Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಜೂ.8: ಭಟ್ಕಳದ ಅಂಜುಮನ್ ಪದವಿ...

ಜೂ.8: ಭಟ್ಕಳದ ಅಂಜುಮನ್ ಪದವಿ ಕಾಲೇಜಿನಲ್ಲಿ ಮೆಗಾ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ7 Jun 2024 8:40 PM IST
share
ಜೂ.8: ಭಟ್ಕಳದ ಅಂಜುಮನ್ ಪದವಿ ಕಾಲೇಜಿನಲ್ಲಿ ಮೆಗಾ ಉದ್ಯೋಗ ಮೇಳ

ಭಟ್ಕಳ: ಭಟ್ಕಳದ ಅಂಜುಮನ್ ಪದವಿ ಕಾಲೇಜಿನಲ್ಲಿ ಜೂ. 8ರಂದು ಮೆಗಾ ಉದ್ಯೋಗ ಮೇಳ ಆಯೋಜಿಸಿರುವುದಾಗಿ ಅಂಜುಮನ್ ಹಮೀ-ಎ-ಮುಸ್ಲಿಮೀನ್ ಭಟ್ಕಳದ ಉಪಾಧ್ಯಕ್ಷ ಮಹಮ್ಮದ್ ಸಾದಿಕ್ ಪಿಲ್ಲೂರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವು ಹೊಸ ಪದವೀಧರರು ಮತ್ತು ಉದ್ಯೋಗವನ್ನು ಬಯಸುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಗಮನಾರ್ಹ ಅವಕಾಶಗಳನ್ನು ನೀಡುತ್ತದೆ. ಏರ್‌ಟೆಲ್, ಝೊಮಾಟೊ, ಲಾರ್ಸೆನ್ ಆಂಡ್ ಟೂಬ್ರೊ, ಟೊಯೊಟಾ, ಅಪೊಲೊ ಆಸ್ಪತ್ರೆಗಳು ಸೇರಿದಂತೆ 22ಕ್ಕೂ ಹೆಚ್ಚು ಹೆಸರಾಂತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಕಂಪನಿಯ ಪ್ರತಿನಿಧಿಗಳು ಸಂದರ್ಶನಗಳನ್ನು ನಡೆಸುತ್ತಾರೆ ಮತ್ತು ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಾರೆ. ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ, ಪಿಜಿ ಸೆಂಟರ್ ಸಹಯೋಗದಲ್ಲಿ ಮೆಗಾ ಉದ್ಯೋಗ ಮೇಳ ವನ್ನು ಆಯೋಜಿಸಲಾಗಿದೆ ಅವರು ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ಸಂಚಾಲಕ ಪ್ರೊ. ಮೊಹಮ್ಮದ್ ಘನಿಮ್ ಮೊಹ್ತಿಶಮ್, ಯಾವುದೇ ಕಾಲೇಜಿ ನಲ್ಲಿ ಪದವಿ ಪಡೆದ ಅಥವಾ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವು ಸುವರ್ಣಾವಕಾಶವಾಗಿದೆ ಎಂದು ತಿಳಿಸಿದರು.

ಭಟ್ಕಳ ಮತ್ತು ಸಮೀಪದ ಪ್ರದೇಶಗಳ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ಅಂಜುಮನ್ ಪದವಿ ಕಾಲೇಜಿನ ಅಂಗಳದಲ್ಲಿ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ಅಂಜುಮನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಶಾಕ್ ಶಾಬಂಡಾರಿ ತಿಳಿಸಿದ್ದಾರೆ.

ಈವೆಂಟ್‌ಗಾಗಿ ಆನ್‌ಲೈನ್ ನೋಂದಣಿ ಈಗಾಗಲೇ ಪ್ರಾರಂಭವಾಗಿದೆ ಮತ್ತು ಉದ್ಯೋಗಾಕಾಂಕ್ಷಿಗಳು ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು. (https://tinyurl.com/Bhatkal-JobFair)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X