Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. 26 ಅರಣ್ಯವಾಸಿಯನ್ನು 30 ದಿನದಲ್ಲಿ...

26 ಅರಣ್ಯವಾಸಿಯನ್ನು 30 ದಿನದಲ್ಲಿ ತೆರವಿಗೆ ನಿರ್ದೇಶನ: ಮಹೇಶ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ10 Aug 2026 7:36 PM IST
share
26 ಅರಣ್ಯವಾಸಿಯನ್ನು 30 ದಿನದಲ್ಲಿ ತೆರವಿಗೆ ನಿರ್ದೇಶನ: ಮಹೇಶ್ ನಾಯ್ಕ

ಹೊನ್ನಾವರ: ಅನಧೀಕೃತ ಕಾನೂನುಬಾಹಿರವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಹೊನ್ನಾವರ ತಾಲೂಕಿನ, ಕೆರವಳ್ಳಿ ಮೇಲಿನ ಮೂಡ್ಕಣಿ ಗ್ರಾಮದ 26 ಅರಣ್ಯವಾಸಿಯನ್ನು 30 ದಿನದಲ್ಲಿ ತೆರವಿಗೆ ಎಕಾರ್ತಿಯ ಆದೇಶದಲ್ಲಿ ನಿರ್ದೇಶನವನ್ನು ಹೊನ್ನಾವರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಳೆದ ತಿಂಗಳ ಜುಲೈ 15 ರಂದು ಮಾಡಿರುವ ಕುರಿತು ತಡವಾಗಿ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಸಂಚಾಲಕ ಮಹೇಶ ನಾಯ್ಕ ಕಾನಕ್ಕಿ ತಿಳಿಸಿದ್ದಾರೆ.

ಆದೇಶ ಜಾರಿಗೆ ಬಂದ ದಿನದಿಂದ 30 ದಿನಗಳ ಒಳಗೆ ಸದರ ಅತಿಕ್ರಮಣ ಕ್ಷೇತ್ರದಲ್ಲಿನ ಬೆಳೆ, ಕಟ್ಟಡ , ರಚನೆ ಇತ್ಯಾದಿಗಳನ್ನು ತಮ್ಮ ಸ್ವಂತ ವೆಚ್ಚದಿಂದ ಮತ್ತು ಜವಬ್ದಾರಿಯಿಂದ ಅರಣ್ಯ ಪ್ರದೇಶವನ್ನು ತೆರವುಗೊಳಿಸಿ ಹಾಗೂ ಸದರ್ ಪ್ರದೇಶವನ್ನು ಅರಣ್ಯ ಇಲಾಖೆಗೆ ವಹಿಸಿಕೊಡುವಂತೆ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.

ಹೊನ್ನಾವರ ತಾಲೂಕಿನ, ಕೆರವಳ್ಳಿ ಗ್ರಾಮದಲ್ಲಿ 26 ಅರಣ್ಯವಾಸಿಗಳು ಜೀವನಕ್ಕಾಗಿ ಮತ್ತು ವಾಸ್ತವ್ಯಕ್ಕಾಗಿ ಪ್ರತ್ಯೇಕ ಪ್ರತ್ಯೇಕವಾಗಿ ಒಟ್ಟು 15 ಗುಂಟೆ ಕ್ಷೇತ್ರವನ್ನು ಅತಿಕ್ರಮಿಸಿ, ಕಾನೂನುಬಾಹಿರವಾಗಿ ಸಾಗುವಳಿ ಮಾಡುತ್ತಿ ರುವುದನ್ನು ಪುರಾವೆ ಆಗಿದೆ ಎನ್ನುವ ಹಿನ್ನಲೆಯಲ್ಲಿ ಮೇಲಿನಂತೆ ಒಕ್ಕಲೆಬ್ಬಿಸುವ ಆದೇಶ ಮಾಡಲಾಗಿದೆ ಎಂಬು ದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನಿಗಧಿತ 30 ದಿನಗಳಲ್ಲಿ ತಮ್ಮ ಸ್ವಂತ ವೆಚ್ಚ ಮತ್ತು ಜವಬ್ದಾರಿಯಿಂದ ತೆರವುಗೊಳಿಸಲು ವಿಫಲವಾದಲ್ಲಿ ವಲಯ ಅರಣ್ಯಾಧಿಕಾರಿ ಹೊನ್ನಾವರ, ಅವರು ಒತ್ತುವರಿ ಪ್ರದೇಶದಲ್ಲಿ ಎಲ್ಲಾ ಚರ ಸ್ಥಿರ ಆಸ್ತಿಗಳಳನ್ನು ತೆರವುಗೊಳಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಒಕ್ಕಲೆಬ್ಬಿಸಲು ತಗಲು ವೆಚ್ಚವನ್ನು ವಲಯ ಅರಣ್ಯಾಧಿಕಾರಿಗಳು ಹೊನ್ನಾ ವರ ಅವರು ನಿಯಮಾನುಸಾರ ನಿರ್ಧರಿಸಿ ಅತಿಕ್ರಮಣದಾರರಿಂದ ವಸೂಲಿ ಮಾಡಲು ಸಹಿತ ಅಂಶವನ್ನು ಸ್ಪಷ್ಟವಾಗಿ ಆದೇಶದಲ್ಲಿ ನಿರ್ದೆಶನ ನೀಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಕ್ಕಲೆಬ್ಬಿಸುಲು ಜುಲೈ 15 ರಂದು ಆದೇಶ ಮಾಡಿದ ಆದೇಶದ ಪ್ರತಿಯನ್ನು ಅರಣ್ಯವಾಸಿಗಳಿಗೆ ತಲುಪಿಸಲು 25 ದಿನ ವಿಳಂಬ ಮಾಡಿರುವುದು ವಿಷಾಧಕರ. ಆದೇಶದ ಪ್ರಕಾರ ಒಕ್ಕಲೆಬಿಸಲು ಅಗಸ್ಟ 14 ರಂದು ಕೊನೆಯ ದಿನವಾ ದರೇ, ಅತಿಕ್ರಮಣದಾರರಿಗೆ ಆದೇಶ ಪ್ರತಿ ತಲುಪಿಸಿರುವುದು ಅಗಸ್ಟ 9 ರಂದು ಎಂದು ಸಂಚಾಲಕ ಮಹೇಶ ನಾಯ್ಕ ಕಾನಕ್ಕಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X