Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಕಸಾಪದಿಂದ ಕವನ ರಚನಾ ಸ್ಪರ್ಧೆ;...

ಭಟ್ಕಳ: ಕಸಾಪದಿಂದ ಕವನ ರಚನಾ ಸ್ಪರ್ಧೆ; ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ5 Sept 2023 11:08 PM IST
share
ಭಟ್ಕಳ: ಕಸಾಪದಿಂದ ಕವನ ರಚನಾ ಸ್ಪರ್ಧೆ; ಬಹುಮಾನ ವಿತರಣೆ

ಭಟ್ಕಳ: ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಆಯೋಜಿಸಿದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಇಲ್ಲಿನ ಮುರ್ಡೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ಡಯೆಟ್ ಪ್ರಾಂಶುಪಾಲ ಎನ್.ಜಿ.ನಾಯ್ಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲತಾ ಎಂ.ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ ಬಹುಮಾನ ವಿತರಿಸಿದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಿದಾನಂದ, ಸ.ಹಿ.ಪ್ರಾ.ಶಾಲೆ, ಕೋಟಖಂಡ ಪ್ರಥಮ,ಮೇಧಾ ಕೆ.ಕೆ., ಸ.ಕಿ.ಪ್ರಾ. ಶಾಲೆ, ಅಗ್ಗ ದ್ವಿತೀಯ, .ವಿಜಯಕುಮಾರ ನರ್ವೇಕರ, ಸ. ಹಿ.ಪ್ರಾ.ಶಾಲೆ ಮುಠ್ಠಳ್ಳಿ ತ್ರತೀಯ, ರಾಘವೇಂದ್ರ ಎಸ್.ಮಡಿವಾಳ, ಸ.ಹಿ.ಪ್ರಾ. ಶಾಲೆ ಹೊನ್ನೆಮಡಿ, ಹಾಗೂ ಜಯಶ್ರೀ ಡಿ.ಆಚಾರಿ, ಸಿ.ಆರ್.ಪಿ. ಬೆಳಕೆ ಪ್ರೋತ್ಸಾಹಕ ಬಹುಮಾನ ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದಲ್ಲಿ ಎನ್.ಜಿ.ಗೌಡ, ಸರ್ಕಾರಿ ಪ್ರೌಢಶಾಲೆ, ಬೆಳಕೆ ಪ್ರಥಮ, ಸವಿತಾ ನಾಯ್ಕ, ಸರ್ಕಾರಿ ಪ್ರೌಢಶಾಲೆ, ಸೊನಾರಕೇರಿ ದ್ವಿತೀಯ, ಶಿವಮ್ಮ ಗೊಂಡ. ಸರ್ಕಾರಿ ಉರ್ದು ಪ್ರೌಢಶಾಲೆ, ನವಾಯತ ಕಾಲನಿ ತ್ರತೀಯ, ವಿಮಲಾ ಪಟಗಾರ, ಸರ್ಕಾರಿ ಪ್ರೌಢಶಾಲೆ, ತೆಂಗಿನಗುಂಡಿ. ಹಾಗೂ ಪ್ರಶಾಂತ ನಾಯ್ಕ, ಸರ್ಕಾರಿ ಪ್ರೌಢಶಾಲೆ, ತೆಂಗಿನಗುAಡಿ ಪ್ರೋತ್ಸಾಹಕ ಬಹುಮಾನ, ಕಾಲೇಜು ವಿಭಾಗದಲ್ಲಿ ನಯನಾ ದಿ ನ್ಯೂ ಇಂಗ್ಲೀಷ ಪ.ಪೂ.ಕಾಲೇಜು, ಭಟ್ಕಳ ಪ್ರಥಮ, ಹೇಮಲತಾ ಎಸ್.ಮೊಗೇರ, ದಿ ನ್ಯೂ ಇಂಗ್ಲೀಷ ಪ.ಪೂ.ಕಾಲೇಜು, ಭಟ್ಕಳ ದ್ವಿತೀಯ, ಪ್ರಸಾದ ಸುಬ್ರಾಯ ಆಚಾರಿ, ಸಿದ್ಧಾರ್ಥ ಪ.ಪೂ.ಕಾಲೇಜು, ಭಟ್ಕಳ ತ್ರತೀಯ, ಹೇಮಾವತಿ ನಾಯ್ಕ ಬೀನಾ ವೈದ್ಯ ಪ.ಪೂ.ಕಾಲೇಜು, ಹಾಗೂ ಮಂಜುನಾಥ ಗೌಡ, ಬೀನಾ ವೈದ್ಯ ಪ.ಪೂ.ಕಾಲೇಜು, ಮುರ್ಡೇಶ್ವರ, ಇವರುಗಳು ಪ್ರೋತ್ಸಾಹಕ ಬಹುಮಾನಗಳನ್ನು ಪಡೆದಿರುತ್ತಾರೆ.

ಸ್ಪರ್ದೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದವರಿಗೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಆಭಿನಂದಿಸಿ ದ್ದಾರಲ್ಲದೇ ಸ್ಪರ್ಧೆಯಲ್ಲಿ ಭಾಗವಹಿಸಿದ ಕವಿಗಳಿಗೆ ಸಾಹಿತ್ಯ ಸಮ್ಮೇಳನ ಮತ್ತಿತರ ಸಂದರ್ಭಗಳಲ್ಲಿ ಆಯೋಜಿಸುವ ಕವಿಗೋಷ್ಠಿಯಲ್ಲಿ ವೇದಿಕೆ ಕಲ್ಪಿಸಿ ಕವನ ವಾಚನಕ್ಕೆ ಅವಕಾಶ ನೀಡಲಾಗುವುದು ಅಲ್ಲದೇ ಬರೆವಣಿಗೆಯಲ್ಲಿ ಆಸಕ್ತಿಯಿರುವವರಿಗಾಗಿ ಕಾವ್ಯಕಮ್ಮಟವನ್ನೂ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪೂರ್ಣಿಮಾ ಕರ್ಕಿಕರ್ ಹಾಗೂ ಪರಮೇಶ್ವರ ನಾಯ್ಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X