Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ನ. 20ರಿಂದ AIITA ರಾಜ್ಯವ್ಯಾಪಿ...

ನ. 20ರಿಂದ AIITA ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ; ಪೋಸ್ಟರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ19 Nov 2026 8:20 PM IST
share
ನ. 20ರಿಂದ AIITA ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ; ಪೋಸ್ಟರ್ ಬಿಡುಗಡೆ

ಬೆಂಗಳೂರು: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ (AIITA) ಕರ್ನಾಟಕ ಘಟಕದ ವತಿ ಯಿಂದ ರಾಜ್ಯಾದ್ಯಂತ ನ. 20ರಿಂದ ಡಿ. 20ರವರೆಗೆ ಒಂದು ತಿಂಗಳ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮಗಳು ನಡೆದಿವೆ.

ಭಟ್ಕಳದ ದಾವತ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ತರಬಿಯತ್ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಝೀಯಾಉರ್ ರಹ್ಮಾನ್ ರುಕ್ನುದ್ದೀನ್, ಶಿಕ್ಷಕರು ಸಂಘಟಿತರಾಗಿ ಶಿಕ್ಷಣ ಸಂಸ್ಥೆಗಳ ಹಾಗೂ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಅವರ ವೃತ್ತಿಪರ ಮತ್ತು ಸಾಮಾಜಿಕ ಜವಾಬ್ದಾರಿಗಳನ್ನು ಬಲಪಡಿಸಲು AIITA ಉತ್ತಮ ವೇದಿಕೆ ಒದಗಿಸಿದೆ ಎಂದರು.

AIITA ಕರ್ನಾಟಕದ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ಮಾತನಾಡಿ, ದೇಶ ಮತ್ತು ಸಮಾಜದ ಶೈಕ್ಷಣಿಕ ಹಾಗೂ ನೈತಿಕ ಪುನರ್‌ನಿರ್ಮಾಣದ ಉದ್ದೇಶದಿಂದ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಶೈಕ್ಷಣಿಕ ಮತ್ತು ನೈತಿಕ ವಾತಾವರಣ ನಿರ್ಮಿಸುವುದು ಹಾಗೂ ಶಿಕ್ಷಣವನ್ನು ಅಜ್ಞಾನ ಮತ್ತು ಮೌಢ್ಯದ ಪ್ರಭಾವದಿಂದ ಮುಕ್ತಗೊಳಿಸುವುದು ಸಂಘಟನೆಯ ಪ್ರಮುಖ ಆಶಯವಾಗಿದೆ ಎಂದು ತಿಳಿಸಿದರು.

ಶಿಕ್ಷಕರ ಜ್ಞಾನ, ಚಿಂತನೆ, ತಾಂತ್ರಿಕ ಕೌಶಲ, ನೈತಿಕ ಮೌಲ್ಯಗಳು ಮತ್ತು ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸುವು ದರ ಜತೆಗೆ ವಿದ್ಯಾರ್ಥಿಗಳಿಗೆ ಬೌದ್ಧಿಕ ಹಾಗೂ ನೈತಿಕ ಮಾರ್ಗದರ್ಶನ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

AIITA ರಾಜ್ಯ ಕಾರ್ಯದರ್ಶಿ ಯಾಸೀನ್ ಭಿಕ್ಬಾ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ರಾಜ್ಯದ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರು ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಶಿಕ್ಷಕರ ಗೌರವ ಹೆಚ್ಚಿಸುವುದು, ಮುಂದಿನ ಪೀಳಿಗೆಗೆ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಆದರ್ಶ ಶೈಕ್ಷಣಿಕ ಸಮಾಜ ನಿರ್ಮಿಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ AIITA ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಅಲಿ ಮನೆಗಾರ್, ಭಟ್ಕಳ ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಹಾಗೂ ಭಟ್ಕಳ ತಾಲೂಕು ಘಟಕದ ಅಧ್ಯಕ್ಷ ಮುಹಮ್ಮದ್ ಸಾದಿಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X