Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. Bhatkal | ವಿವಾದಿತ ‘ಮುರಿನ ಕಟ್ಟೆ’...

Bhatkal | ವಿವಾದಿತ ‘ಮುರಿನ ಕಟ್ಟೆ’ ಸ್ಥಳಕ್ಕೆ ಪ್ರವೇಶ ಯತ್ನ: ಗೋವಿಂದ ನಾಯಕ್, ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ25 May 2026 1:37 AM IST
share
Bhatkal | ವಿವಾದಿತ ‘ಮುರಿನ ಕಟ್ಟೆ’ ಸ್ಥಳಕ್ಕೆ ಪ್ರವೇಶ ಯತ್ನ: ಗೋವಿಂದ ನಾಯಕ್, ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ವಿವಾದಿತ ‘ಮುರಿನ ಕಟ್ಟೆ’ ವಿಚಾರವಾಗಿ ಭಟ್ಕಳದಲ್ಲಿ ಮಧ್ಯರಾತ್ರಿಯ ಬಳಿಕವೂ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ವಿವಾದಿತ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಗೋವಿಂದ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೂಲಗಳ ಪ್ರಕಾರ, ಭಾರೀ ಪೊಲೀಸ್ ಬಂದೋಬಸ್ತ್ ನಡುವೆಯೂ ಬಿಜೆಪಿ ಕಾರ್ಯಕರ್ತರು ‘ಮುರಿನ ಕಟ್ಟೆ’ ಸ್ಥಳದ ಬಳಿ ಜಮಾಯಿಸಿ ಒಳಗೆ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ತಡೆದರು. ಇದರಿಂದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ತಿಳಿದು ಬಂದಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎನ್. ದೀಪನ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿ ರಾಮ್ ಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ನಂತರ ಪೊಲೀಸರು ಗೋವಿಂದ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

‘ಮುರಿನ ಕಟ್ಟೆ’ ರಚನೆಯ ಪುನರ್ನಿರ್ಮಾಣ ವಿಚಾರವಾಗಿ ಉದ್ಭವಿಸಿರುವ ವಿವಾದದ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಮುಂದುವರಿದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ, ಹಿರಿಯ ಅಧಿಕಾರಿಗಳು ಸ್ಥಳೀಯ ಮುಖಂಡರು ಹಾಗೂ ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Tags

Govinda NaikBJPMurin Katte issueBhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X