Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸೆ. 3ರಿಂದ ಪ್ರವಾದಿ ಮುಹಮ್ಮದ್ ಪೈಗಂಬರ್...

ಸೆ. 3ರಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ಸೀರತ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ1 Sept 2025 7:49 PM IST
share
ಸೆ. 3ರಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ಸೀರತ್ ಅಭಿಯಾನ

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು “ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್ (ಸ) ಎಂಬ ವಿಷಯದಡಿ ಸೆಪ್ಟೆಂಬರ್ 3 ರಿಂದ 13, 2025 ರವರೆಗೆ ಸೀರತ್ ಅಭಿಯಾನವನ್ನು ಆಯೋಜಿಸಿದ್ದು ಈ ಅಭಿಯಾನವು ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮತ್ತು ತತ್ವಗಳಿಂದ ಪ್ರೇರಿತವಾಗಿ ಸಾಮಾಜಿಕ ನ್ಯಾಯ, ಸಮಾನತೆ, ಕರುಣೆ, ಮತ್ತು ಮಾನವೀಯತೆಯ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಗುರಿ ಯನ್ನು ಹೊಂದಿದೆ ಎಂದು ಅಭಿಯಾನದ ಸಂಚಾಲಕ ಮುಹಮ್ಮದ್ ರಝಾ ಮಾನ್ವಿ ತಿಳಿಸಿದ್ದಾರೆ.

ಅವರು ಸೋಮವಾರ ಸಂಜೆ ಸಾಗರ್ ರಸ್ತೆಯ ಹೋಟೆಲ್ ಪಪ್ಪಾಸ್ ಪಾರ್ಟಿ ಹಾಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಟಿಯಲ್ಲಿ ಸೀರತ್ ಅಭಿಯಾನದ ಕುರಿತು ಮಾಹಿತಿ ನೀಡಿದರು.

ಪ್ರವಾದಿಯವರ ಜೀವನವು ನ್ಯಾಯದ ಸ್ಥಾಪನೆಗೆ ಶಾಶ್ವತ ಉದಾಹರಣೆಯಾಗಿದೆ. “ನೀವು ನ್ಯಾಯದಲ್ಲಿ ದೃಢವಾ ಗಿರಿ, ಅದು ನಿಮ್ಮ ವಿರುದ್ಧವಾಗಲಿ ಅಥವಾ ನಿಮ್ಮ ಕುಟುಂಬದವರ ವಿರುದ್ಧವಾಗಲಿ, ಸತ್ಯವನ್ನೇ ಹೇಳಿ. ಎಂಬ ಸಂದೇಶವನ್ನು ಜನರಿಗೆ ತಿಳಿಸುವುದು ಈ ಅಭಿಯಾನದ ಮುಖ್ಯ ಧ್ಯೇಯ. ಶೋಷಣೆ, ಭೇದಭಾವ, ಮತ್ತು ಅನ್ಯಾಯವಿರುವ ಇಂದಿನ ಕಾಲದಲ್ಲಿ, ಪ್ರವಾದಿಯವರ ಜೀವನದಿಂದ ಪ್ರೇರಣೆ ಪಡೆದು ದುರ್ಬಲರ ಹಕ್ಕುಗಳನ್ನು ಕಾಪಾಡಲು, ಸಮಾನತೆಯನ್ನು ಖಾತ್ರಿಪಡಿಸಲು ಮತ್ತು ಸಾಮಾಜಿಕ ಸಾಮರಸ್ಯವನ್ನು ಬೆಳೆಸಲು ಈ ಅಭಿಯಾನ ಸಹಕಾರಿಯಾಗಲಿದೆ ಎಂದರು.

ಸೀರತ್ ಅಭಿಯಾನ 2025 ಅಂಗವಾಗಿ ಭಟ್ಕಳದಲ್ಲಿ ಸ್ಥಳೀಯ ಜಮಾಅತ್‌ಗಳು, ಸಂಸ್ಥೆಗಳು, ಮತ್ತು ಕ್ರೀಡಾ ಕೇಂದ್ರಗಳೊಂದಿಗೆ ಸೀರತ್ ಪರಿಚಯ ಕಾರ್ಯಕ್ರಮ. ವಿಚಾರಗೋಷ್ಟಿ ಹಾಗೂ “ಪ್ರವಾದಿ ಮುಹಮ್ಮದ್ (ಸ)ರನ್ನು ಅರಿಯಿರಿ” ಮತ್ತು ಭಾರತೀಯ ಸಮಾಜದಲ್ಲಿ ಪ್ರವಾದಿ ಮುಹಮ್ಮದ್ (ಸ) ರ ಆದರ್ಶದ ಔಚಿತ್ಯ ಕೃತಿ ಬಿಡುಗಡೆ, ಜಿಲ್ಲಾ ಮಟ್ಟದ ಸ್ಪರ್ಧೆ, ಚಿಂತಕರು ಮತ್ತು ಬುದ್ಧಿಜೀವಿಗಳೊಂದಿಗೆ ಚರ್ಚೆ, ಮಹಿಳೆಯರ ವಿಶೇಷ ಸಭೆಗಳು, ಸ್ಥಳೀಯ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರಿಂದ ಸೀರತ್ ಕುರಿತ ವೀಡಿಯೊಗಳ ಪ್ರಚಾರ, ಆಸ್ಪತ್ರೆ ಭೇಟಿ, ನೆರೆಹೊರೆ ಸ್ವಚ್ಛತೆ, ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯದ್ಯ ಎಸ್.ಎಂ. ಝುಬೇರ್ ಅಭಿಯಾನದ ಲೋಗೊ ಬಿಡುಗಡೆಗೊಳಿಸಿ, ಈ ಅಭಿಯಾನವು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ, ಎಲ್ಲ ಧರ್ಮ, ಜಾತಿ, ಮತ್ತು ಸಮುದಾಯದ ಜನರಿಗೆ ತೆರೆದಿದೆ. ಇದು ನ್ಯಾಯ, ಕರುಣೆ, ಮತ್ತು ಸಾಮರಸ್ಯದ ಚಳವಳಿ ಯಾಗಿದ್ದು, ಭಟ್ಕಳದ ಜನತೆ ಒಗ್ಗಟ್ಟಿನಿಂದ ಭಾಗವಹಿಸಲು ಆಹ್ವಾನಿಸುತ್ತೇವೆ ಎಂದು ಕರೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳದ ಹಿರಿಯ ಮುಖಂಡ ಸೈಯ್ಯದ್ ಶಕೀಲ್ ಎಸ್.ಎಂ., ಮಾಜಿ ಅಧ್ಯಕ್ಷ ಮುಜಾಹಿದ್ ಮುಸ್ತಫಾ,ಮುಖಂಡರಾದ ಮೌಲಾನ ಝಿಯಾವುರ್ರಹ್ಮಾನ್ ನದ್ವಿ, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X