Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಆ.23ರಂದು ಐಟಾದಿಂದ ಶೈಕ್ಷಣಿಕ...

ಭಟ್ಕಳ: ಆ.23ರಂದು ಐಟಾದಿಂದ ಶೈಕ್ಷಣಿಕ ಕಾರ್ಯಾಗಾರ, ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ21 Aug 2026 9:06 PM IST
share
ಭಟ್ಕಳ: ಆ.23ರಂದು ಐಟಾದಿಂದ ಶೈಕ್ಷಣಿಕ ಕಾರ್ಯಾಗಾರ, ಪ್ರಶಸ್ತಿ ಪ್ರದಾನ ಸಮಾರಂಭ

ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (AIITA) ಕರ್ನಾಟಕದ ವತಿಯಿಂದ ನ್ಯೂ ಶಮ್ಸ್ ಸ್ಕೂಲ್‌ ಮತ್ತು ಶಮ್ಸ್ ಪಿಯು ಕಾಲೇಜು, ಭಟ್ಕಳದ ಸಹಯೋಗದಲ್ಲಿ ಆ.23ರಂದು ಶಿಕ್ಷಕರಿಗಾಗಿ ‘21ನೇ ಶತಮಾನದ ಬೋಧನಾ ಕೌಶಲಗಳು ಹಾಗೂ ಶಿಕ್ಷಕರಿಗೆ ಉಪಯುಕ್ತ ಎಐ ಸಾಧನಗಳ ನೇರ ಪ್ರಾತ್ಯಕ್ಷಿಕೆ’ ವಿಷಯದ ಕುರಿತು ವಿಶೇಷ ಶೈಕ್ಷಣಿಕ ಕಾರ್ಯಾಗಾರ ನಡೆಯಲಿದೆ.

ರವಿವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ನ್ಯೂ ಶಮ್ಸ್ ಸ್ಕೂಲ್‌ನಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಆಧುನಿಕ ಬೋಧನಾ ವಿಧಾನಗಳು, ತರಗತಿ ಬೋಧನೆಯಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಹಾಗೂ ಶಿಕ್ಷಕರಿಗೆ ಸಹಾಯಕವಾಗುವ ವಿವಿಧ ಕೃತಕ ಬುದ್ಧಿಮತ್ತೆ (AI) ಸಾಧನಗಳ ಕುರಿತು ಪ್ರಾಯೋಗಿಕ ಮಾಹಿತಿ ಮತ್ತು ನೇರ ಪ್ರಾತ್ಯಕ್ಷಿಕೆ ನೀಡಲಾಗುವುದು. ಸಂವಾದ ಹಾಗೂ ಪ್ರಶ್ನೋತ್ತರ ಅಧಿವೇಶನವೂ ಇರಲಿದೆ.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಮೌಲಾನಾ ಆಜಾದ್ ನ್ಯಾಷನಲ್ ಉರ್ದು ವಿಶ್ವವಿದ್ಯಾಲಯದ (MANUU) ಪಾಲಿಟೆಕ್ನಿಕ್ ಕಾಲೇಜಿನ ಪ್ರೊ. ಮಹಬೂಬ್ ಉಲ್ ಹಕ್ ಹಾಗೂ AIITA ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಡಾ. ಮೊಹಮ್ಮದ್ ಸನಾವುಲ್ಲಾ ಶರೀಫ್ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ‘ಐಡಿಯಲ್ ಟೀಚರ್ ಲೈಫ್‌ಟೈಮ್ ಅಚೀವ್‌ಮೆಂಟ್ ಅವಾರ್ಡ್–2026’ ಪ್ರದಾನ ಸಮಾರಂಭವೂ ನಡೆಯಲಿದೆ. ಇಸ್ಲಾಮಿಯ ಆಂಗ್ಲೋ ಉರ್ದು ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮುಹಮ್ಮದ್ ನಿಝಾಮ್ ಮಮ್ಮಿಗಟ್ಟಿ ಅವರ ದೀರ್ಘಕಾಲದ ಶೈಕ್ಷಣಿಕ ಸೇವೆ ಹಾಗೂ ಜೀವಮಾನದ ಸಾಧನೆ ಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ಅಲ್ಲದೆ, 2026ರಲ್ಲಿ ನಿವೃತ್ತರಾದ AIITA ಭಟ್ಕಳ ಶಾಖೆಯ ಮೂವರು ಸದಸ್ಯರಾದ ಅಲಿ ಮನೆಗಾರ್, ಗಾಲಿಬ್ ಔಟಿ ಹಾಗೂ ಅಝ್ರಾ ಖಾತೂನ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಶಿಕ್ಷಕರ ವೃತ್ತಿಪರ ಕೌಶಲಾಭಿವೃದ್ಧಿಗೆ ಸಹಕಾರಿಯಾಗುವ ಈ ಕಾರ್ಯಾಗಾರದಲ್ಲಿ ಭಟ್ಕಳ ತಾಲ್ಲೂಕಿನ ಶಾಲಾ-ಕಾಲೇಜುಗಳ ಹೆಚ್ಚಿನ ಸಂಖ್ಯೆಯ ಶಿಕ್ಷಕರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು. ಪ್ರತಿಯೊಂದು ಶಿಕ್ಷಣ ಸಂಸ್ಥೆಯು ಕನಿಷ್ಠ 2ರಿಂದ 3 ಶಿಕ್ಷಕರನ್ನು ಕಾರ್ಯಾಗಾರಕ್ಕೆ ಕಳುಹಿಸುವಂತೆ AIITA ಭಟ್ಕಳ ಶಾಖೆಯ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X