Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. Bhatkal | ಅರ್ಹ ಮತದಾರರ ಹೆಸರು ಕೈಬಿಡಲು...

Bhatkal | ಅರ್ಹ ಮತದಾರರ ಹೆಸರು ಕೈಬಿಡಲು ಬಿಜೆಪಿ ಕಾರ್ಯಕರ್ತರ ಯತ್ನ: ಜಿ.ಟಿ.ನಾಯ್ಕ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Oct 2026 6:01 PM IST
share
Bhatkal | ಅರ್ಹ ಮತದಾರರ ಹೆಸರು ಕೈಬಿಡಲು ಬಿಜೆಪಿ ಕಾರ್ಯಕರ್ತರ ಯತ್ನ: ಜಿ.ಟಿ.ನಾಯ್ಕ ಆರೋಪ

ಭಟ್ಕಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ದುರುಪಯೋಗವಾಗುತ್ತಿದ್ದು, ‘ಫಾರ್ಮ್–7’ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ ಆರೋಪಿಸಿದರು.

ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ‘ಫಾರ್ಮ್–7’ ದುರುಪಯೋಗದ ಬಗ್ಗೆ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್ ಪ್ರಕ್ರಿಯೆಯಿಂದ ದೇಶದಲ್ಲಿ ಸುಮಾರು 13 ಕೋಟಿ ಹಾಗೂ ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಆಯೋಗದ ಕ್ರಮವನ್ನು ವಿರೋಧಿಸಿ ಎಐಸಿಸಿ ಹಾಗೂ ಕೆಪಿಸಿಸಿ ಕರೆಯಂತೆ ಜಿಲ್ಲೆಯಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಂಟು ದಿನಗಳ ಕಾಲ ಜಿಲ್ಲೆಯ ವಿವಿಧ ಬ್ಲಾಕ್‌ಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಮುಂಬರುವ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮತ್ತು ಪುರಸಭೆ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ‘ಸಂಘಟನಾ ಸೃಜನ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಕ್ರಿಯ ಕಾರ್ಯಕರ್ತರನ್ನು ಬ್ಲಾಕ್ ಅಧ್ಯಕ್ಷರು ಹಾಗೂ ವಿವಿಧ ಪದಾಧಿಕಾರಿಗಳಾಗಿ ನೇಮಕ ಮಾಡಿ ಪಕ್ಷದ ಸಂಘಟನೆ ಬಲಪಡಿಸಲಾಗುತ್ತಿದೆ ಎಂದು ಜಿ.ಟಿ. ನಾಯ್ಕ ತಿಳಿಸಿದರು.

Tags

VotersBJPBhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X