Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಅಂಕೋಲಾ ಗುಡ್ಡ ಕುಸಿತ ಪ್ರಕರಣ|...

ಅಂಕೋಲಾ ಗುಡ್ಡ ಕುಸಿತ ಪ್ರಕರಣ| ಹಾನಿಗೊಳಗಾದ ಕುಟುಂಬಗಳಿಗೆ HRS ನಿಂದ ನೆರವು

ವಾರ್ತಾಭಾರತಿವಾರ್ತಾಭಾರತಿ25 July 2024 10:56 PM IST
share
ಅಂಕೋಲಾ ಗುಡ್ಡ ಕುಸಿತ ಪ್ರಕರಣ| ಹಾನಿಗೊಳಗಾದ ಕುಟುಂಬಗಳಿಗೆ HRS ನಿಂದ ನೆರವು

ಉಳುವೆರೆ : ಶಿರೂರು ಸಮೀಪದ ಉಳುವೆರೆ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವು ಕುಟುಂಬಗಳಿಗೆ ತೀವ್ರ ತೊಂದರೆಗೀಡಾಗಿದ್ದು, 7 ಮನೆಗಳು ಧ್ವಂಸಗೊಂಡಿದೆ. 21 ಮನೆಗಳು ಭಾಗಶಃ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪ ದಿಂದ ಅನೇಕ ನಿವಾಸಿಗಳು ನಿರಾಶ್ರಿತರಾಗಿದ್ದಾರೆ.

ಸ್ಥಳೀಯ ವರದಿಗಳ ಪ್ರಕಾರ, ಭೂಕುಸಿತದಿಂದ 10 ರಿಂದ 11 ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದುವರೆಗೆ ಎಂಟು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಮೃತಪಟ್ಟವರಲ್ಲಿ ಟೀ ಅಂಗಡಿ ಹೊಂದಿದ್ದ ಒಂದೇ ಕುಟುಂಬದ ಐವರು ಸೇರಿದ್ದಾರೆ. ಅವಶೇಷಗಳಡಿಯಲ್ಲಿ ಹೂತು ಹೋಗಿರುವ ಕೇರಳದ ಲಾರಿ ಚಾಲಕನ ಪತ್ತೆಗೆ ಪ್ರಯತ್ನ ಮುಂದುವರಿದಿದೆ.

ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಎಚ್‌ಆರ್‌ಎಸ್) ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಸ್ವಯಂಸೇವಕರು ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಪಡಿತರ ಸಾಮಗ್ರಿಗಳನ್ನು ವಿತರಿಸಲು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೌಲಾನಾ ಝುಬೇರ್ ಎಸ್.ಎಂ (ರಾಜ್ಯ ಸಮಿತಿ ಸದಸ್ಯ), ಅಮೀರ್ (ಮಂಗಳೂರು ವಲಯ ನಾಯಕ), ಆನಂ ಅಲಾ (ಗ್ರೂಪ್ ಲೀಡರ್ ಭಟ್ಕಳ), ಖಮರುದ್ದೀನ್ ಮಶೈಖ್ (ಜಿಲ್ಲಾ ಅಧ್ಯಕ್ಷ), ಫರ್ಹಾನ್ ಆಜಯೇಬ್, ಮತ್ತು ಶಫತ್ ಶಾಬಂದರಿ ಭೇಟಿ ನೀಡಿದ ತಂಡದಲ್ಲಿದ್ದರು.

ಭಾರತದಾದ್ಯಂತ ನೈಸರ್ಗಿಕ ವಿಕೋಪಗಳಿಗೆ 24 ಗಂಟೆಗಳಲ್ಲಿ ತ್ವರಿತವಾಗಿ ಸ್ಪಂದಿಸುವ ಸಾಮರ್ಥ್ಯ ಸಂಸ್ಥೆಗಿದೆ. ಸಂತ್ರಸ್ತರಿಗೆ ತ್ವರಿತವಾಗಿ ಸಹಾಯ ಮಾಡಲು ಸಂಸ್ಥೆಯು ಬಧ್ಧವಾಗಿ ಎಂದು ಎಚ್‌ಆರ್‌ಎಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮರ್ಕರ ಹೇಳಿದ್ದಾರೆ.

ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ರಕ್ಷಣೆ ಪಡೆದುಕೊಳ್ಳುಲು ಸಂತ್ರಸ್ತರಿಗೆ ಸಾಧ್ಯವಾಗಲಿಲ್ಲ. ಕೆಲವೇ ಮಂದಿ ದುರಂತದಲ್ಲಿ ಬದುಕುಳಿದರು. ಸಂತ್ರಸ್ತರಾದವರಿಗೆ ಅಗತ್ಯ ಸಾಮಗ್ರಿಗಳನ್ನು ಮಾತ್ರವಲ್ಲದೆ, ಭಾವನಾತ್ಮಕ ಬೆಂಬಲವನ್ನು ಒದಗಿಸಲು HRS ತಂಡಗಳು ಅವಿರತವಾಗಿ ಶ್ರಮಿಸುತ್ತಿವೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X