Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ಖ್ಯಾತ ಅನಿವಾಸಿ ಉದ್ಯಮಿ...

ಭಟ್ಕಳ | ಖ್ಯಾತ ಅನಿವಾಸಿ ಉದ್ಯಮಿ ಎಸ್.ಎಂ.ಸಯ್ಯದ್ ಖಲೀಲ್ ನಿಧನಕ್ಕೆ ಗಣ್ಯರ ಸಂತಾಪ

ವಾರ್ತಾಭಾರತಿವಾರ್ತಾಭಾರತಿ21 Nov 2024 11:39 AM IST
share
ಭಟ್ಕಳ | ಖ್ಯಾತ ಅನಿವಾಸಿ ಉದ್ಯಮಿ ಎಸ್.ಎಂ.ಸಯ್ಯದ್ ಖಲೀಲ್ ನಿಧನಕ್ಕೆ ಗಣ್ಯರ ಸಂತಾಪ

ಭಟ್ಕಳ: 'ಖಾಯಿದ್-ಇ- ಖೌಮ್' (ಸಾಮುದಾಯಿಕ ನಾಯಕ) ಎಂಬ ಬಿರುದು ಹೊಂದಿದ ಭಟ್ಕಳದ ಪ್ರಥಮ ಚಾರ್ಟೆಡ್ ಅಕೌಂಟೆಂಟ್, ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ, ಸಾಮಾಜಿಕ ಧುರೀಣ ಡಾ.ಸಯ್ಯದ್ ಖಲೀಲುರ್ರಹ್ಮಾನ್ ಎಸ್.ಎಂ.(86) ಬುಧವಾರ ತಡರಾತ್ರಿ ದುಬೈಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಖಲೀಲ್ ಸಾಹೇಬ್ ಅವರ ಪಾರ್ಥಿವ ಶರೀರ ದುಬೈನ ಎಸ್ಟರ್ ಆಸ್ಪತ್ರೆಯಲ್ಲಿದ್ದು, ಕಾನೂನು ಸಂಬಂಧಿತ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತದೆ. ದುಬೈಯಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶಿಕ್ಷಣ ಸಂಸ್ಥೆಗಳಿಗೆ ರಜೆ

ಅನಿವಾಸಿ ಭಾರತೀಯ ಉದ್ಯಮಿ ಎಸ್.ಎಂ.ಸಯ್ಯದ್ ಖಲೀಲ್ ಅವರ ನಿಧನದ ಹಿನ್ನೆಲೆಯಲ್ಲಿ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಜಾಮಿಆ ಇಸ್ಲಾಮಿಯ ನ್ಯೂ ಶಮ್ಸ್ ಸ್ಕೂಲ್, ಶಮ್ಸ್ ಪಿಯು ಕಾಲೇಜು, ನೌನಿಹಾಲ್ ಸೆಂಟ್ರಲ್ ಸ್ಕೂಲ್, ಅಲಿ ಪಬ್ಲಿಕ್ ಸ್ಕೂಲ್, ಮದ್ರಸ ಇಸ್ಲಾಹ್ ಅಲ್-ಬನಾತ್ ಮತ್ತು ಕುಮಟಾದ ಐಡಿಯಲ್ ಇಂಗ್ಲಿಷ್ ಮೀಡಿಯಂ ಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ.

ನ.22ರಂದು ಸಾಂತ್ವನ ಸಭೆ

ಖಲೀಲ್ ಸಾಬ್ ನಿಧನದ ಹಿನ್ನೆಲೆಯಲ್ಲಿ ಭಟ್ಕಳದ ಪ್ರಮುಖ ಸಾಮಾಜಿಕ ಮತ್ತು ರಾಜಕೀಯ ಸಂಸ್ಥೆಯಾಗಿರುವ ಭಟ್ಕಳ ಮಜ್ಲಿಸ್ ಇಸ್ಲಾಹ್-ಓ-ತಂಝೀಮ್ ಗುರುವಾರ ಬೆಳಗ್ಗೆ ಕರೆದಿದ್ದ ಕಾರ್ಯಕಾರಿ ಸಮಿತಿ ಸಭೆಯನ್ನು ರದ್ದುಗೊಳಿಸಿದೆ. ಶುಕ್ರವಾರ(ನ.22) ಇಶಾ ನಮಾಝ್ ಬಳಿಕ ಜಾಮಿಯಾ ಮಸೀದಿಯಲ್ಲಿ ನಗರದ ಪ್ರಮುಖ ಐದು ಜಮಾಅತ್ ಗಳ ವತಿಯಿಂದ ಸಾಂತ್ವನ ಸಭೆ ಆಯೋಜಿಸಲಾಗಿದೆ.

ಸ್ಪೀಕರ್ ಯು.ಟಿ.ಖಾದರ್ ಸಂತಾಪ

ಎಸ್.ಎಂ.ಸಯ್ಯದ್ ಖಲೀಲ್ ಅವರ ನಿಧನಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ಅನಿವಾಸಿ ಭಾರತೀಯ ಉದ್ಯಮಿಯಾಗಿದ್ದ ಎಸ್.ಎಂ.ಸಯ್ಯದ್ ಖಲೀಲ್ ಅವರು ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ. ಭಟ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ ಶಾಲೆ-ಕಾಲೇಜುಗಳನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಸ್ಪೀಕರ್ ಅವರು ಸಂತಾಪ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ.

ಗಣ್ಯರ ಸಂತಾಪ

ಎಸ್.ಎಂ.ಸಯ್ಯದ್ ಖಲೀಲ್ ಅವರ ನಿಧನಕ್ಕೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಭಟ್ಕಳ ಪುರಸಭಾ ಅಧ್ಯಕ್ಷ ಮುಹಿಯುದ್ದೀನ್ ಅಲ್ತಾಫ್ ಖರೂರಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನುಸ್ ಕಾಝಿಯಾ, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಕಾಝಿ ಮೌಲಾನ ಅಬ್ದುಲ್ ರಬ್ ನದ್ವಿ, ಮರ್ಕಝಿ ಖಲೀಫಾ ಜಮಾಅತ್ ಪ್ರಧಾನ ಕಾಝಿ ಮೌಲಾನ ಖ್ವಾಜಾ ಮುಹಿಯುದ್ದೀನ್ ಅಕ್ರಮಿ ನದ್ವಿ, ಅಲಿಮಿಯಾ ಅಕಾಡಮಿಯ ಪ್ರಧಾನ ಕಾರ್ಯದರ್ಶಿ ಮೌಲಾನ ಮುಹಮ್ಮದ್ ಇಲ್ಯಾಸ್ ನದ್ವಿ, ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಮೌಲಾನ ಮಕ್ಬೂಲ್ ಆಹ್ಮದ್ ಕೋಬಟ್ಟೆ ನದ್ವಿ, ಭಟ್ಕಳ ಯೂತ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹಲ್ಲಾರೆ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯದ್ ಝುಬೈರ್, ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ, ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X