Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. Bhatkal | ಎಸ್‌ಐಆರ್ ಪರಿಷ್ಕರಣೆಗೆ...

Bhatkal | ಎಸ್‌ಐಆರ್ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ರಾಘವೇಂದ್ರ ಮಡಿವಾಳ

ವಾರ್ತಾಭಾರತಿವಾರ್ತಾಭಾರತಿ30 Jun 2026 7:48 PM IST
share
Bhatkal | ಎಸ್‌ಐಆರ್ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ರಾಘವೇಂದ್ರ ಮಡಿವಾಳ
ಎಸ್‌ಐಆರ್ ಜಾಗೃತಿ ಕಾರ್ಯಕ್ರಮ

ಭಟ್ಕಳ : ಭಾರತ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ನಿಖರ ಮತದಾರರ ಪಟ್ಟಿಯ ರೂಪಿಕರಣಕ್ಕೆ ಸಹಕರಿಸಬೇಕು ಎಂದು ಭಟ್ಕಳ ಎಸ್‌ಐಆರ್ ಮಾಸ್ಟರ್ ಟ್ರೈನರ್ ರಾಘವೇಂದ್ರ ಮಡಿವಾಳ ಕರೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸ್ವೀಪ್ (SVEEP) ಕಾರ್ಯಕ್ರಮದ ಅಂಗವಾಗಿ ಸಂಜೀವಿನಿ ಒಕ್ಕೂಟದ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಎಸ್‌ಐಆರ್ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ಭೇಟಿ ನೀಡಿ ವಿತರಿಸುವ ಎರಡು ಪ್ರತಿಗಳ ನಮೂನೆಗಳನ್ನು ಮತದಾರರು ನಿಖರ ಮಾಹಿತಿಯೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು.

ತಪ್ಪು ಮಾಹಿತಿ ದಾಖಲಿಸಿದರೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಆದ್ದರಿಂದ ಅರ್ಜಿ ಭರ್ತಿ ಮಾಡುವ ವೇಳೆ ತರಬೇತಿ ಪಡೆದ ಬಿಎಲ್‌ಒಗಳು ಅಥವಾ ಅಧಿಕೃತ ಸ್ವಯಂಸೇವಾ ಸಂಸ್ಥೆಗಳ ನೆರವು ಪಡೆಯುವುದು ಸೂಕ್ತ ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿಗಳ ಮೂಲಕ ನೀಡಲಾಗುವ ವಾಸಸ್ಥಳ ಪ್ರಮಾಣಪತ್ರವನ್ನು ಅಗತ್ಯ ದಾಖಲೆಗಳಲ್ಲಿ ಒಂದಾಗಿ ಬಳಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿರುವುದರಿಂದ, ಮತದಾರರು ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ್ ಮಹಾಲೆ, ವ್ಯವಸ್ಥಾಪಕ ಕರಿಯಪ್ಪ ನಾಯ್ಕ, ವಿಷಯ ನಿರ್ವಾಹಕ ರಾಘವೇಂದ್ರ ಪೂಜಾರಿ ಹಾಗೂ ಸಂಜೀವಿನಿ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶಾಂತಿಕಾ ನಾಯ್ಕ ಉಪಸ್ಥಿತರಿದ್ದರು.

Tags

Bhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X