Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ಪೀಠೋಪಕರಣ ಮಾರಾಟದ ಹೆಸರಲ್ಲಿ...

ಭಟ್ಕಳ | ಪೀಠೋಪಕರಣ ಮಾರಾಟದ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ : ತಮಿಳುನಾಡು ಮೂಲದ ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Nov 2025 8:08 PM IST
share
ಭಟ್ಕಳ | ಪೀಠೋಪಕರಣ ಮಾರಾಟದ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ : ತಮಿಳುನಾಡು ಮೂಲದ ಮೂವರ ಬಂಧನ

ಭಟ್ಕಳ: ಭಟ್ಕಳದಲ್ಲಿ ಪೀಠೋಪಕರಣ ಮಾರಾಟದ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸರು ಮಂಗಳೂರು ರೈಲು ನಿಲ್ದಾಣದಲ್ಲಿ ಬುಧವಾರ ಬಂಧಿಸಿದ್ದಾರೆ.

ಬಂಧಿತರನ್ನು ಬಾಲಜಿ ಗಣೇಶನ್, ತ್ಯಾಗರಾಜನ್ ಹಾಗೂ ಮೇಘನಾಥನ್ ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಟ್ಕಳ ಕಾರ್ ಸ್ಟ್ರೀಟ್‌ನ ಮರಿಕಟ್ಟಾ ಬಳಿಯ “ಗ್ಲೋಬಲ್ ಎಂಟರ್‌ಪ್ರೈಸಸ್” ಎಂಬ ಪೀಠೋಪಕರಣ ಮಳಿಗೆ ನಡೆಸುತ್ತಿದ್ದ ಆರೋಪಿಗಳು ಕೇವಲ 25 ದಿನಗಳ ಅವಧಿಯಲ್ಲಿ ನೂರಾರು ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಮುಂಗಡ ಹಣ ಪಡೆದು ಪರಾರಿಯಾಗಿದ್ದರು. ಈ ಬಗ್ಗೆ ಬಾಧಿತರು ನ.5ರಂದು ಮಳಿಗೆಗೆ ಮುತ್ತಿಗೆ ಹಾಕಿದ ಹಿನ್ನೆಲೆ ಭಟ್ಕಳ ನಗರ ಠಾಣೆಯಲ್ಲಿ BUDS ಕಾಯ್ದೆಯಡಿ (ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯಿದೆ, 2019 ) ವಂಚನೆ ಪ್ರಕರಣ ದಾಖಲಿಸಿದ್ದರು.

ಆರೋಪಿಗಳು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ, “10ರಿಂದ 40 ಪ್ರತಿಶತ ರಿಯಾಯಿತಿ” ಕೊಡುಗೆ ಘೋಷಿಸಿ ಸ್ಥಳೀಯ ಯುವಕರ ಸಹಾಯದಿಂದ ಗ್ರಾಹಕರ ವಿಶ್ವಾಸ ಗಳಿಸಿದ್ದರು. ಆರಂಭದಲ್ಲಿ ಕೆಲವು ಗ್ರಾಹಕರಿಗೆ ಸರಕು ತಲುಪಿದ ನಂತರ, ಹಲವರಿಂದ 400 ರಿಂದ ರೂ.1 ಲಕ್ಷದವರೆಗೆ ಮುಂಗಡ ಹಣ ವಸೂಲಿ ಪಡೆದಿದ್ದರು. ಬಳಿಕ ಅಂಗಡಿಯನ್ನು ಮುಚ್ಚಿ ಪರಾರಿಯಾಗಿದ್ದರು.

ಪೀಡಿತರ ಅಂದಾಜಿನ ಪ್ರಕಾರ ಒಟ್ಟು ವಂಚನೆಯ ಮೊತ್ತ 50 ಲಕ್ಷ ರೂ. ನಿಂದ 1 ಕೋಟಿ ರೂ. ವರೆಗೆ ಇರಬಹುದು. ಈಗಾಗಲೇ ಸುಮಾರು 180 ಮಂದಿ ದೂರು ನೀಡಿದ್ದಾರೆ ಎಂದು ಪೊಲೀಸ್ ವಲಯದಿಂದ ತಿಳಿದುಬಂದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು, “ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ತನಿಖೆಗೆ ಆದೇಶಿಸಿದ್ದರು.

Tags

Bhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X