Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ಚಲಿಸುತ್ತಿದ್ದ ರೈಲಿನಿಂದ ಜಾರಿದ...

ಭಟ್ಕಳ | ಚಲಿಸುತ್ತಿದ್ದ ರೈಲಿನಿಂದ ಜಾರಿದ ಯುವಕನನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ12 July 2026 11:22 PM IST
share
ಭಟ್ಕಳ | ಚಲಿಸುತ್ತಿದ್ದ ರೈಲಿನಿಂದ ಜಾರಿದ ಯುವಕನನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿ
ಸಮಯಪ್ರಜ್ಞೆ ಮೆರೆದ ಸಿಬ್ಬಂದಿಗೆ ರೂ.10 ಸಾವಿರ ಬಹುಮಾನ

ಭಟ್ಕಳ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೊಬ್ಬ ನಿಯಂತ್ರಣ ಕಳೆದುಕೊಂಡು ಪ್ಲಾಟ್‌ಫಾರ್ಮ್ ಹಾಗೂ ರೈಲು ನಡುವಿನ ಅಂತರಕ್ಕೆ ಜಾರಲಿದ್ದ ವೇಳೆ, ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದ ಘಟನೆ ರವಿವಾರ ಬೆಳಿಗ್ಗೆ ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆಳಿಗ್ಗೆ ಸುಮಾರು 7.56ರ ವೇಳೆಗೆ ರೈಲು ಸಂಖ್ಯೆ 16312 (ಅಪ್) ನಿಲ್ದಾಣದಿಂದ ಹೊರಡುತ್ತಿದ್ದಾಗ ಮುಹಮ್ಮದ್ ಗೌಫುರ್ (22) ಎಂಬ ಯುವಕ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಪ್ಲಾಟ್‌ಫಾರ್ಮ್ ಹಾಗೂ ರೈಲು ನಡುವಿನ ಅಂತರಕ್ಕೆ ಜಾರಲಾರಂಭಿಸಿದ್ದಾನೆ.

ಅದೇ ವೇಳೆ ಕರ್ತವ್ಯದಲ್ಲಿದ್ದ ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ಅವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಕ್ಷಣಮಾತ್ರವೂ ವಿಳಂಬ ಮಾಡದೆ ಯುವಕನ ನೆರವಿಗೆ ಧಾವಿಸಿದ್ದಾರೆ. ಅವರು ಯುವಕನನ್ನು ಗಟ್ಟಿಯಾಗಿ ಹಿಡಿದು ಪ್ಲಾಟ್‌ಫಾರ್ಮ್ ಕಡೆಗೆ ಎಳೆದು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರೈಲು ಸಂಪೂರ್ಣವಾಗಿ ನಿಲ್ದಾಣ ದಾಟುವವರೆಗೆ ಯುವಕನನ್ನು ಭದ್ರವಾಗಿ ಹಿಡಿದಿಟ್ಟಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ಗಣಪತಿ ನಾಯ್ಕ್ ಅವರ ಸಮಯಪ್ರಜ್ಞೆ, ಧೈರ್ಯ ಮತ್ತು ಕರ್ತವ್ಯನಿಷ್ಠೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಅವರ ಸಾಹಸವನ್ನು ಶ್ಲಾಘಿಸಿರುವ ಕೊಂಕಣ ರೈಲ್ವೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ (CMD) ಸಂತೋಷ್ ಕುಮಾರ್ ಝಾ ಅವರು 10,000 ನಗದು ಬಹುಮಾನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ವ್ಯವಸ್ಥಾಪಕಿ ಕೆ. ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.




Tags

trainBhatkalRailway staff
share
ವಾರ್ತಾಭಾರತಿ
ವಾರ್ತಾಭಾರತಿ
Next Story
X