Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ತಲಾಂದ ಶಾಲೆಯಲ್ಲಿ ಪುರವರ್ಗ...

ಭಟ್ಕಳ | ತಲಾಂದ ಶಾಲೆಯಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ವಾರ್ತಾಭಾರತಿವಾರ್ತಾಭಾರತಿ16 Nov 2025 11:07 PM IST
share
ಭಟ್ಕಳ | ತಲಾಂದ ಶಾಲೆಯಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಭಟ್ಕಳ: ತಲಾಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – 2025-26 ಕಾರ್ಯಕ್ರಮವು ಗುರುವಾರ ಸಡಗರದಿಂದ ಜರುಗಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಸಮೂಹ ಸಂಪನ್ಮೂಲ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ವೈವಿಧ್ಯಮಯ ಪ್ರತಿಭೆಗಳನ್ನು ಮೆರೆದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗಾರಿಸಲಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಯಿತು. ವಿದ್ಯಾರ್ಥಿಗಳು ಛದ್ಮವೇಷ, ಕ್ಲೇ ಮಾಡೆಲಿಂಗ್, ಆಶುಭಾಷಣ, ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಕಥೆ ಹೇಳುವುದು, ಚಿತ್ರಕಲೆ, ಬಣ್ಣಹಚ್ಚುವಿಕೆ, ಅಭಿನಯಗೀತೆ, ಭಕ್ತಿಗೀತೆ ಮುಂತಾದ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಟ್ಟಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರಜಿನಿ ನಾಯ್ಕ ಅವರು, “ಮಕ್ಕಳಲ್ಲಿರುವ ಅಡಗಿದ ಪ್ರತಿಭೆಯನ್ನು ಹೊರತರುವ ಅತ್ಯುತ್ತಮ ವೇದಿಕೆಯೇ ಪ್ರತಿಭಾ ಕಾರಂಜಿ” ಎಂದು ಹೇಳಿದರು.

ಯಲ್ವಡಿಕವೂರ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಗೊಂಡ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ ಹೆಬ್ಬಾರ, ಉಪಾಧ್ಯಕ್ಷೆ ಲಕ್ಷ್ಮೀ ಗೊಂಡ, ಸದಸ್ಯರು ದೇವಯ್ಯ ನಾಯ್ಕ, ಗಣಪತಿ ನಾಯ್ಕ, ಜಯಶ್ರೀ ನಾಯ್ಕ, ಶೇಷಗಿರಿ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಪೊಣಿಮಾ ಮೊಗೇರ, ಕಟ್ಟೇವಿರ ಯುವಕ ಸಂಘ ಅಧ್ಯಕ್ಷ ಜಗದೀಶ ನಾಯ್ಕ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಸಂಕಪ್ಪ ನಾಯ್ಕ, ಮೋಹನ ಗೊಂಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಬಿಆರ್‌ಸಿ ಜಯಶ್ರೀ ಆಚಾರ್ಯ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಬೇಬಿ ದೇವಡಿಗ ವಂದನೆ ಸಲ್ಲಿಸಿದರು. ಶಿಕ್ಷಕ ವಿಜಯ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

Tags

Bhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X