Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ಜಗಳ ಬಿಡಿಸಲು ತೆರಳಿದ್ದ ಪೊಲೀಸರ...

ಭಟ್ಕಳ | ಜಗಳ ಬಿಡಿಸಲು ತೆರಳಿದ್ದ ಪೊಲೀಸರ ಮೇಲೆ ರೌಡಿಶೀಟರ್ ರಾಜು - ತಂಡದಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ9 Aug 2026 6:26 PM IST
share
ಭಟ್ಕಳ | ಜಗಳ ಬಿಡಿಸಲು ತೆರಳಿದ್ದ ಪೊಲೀಸರ ಮೇಲೆ ರೌಡಿಶೀಟರ್ ರಾಜು - ತಂಡದಿಂದ ಹಲ್ಲೆ

ಭಟ್ಕಳ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಬಿಡಿಸಲು ತೆರಳಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಯುವಕನ ಮೇಲೆ ರೌಡಿಶೀಟರ್ ಮತ್ತು ಆತನ ಸಹಚರರು ಚಾಕುವಿನಿಂದ ದಾಳಿ ನಡೆಸಿದ ಘಟನೆ ಶನಿವಾರ ತಡರಾತ್ರಿ ಮುರ್ಡೇಶ್ವರದ ಪ್ರಮುಖ ಕಮಾನು ಬಳಿ ನಡೆದಿದೆ.

ದಾಳಿಯಲ್ಲಿ ಹವಲ್ದಾರ್ ಸಂಗಪ್ಪ ಹಾಗೂ ಕಾನ್‌ಸ್ಟೇಬಲ್ ವಿನಾಯಕ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಸ್ಥಳೀಯ ಯುವಕ ಮನೋಜ್‌ ಎಂಬಾತನಿಗೆ ಮುರುಡೇಶ್ವರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಜಗಳದ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು, ಜಗಳ ಬಿಡಿಸಲು ಮುಂದಾದಾಗ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ರೌಡಿಶೀಟರ್ ರಾಜು, ರಿತಿಕ್, ಮದನ್ ನಾಯ್ಕ್, ಯೋಗೇಶ್ ಹಾಗೂ ದರ್ಶನ್ ವಿರುದ್ಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

BhatkalPoliceresolvefightattackrowdy-sheeter
share
ವಾರ್ತಾಭಾರತಿ
ವಾರ್ತಾಭಾರತಿ
Next Story
X