Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ವಕ್ಫ್ ತಿದ್ದುಪಡೆ ಮಸೂದೆಗೆ...

ಭಟ್ಕಳ: ವಕ್ಫ್ ತಿದ್ದುಪಡೆ ಮಸೂದೆಗೆ ಅನಿವಾಸಿ ಭಾರತೀಯರ ವಿರೋಧ

ವಾರ್ತಾಭಾರತಿವಾರ್ತಾಭಾರತಿ5 Sept 2024 9:47 PM IST
share
ಭಟ್ಕಳ: ವಕ್ಫ್ ತಿದ್ದುಪಡೆ ಮಸೂದೆಗೆ ಅನಿವಾಸಿ ಭಾರತೀಯರ ವಿರೋಧ

ಭಟ್ಕಳ: ಸರ್ಕಾರದ ಪರಿಗಣನೆಯಲ್ಲಿರುವ ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ದೇಶಾದ್ಯಂತ ಮುಸ್ಲಿಮರು ವಿರೋಧಿಸುತ್ತಿದ್ದು ಉದ್ದೇಶಿತ ತಿದ್ದುಪಡಿಗಳು ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಭಟ್ಕಳದ ಅನಿವಾಸಿ ಭಾರತೀಯರ ಸಂಸ್ಥೆಯಾಗಿರುವ ರಾಬಿತಾ ಸೊಸೈಟಿ ಇದನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಭಾರತದ ಸಂವಿಧಾನದಲ್ಲಿ ನೀಡಲಾದ ಧಾರ್ಮಿಕ ಸ್ವಾತಂತ್ರ್ಯದ ಖಾತರಿಯ ಉಲ್ಲಂಘನೆ ಎಂದು ಹೇಳಿದೆ.

ಈ ಕುರಿತಂತೆ ಭಟ್ಕಳದ ನವಾಯತ್ ಕಾಲನಿಯಲ್ಲಿರುವ ರಾಬಿತಾ ಸೂಸೈಟಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಟಿಯನ್ನು ನಡೆಸಿದ ಪ್ರಧಾನ ಕಾರ್ಯದರ್ಶಿ ಡಾ.ಅತಿಕುರ‍್ರಹ್ಮಾನ್ ಮುನಿರಿ, ವಕ್ಫ್ ಆಸ್ತಿಗಳು ಸಮುದಾಯದ ಸ್ವತ್ತಾಗಿದ್ದು ಯಾವುದೇ ಸರ್ಕಾರ ಅಥವಾ ಆಡಳಿತ ಇದನ್ನು ನಿಯಂತ್ರಿಸಲು ಅಥವಾ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ನಿಯಂತ್ರಣವು ವಕ್ಫ್ ಮಂಡಳಿಯಲ್ಲಿ ಉಳಿಯಬೇಕು ಮತ್ತು ವಕ್ಫ್ ಪಾವಿತ್ರತೆ ಮತ್ತು ಉದ್ದೇಶವನ್ನು ಕಾಪಾಡಲು ಮುಸ್ಲಿಂ ವಿದ್ವಾಂಸರು ಪ್ರಾತಿನಿಧ್ಯ ವಹಿಸಬೇಕು ಎಂದ ಅವರು, ವಕ್ಫ್ ತಿದ್ದುಪಡಿ ಮಸೂದೆ ಯನ್ನು ಧಾರ್ಮಿಕ ವಿಷಯಗಳಲ್ಲಿನ ಹಸ್ತಕ್ಷೇಪ ಎಂದು ಪರಿಗಣಿಸಬೇಕು ಎಂದು ಅತಿಕುರ್ ರೆಹಮಾನ್ ಮುನಿರಿ ಹೇಳಿದರು.

ಪ್ರಸ್ತಾವಿತ ವಕ್ಫ್ ತಿದ್ದುಪಡಿಗಳು ಅಸಂವಿಧಾನಿಕ ಮತ್ತು ಗಂಭೀರ ಸ್ವರೂಪದ್ದಾಗಿವೆ ಮತ್ತು ಅದೇ ತಿದ್ದುಪಡಿಗಳನ್ನು ಮುಸ್ಲಿಮರಿಗೆ ನೀಡಲಾಗಿದೆ ಇದು ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ. ಇತರೆ ಧರ್ಮದವರು ತಮ್ಮ ಧಾರ್ಮಿಕ ವಿಚಾರಗಳಲ್ಲಿ ಬಾಹ್ಯ ಹಸ್ತಕ್ಷೇಪವನ್ನು ಒಪ್ಪಿಕೊಳ್ಳದಿರುವಂತೆ ನಾವು ಕೂಡ ವಕ್ಫ್ ಆಸ್ತಿಗಳ ನಿರ್ವಹಣೆ ಮುಸ್ಲಿಮರ ಕೈಯಲ್ಲಿ ರಬೇಕು ಮತ್ತು ಯಾವುದೇ ಬಾಹ್ಯ ಹಸ್ತಕ್ಷೇಪವನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಅತಿಕುರ್ ರೆಹಮಾನ್ ಮುನಿರಿ ಹೇಳಿದರು.

ಪ್ರಸ್ತಾವಿತ ತಿದ್ದುಪಡಿಗಳನ್ನು ಹಿಂಪಡೆಯಲು ಮತ್ತು ಧಾರ್ಮಿಕ ಮುಖಂಡರು ಮತ್ತು ವಕ್ಫ್ ಬೋರ್ಡ್ ಆಡಳಿತ ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ವಿವರವಾದ ಸಮಾಲೋಚನೆ ನಡೆಸುವಂತೆ ಅನಿವಾಸಿ ಭಾರತೀಯ ಸಂಘಟನೆಯಾಗಿರುವ ರಾಬಿತಾ ಸೂಸೈಟಿ ಸರ್ಕಾರವನ್ನು ಆಗ್ರಹಿಸುತ್ತಿದ್ದು. ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಸರ್ಕಾರದ ಜಂಟಿ ಕಾರ್ಯ ದರ್ಶಿಗೆ ಇ-ಮೇಲ್ ಮೂಲಕ ಮನವಿ ಪತ್ರವನ್ನು ರವಾನಿಸಲಾಗಿದೆ ಎಂದು ಮುನಿರಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಬಿತಾ ಸೊಸೈಟಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಜೆ.ಸೈಯದ್ ಹಾಶಿಂ, ಗಲ್ಫ್‌ನ ಇತರ ಪದಾಧಿಕಾರಿಗಳಾದ ಅಬ್ದುಲ್ ಖಾದಿರ್ ಬಾಷಾ ರುಕ್ನುದ್ದೀನ್, ಮೌಲ್ವಿ ತಲ್ಹಾ ರುಕ್ನುದ್ದೀನ್ ನದ್ವಿ, ಇಲ್ಯಾಸ್ ಸಿದ್ದಿಬಾಪಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X