Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸಮುದ್ರದಲ್ಲಿ ಈಜಿ ಆಶ್ಚರ್ಯ ಮೂಡಿಸಿದ...

ಸಮುದ್ರದಲ್ಲಿ ಈಜಿ ಆಶ್ಚರ್ಯ ಮೂಡಿಸಿದ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ

ವಾರ್ತಾಭಾರತಿವಾರ್ತಾಭಾರತಿ10 March 2024 4:16 PM IST
share
ಸಮುದ್ರದಲ್ಲಿ ಈಜಿ ಆಶ್ಚರ್ಯ ಮೂಡಿಸಿದ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ

ಭಟ್ಕಳ: ಬೆಳ್ಕೆಯಲ್ಲಿ ಕೃತಕ ಬಂಡೆಗಳ ಅಳವಡಿಕೆ ಉದ್ಘಾಟನೆ ವೇಳೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಯಾವುದೇ ಭದ್ರತೆಯಿಲ್ಲದೆ ಅರಬ್ಬಿ ಸಮುದ್ರಕ್ಕೆ ಹಾರಿ, ಆಳ ಸಮುದ್ರದಲ್ಲಿ ಈಜುವ ಮೂಲಕ ತಮ್ಮ ಶೌರ್ಯ ಪ್ರದರ್ಶಿಸಿ ಎಲ್ಲರನ್ನೂ ಬೆಚ್ಚಿ ಬೀಳುವಂತೆ ಮಾಡಿದರು. ಸಚಿವರ ಈ ದಿಢೀರ್ ವರ್ತನೆಯಿಂದ ಅಧಿಕಾರಿಗಳು ಹಾಗೂ ಮೀನುಗಾರರು ಅಚ್ಚರಿಗೊಂಡಿದ್ದಾರೆ.

ಶನಿವಾರ ಸುಮಾರು 5 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಕೃತಕ ಬಂಡೆಗಳ ಅಳವಡಿಕೆಗೆ ಚಾಲನೆ ನೀಡಲಾಯಿತು. ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ದೋಣಿ ಮೂಲಕ ಸ್ಥಳಕ್ಕೆ ಆಗಮಿಸಿದ ಸಚಿವರು ಬಂಡೆಗಳನ್ನು ಸಮುದ್ರಕ್ಕೆ ತೆಗೆದರು. ಆ ಬಳಿಕ ಪತ್ರಕರ್ತರು, ಮೀನುಗಾರರು, ಅಧಿಕಾರಿಗಳ ಸಮ್ಮುಖದಲ್ಲೇ ಏಕಾಏಕಿ ಸಮುದ್ರಕ್ಕೆ ಹಾರಿ ಈಜಲು ಆರಂಭಿಸಿದರು. ಅಲೆಗಳ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸಮುದ್ರದಲ್ಲಿ ತೇಲುತ್ತಾ ವಿಭಿನ್ನ ಈಜು ತಂತ್ರಗಳನ್ನು ಪ್ರದರ್ಶಿಸಿದರು.

ಈ ಪ್ರತಿಕ್ರಿಯಿಸಿರುವ ಬಗ್ಗೆ ಮೀನುಗಾರ ಮುಖಂಡ ಭಾಸ್ಕರ್ ಮೊಗೇರ್, ಬಹಳ ದಿನಗಳ ನಂತರ ಮೀನುಗಾರಿಕೆ ಇಲಾಖೆಗೆ ಈಜು ಬಲ್ಲ ಸಚಿವರು ಸಿಕ್ಕಿದ್ದಾರೆ. ಮೀನುಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಚಿವ ಮಂಕಾಳ ವೈದ್ಯ ಮೀನುಗಾರ ಸಮುದಾಯಕ್ಕೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಮುದ್ರಯಾನ ಮಾಡುವ ಮೀನುಗಾರರಿಗೆ ಹಲವು ಸೌಲಭ್ಯಗಳನ್ನು ನೀಡಿದ್ದಾರೆ ಎಂದು ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಮಂಕಾಳ ವೈದ್ಯ, ಬಾಲ್ಯದಲ್ಲಿ ನಾವು ಪ್ರತಿದಿನ ಸಮುದ್ರದಲ್ಲಿ ಈಜುತ್ತಿದ್ದೆವು. ಆದರೆ ನಂತರ ನಮಗೆ ಈಜುವ ಅವಕಾಶ ಸಿಗಲಿಲ್ಲ. ಇಂದು ಬಹಳ ಸಮಯದ ನಂತರ ನಮಗೆ ಅವಕಾಶ ಸಿಕ್ಕಿದೆ ಎಂದರು.














Tags

Fisheries MinisterMankala Vaidya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X