Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ಮೇ 19 ಮತ್ತು 20ರಂದು ಮೆಗಾ...

ಭಟ್ಕಳ| ಮೇ 19 ಮತ್ತು 20ರಂದು ಮೆಗಾ ಮತದಾರರ ಗುರುತಿನ ಚೀಟಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ18 May 2026 7:19 PM IST
share
ಭಟ್ಕಳ| ಮೇ 19 ಮತ್ತು 20ರಂದು ಮೆಗಾ ಮತದಾರರ ಗುರುತಿನ ಚೀಟಿ ಶಿಬಿರ

ಭಟ್ಕಳ: ಕರ್ನಾಟಕದಲ್ಲಿ ನಡೆಯಲಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಿನ್ನೆಲೆ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಹೊಸ ನೋಂದಣಿ, ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಮಜ್ಲಿಸ್-ಎ-ಇಸ್ಲಾಹ್ ವ ತಂಝೀಮ್ ವತಿಯಿಂದ ಮೇ 19 ಮತ್ತು 20ರಂದು ಎರಡು ದಿನಗಳ ‘ಮೆಗಾ ವೋಟರ್ ಐಡಿ ಶಿಬಿರ’ವನ್ನು ಆಯೋಜಿಸಲಾಗಿದೆ.

ಶಿಬಿರವು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಿದ್ದೀಕ್ ಸ್ಟ್ರೀಟ್‌ನ ತಂಝೀಮ್ ಕಚೇರಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

18 ವರ್ಷ ಮೇಲ್ಪಟ್ಟ ಅರ್ಹ ನಾಗರಿಕರು ಶಿಬಿರದಲ್ಲಿ ಭಾಗವಹಿಸಿ ಹೊಸ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವುದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸುವುದು ಹಾಗೂ ಈಗಿರುವ ಗುರುತಿನ ಚೀಟಿಗಳಲ್ಲಿನ ವಿವರ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಶಿಬಿರಕ್ಕೆ ಆಗಮಿಸುವವರು ಗುರುತಿನ ಚೀಟಿ, ವಿಳಾಸ ಪುರಾವೆ, ವಯಸ್ಸಿನ ಪುರಾವೆ, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳ ಝೆರಾಕ್ಸ್ ಪ್ರತಿಗಳನ್ನು ತರಬೇಕು ಎಂದು ಮನವಿ ಮಾಡಲಾಗಿದೆ.

ಮತದಾರರ ಗುರುತಿನ ಚೀಟಿಗಳ ತಿದ್ದುಪಡಿ ಮತ್ತು ನವೀಕರಣ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳಲಾಗುವುದು ಎಂದು ಸಂಘಟನೆ ತಿಳಿಸಿದೆ.

ಭಾರತ ಚುನಾವಣಾ ಆಯೋಗ ಘೋಷಿಸಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ಜೂನ್ 20ರಿಂದ ಆರಂಭವಾಗಲಿದ್ದು, ಬೂತ್ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ತೆರಳಿ ಮತದಾರರ ಪರಿಶೀಲನಾ ಕಾರ್ಯ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಹ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ನೋಂದಣಿ ಹಾಗೂ ತಿದ್ದುಪಡಿ ಪ್ರಕ್ರಿಯೆಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಮಜ್ಲಿಸ್-ಎ-ಇಸ್ಲಾಹ್ ವ ತಂಝೀಮ್ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X