Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಅಂಜುಮನ್ ಕಾರ್ಯಕಾರಿ ಸಮಿತಿ ಚುನಾಚಣೆ: 23...

ಅಂಜುಮನ್ ಕಾರ್ಯಕಾರಿ ಸಮಿತಿ ಚುನಾಚಣೆ: 23 ಸದಸ್ಯರ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Feb 2024 6:03 PM IST
share
ಅಂಜುಮನ್ ಕಾರ್ಯಕಾರಿ ಸಮಿತಿ ಚುನಾಚಣೆ: 23 ಸದಸ್ಯರ ಆಯ್ಕೆ

ಭಟ್ಕಳ: ನೂರು ವರ್ಷಗಳ ಇತಿಹಾಸವಿರುವ ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿ-ಎ- ಮುಸ್ಲಿಮಿನ್ ಶೈಕ್ಷಣ ಸಂಸ್ಥೆಯ ಕಾರ್ಯಕಾರಿ ಸಮಿತಿಗಾಗಿ ಸೋಮವಾರ ಚುನಾವಣೆ ನಡೆಯಿತು.

49 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು ಇದರಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದ 23 ಅಭ್ಯರ್ಥಿಗಳು ಮುಂದಿನ ನಾಲ್ಕು ವರ್ಷದ ಅವಧಿಗಾಗಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅಬ್ದುಲ್‌ ವಾಜಿದ್‌ ಕೋಲಾ ಫಲಿತಾಂಶ ಘೋಷಿಸಿದರು.

ಈ ಚುನಾವಣೆಯಲ್ಲಿ ವಿಜೇತರಾಗಿರುವ ಪ್ರಮುಖರೆಂದರೆ, ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದೀಕ್ ಅವರು ಅತಿ ಹೆಚ್ಚು ಅಂದರೆ 440 ಮತಗಳನ್ನು ಪಡೆದು ಪ್ರಥಮ ಸ್ಥಾನಕ್ಕೇರಿದ್ದಾರೆ. ಡಾ. ಎಸ್.ಎಂ.ಸೈಯದ್ ಸಲೀಂ 415 ಮತ, ಕೆ.ಎಂ.ಬುರ್ಹಾನ್ 398 ಮತ, ಅಹಿದ್ ಮೊಹತೆಶಮ್ 382 ಮತ , ರಮೀಝ್ ಕೋಲ ಮತ್ತು ಮುಬಾಶ್ಶಿರ್ ಹುಸೇನ್ ಹಲ್ಲಾರೆ ಇಬ್ಬರೂ 370 ಮತಗಳನ್ನು ಪಡೆದುಕೊಂಡಿದ್ದಾರೆ.

ಬೆಳಿಗ್ಗೆ 9ಗಂಟೆಯಿಂದ ಆರಂಭಗೊಂಡ ಮತದಾನ ಸಂಜೆ 7.30ರ ತನಕ ನಡೆಯಿತು. ಮತದಾನ ಶಾಂತಿಯುತವಾಗಿ ನಡೆಯಿತು. ಒಟ್ಟು 745 ಸದಸ್ಯರಲ್ಲಿ 533 ಸದಸ್ಯರು ತಮ ಹಕ್ಕನ್ನು ಚಲಾಯಿಸಿದ್ದು ಶೇ.71.5 ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಹೊಸ ಮುಖಗಳ ಪ್ರವೇಶ: ಇದೇ ಮೊದಲ ಬಾರಿ ಅಂಜುಮನ್ ಚುನಾವಣೆಯಲ್ಲಿ ಸ್ಪರ್ಧಿಸಿ ಕಾರ್ಯಕಾರಿ ಸಮಿತಿಗೆ ಹೊಸ ಮುಖಗಳ ಪ್ರವೇಶವಾಗಿದ್ದು ಇದರಲ್ಲಿ ಕಾಡ್ಲಿ ಅಬ್ದುಲ್ ಹಸೀಬ್, ಕೆ.ಎಂ.ಮುಷ್ತಾಕ್, ಬರ್ಮಾವರ್ ಸೈಯದ್ ಅಝರ್ ನದ್ವಿ, ರುಕ್ನುದ್ದೀನ್ ಇಮ್ತಿಯಾಜ್ ಹುಸೇನ್, ಎಸ್.ಎಂ.ಸೈಯದ್ ಹುಸೇನ್ ಝಾಕಿರ್ ಪ್ರಮುಖರಾಗಿದ್ದಾರೆ.

ಅಂಜುಮನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಾದ ಮುಹಮ್ಮದ್ ಅಝಾನ್ ಪೇಶಮಾಮ್, ಸೈಯದ್ ಸಫ್ವಾನ್ ಪಿರ್ಜಾದೆ, ಮುಹಮ್ಮದ್ ಝಯಾನ್ ಖಾಸಿಮ್ಜಿ ಮತ್ತು ಮುಶಿರುಲ್ ಹಕ್ ಖಾನ್ ಇವರು ಅಂಜುಮನ್ ಸಂಸ್ಥೆಯ ರಿಜಿಸ್ಟ್ರಾರ್ ಪ್ರೋ. ಝಾಹಿದ್ ಖರೂರಿ ಅವರ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದಲ್ಲಿ ಕಂಪ್ಯೂಟರ್ ಮೂಲಕ ಮತದಾನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಮತದಾನವಾದ ಅರ್ಧ ಗಂಟೆಯಲ್ಲಿ ಫಲಿತಾಂಶ ಪ್ರಕಟಗೊಂಡಿತು.

ಗೆದ್ದ ಪ್ರಮುಖರು: ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಅಂಜುಮನ್ ಮಾಜಿ ಕಾಯದರ್ಶಿ ಮುಹಿದ್ದೀನ್ ರುಕ್ನುದ್ದೀನ್ ಕೊಚ್ಚೊಬಾಪ, ತಂಝೀಮ್ ಮಾಜಿ ಅಧ್ಯಕ್ಷ ಎಸ್.ಎಂ.ಪರ್ವೆಝ್, ಅಂಜುಮನ್ ಮಾಜಿ ಪ್ರಧಾನ ಕಾರ್ಯ ದರ್ಶಿ ಇಸ್ಹಾಖ್ ಶಾಬಂದ್ರಿ, ಕೋಲಾ ಅಬ್ದುಸ್ಸಮಿ, ಅಸಫ್ ದಾಮೂದಿ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X