Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಮೂರು ದಿನಗಳ ಶಿಕ್ಷಕರ ತರಬೇತಿ...

ಭಟ್ಕಳ: ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ23 Nov 2025 10:11 AM IST
share
A three-day teacher training workshop was held at Ayodhya Nagar Vidyanjali Public School.

ಭಟ್ಕಳ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭಟ್ಕಳ ಎಜುಕೇಶನ್ ಟ್ರಸ್ಟ ಹಾಗೂ ಸವಿ ಫೌಂಡೇಶನ್, ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಯೋಧ್ಯಾ ನಗರದಲ್ಲಿರುವ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ನಡೆದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಾಗಾರ "ವಿಸ್ತಾರ" ಯಶಸ್ವೀಯಾಗಿ ಸಂಪನ್ನಗೊಂಡಿತು.

ವಿದ್ಯಾಂಜಲಿ ಪಬ್ಲಿಕ್ ಶಾಲೆ ಹಾಗೂ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಮೂರು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕಾರ್ಯಾಗಾರವು ಮೂಡಬಿದರೆಯ ಸವಿ ಫೌಂಡೇಶನ್‌ನ ಸಂಸ್ಥಾಪಕ ಡಾ. ಸಂದೀಪ ನಾಯಕ ಅವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಗಾರದ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭವು ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಸುರೇಶ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿರುವ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಸವಿ ಫೌಂಡೇಶನ್‌ನ ಸಂಸ್ಥಾಪಕ ಡಾ. ಸಂದೀಪ ನಾಯಕ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ ಮಾತನಾಡಿ ಮಕ್ಕಳಿಗೆ ಪಠ್ಯ ಶಿಕ್ಷಣ ಜೊತೆಜೊತೆಗೆ ಜೀವನ ಮೌಲ್ಯಗಳನ್ನು ಕಲಿಸಿ ಅವರ ಭವಿಷ್ಯವನ್ನು ರೂಪಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಇಂದಿನ ದಿನಗಳಲ್ಲಿ ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯ ಅರಿವು ಮುಡಿಸುವುದು ಕೂಡಾ ಅತೀ ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಅನಂತಮೂರ್ತಿ ಶಾಸ್ತ್ರಿ ಹಾಗೂ ಶ್ರೀನಾಥ ಪೈ ಇವರು ಶಿಕ್ಷಕರಿಗೆ ಆಧುನಿಕ ಶೈಕ್ಷಣಿಕ ಕೌಶಲ್ಯದ ಕುರಿತು ಉಪನ್ಯಾಸ ನೀಡಿದರು. ಭಟ್ಕಳ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ರಾಘವೇಂದ್ರ ಕಾಮತ ಸ್ವಾಗತಿಸಿದರು. ವಿದ್ಯಾಭಾರತಿ ಶಾಲೆಯ ಶಿಕ್ಷಕಿ ಸೀಮಾ ನಾಯಕ ಹಾಗೂ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಶಿಕ್ಷಕಿ ಪ್ರೀತಿ ಪ್ರಭು ಕಾರ್ಯಾಗಾರದ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಕ್ಷಕಿ ಬೀಬಿಯಾನ ಗೋಮ್ಸ್ ಹಾಗೂ ಆನ್‌ರೋಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X