Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮುಸ್ಲಿಮರ ಶೈಕ್ಷಣಿಕ ಸ್ಥಿತಿಗತಿ...

ಮುಸ್ಲಿಮರ ಶೈಕ್ಷಣಿಕ ಸ್ಥಿತಿಗತಿ ಶೋಚನೀಯವಾಗಿದೆ: ಮೌಲಾನ ಫಝ್ಲುರ್ರಹೀಮ್ ಮುಜದ್ದಿದಿ

ವಾರ್ತಾಭಾರತಿವಾರ್ತಾಭಾರತಿ30 July 2023 8:40 PM IST
share
ಮುಸ್ಲಿಮರ ಶೈಕ್ಷಣಿಕ ಸ್ಥಿತಿಗತಿ ಶೋಚನೀಯವಾಗಿದೆ: ಮೌಲಾನ ಫಝ್ಲುರ್ರಹೀಮ್ ಮುಜದ್ದಿದಿ

ಭಟ್ಕಳ: ಭಾರತೀಯ ಮುಸ್ಲಿಮರ ಶೈಕ್ಷಣಿಕ ಸ್ಥಿತಿಗತಿ ಶೋಚನೀಯವಾಗಿದೆ ಎಂದು ಆಖಿಲಾ ಭಾರತ ಮುಸ್ಲಿಮ್ ವೈಯಕ್ತಿ ಕಾನೂನು ಮಂಡಳಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನ ಫಝ್ಲುರ್ರಹೀಮ್ ಮುಜದ್ದಿದಿ ಕಳವಳ ವ್ಯಕ್ತಪಡಿಸಿದರು.

ಅವರು ರವಿವಾರ ನವಾಯತ್ ಕಾಲೋನಿಯ ತಾಲೂಕಾ ಕ್ರೀಡಾಂಗಣದಲ್ಲಿ ರಾಬಿತಾ ಸೂಸೈಟಿ ಆಯೋಜಿಸಿದ್ದ ಬೃಹತ್ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

2023 ಎಚ್‌ಆರ್ಡಿ ವರದಿಯನ್ನು ಉಲ್ಲೇಖಿಸಿ ಅಂಕಿಅಂಶಗಳನ್ನು ನೀಡಿದ ಅವರು 2014ರಲ್ಲಿ ಮುಸ್ಲಿಮರ ಶೈಕ್ಷಣಿಕ ಸ್ಥಿತಿ ಉತ್ತಮವಾಗಿತ್ತು. ಆದರೆ 2023 ಅಂಕಿಅಂಶಗಳ ಪ್ರಕಾರ ಹಿಂದಿನ ಡೇಟಾವನ್ನು ಗಳಿಸಿಕೊಳ್ಳುವಲ್ಲಿ ಸಮುದಾಯ ವಿಫಲವಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬ ಮುಸ್ಲಿಮನು ಶಿಕ್ಷಣಕ್ಕಾಗಿ ವಾರ್ಷಿಕ ರೂ. 2007 ಖರ್ಚು ಮಾಡಿದರೆ ಇತರ ಸಮುದಾಯ ವಾರ್ಷಿಕ 4000 ರೂ ಖರ್ಚು ಮಾಡುತ್ತದೆ. ಶಿಕ್ಷಣಕ್ಕಾಗಿ ಯಾರು ಹೆಚ್ಚು ಹಣ ಕರ್ಚು ಮಾಡುತ್ತಾರೋ ಆ ಸಮುದಯ ಮುಂದುವರೆಯುತ್ತದೆ ಎಂಬುದು ಅಂಕಿಅಂಶಗಳು ಬಹಿರಂಗ ಪಡಿಸಿವೆ. ಆದರೆ ಮುಸ್ಲಿಮರ ಸ್ಥಿತಿ ಇಂದು ಇದಕ್ಕೆ ಭಿನ್ನವಾಗಿದ್ದು ಮದುವೆ ಇನ್ನಿತರ ಸಮಾರಂಭಗಳಿಗಾಗಿ ಸಾಲ ಪಡೆದು ಹಣ ಲಕ್ಷಾಂತರ ಹಣ ಕರ್ಚು ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಭಟ್ಕಳ ತಾಲೂಕಿನ ರಾಬಿತಾ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಅಂಜುಮನ್ ನವಾಯತ್ ಕಾಲೋನಿ ಶಿಕ್ಷಕಿ ಸಮೀರಾ ಕುಂದನಗುಡ ಹಾಗೂ ರಾಬಿತಾ ಬೆಸ್ಟ್ ಸ್ಕೂಲ್ ಪ್ರಶಸ್ತಿಯನ್ನು ನೌನಿಹಾಲ್ ಸೆಂಟ್ರಲ್ ಸ್ಕೂಲ್ ಗೆ ನೀಡಿ ಪುರಸ್ಕರಿಸಲಾಯಿತು. ಅಲ್ಲದೆ 10ನೆ ತರಗತಿಯಿಂದ ಪದವಿ ತರಗತಿ ವರೆಗೆ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಪ್ರದಾನಿಸಲಾಯಿತು.

ರಾಬಿತಾ ಸಂಸ್ಥೆಯ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಡಾ.ಅತಿಕುರ್ರಹ್ಮಾನ್ ಮುನಿರಿ ರಾಬಿತಾ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ವಿವರಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.

ಖಲಿಫಾ ಜಮಾಅತ್ ಪ್ರಧಾನ ಖಾಝಿ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ನದ್ವಿ, ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದುಲ್ ರಬ್ ಖತೀಬಿ ನದ್ವಿ, ತಂಝೀಮ್ ಅಧ್ಯಕ್ಷ ಇನಾತುಲ್ಲಾ ಶಾಬಂದ್ರಿ, ಅಂಜುಮನ್ ಉಪಾಧ್ಯಕ್ಷ ಮುಹಮ್ಮದ್ ಸಾದಿಕ್ ಪಿಲ್ಲೂರು, ಇಂಡಿಯನ್ ನವಾಯತ್ ಫೋರಂ ಅಧ್ಯಕ್ಷ ಮೊಹತಿಶಮ್ ಬಿಲ್ಡರ್ಸ್ ನ ಅರ್ಷದ್ ಎಸ್.ಎಂ., ಉದ್ಯಮಿ ಮುಹಮ್ಮದ್ ಯೂನೂಸ್ ಖಾಝಿಯಾ, ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯ ಮೌಲಾನ ಅಬ್ದುಲ್ ಅಲೀಮ್ ಖಾಸ್ಮಿ, ಶಫಿ ಪಟೇಲ್ ಶಾಬಂದ್ರಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X