಾಗಿದೆ.

ಈ ಬಂದ್ ಅನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಸಹಕರಿಸಬೇಕೆಂದು ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಘಟನೆಯು ತನ್ನ ಪ್ರಕಟಣೆಯಲ್ಲಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X