Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮುಟ್ಟಳ್ಳಿ ಬೈಪಾಸ್‌ನಲ್ಲಿ ಕಾರು – ಪಿಕಪ್...

ಮುಟ್ಟಳ್ಳಿ ಬೈಪಾಸ್‌ನಲ್ಲಿ ಕಾರು – ಪಿಕಪ್ ಮುಖಾಮುಖಿ ಢಿಕ್ಕಿ: ಏಳು ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ15 Nov 2026 5:38 PM IST
share
ಮುಟ್ಟಳ್ಳಿ ಬೈಪಾಸ್‌ನಲ್ಲಿ ಕಾರು – ಪಿಕಪ್ ಮುಖಾಮುಖಿ ಢಿಕ್ಕಿ: ಏಳು ಮಂದಿಗೆ ಗಾಯ

ಭಟ್ಕಳ: ತಾಲೂಕಿನ ಮುಟ್ಟಳ್ಳಿ ಬೈಪಾಸ್ ಸೇತುವೆ ಸಮೀ ಕಾರು ಮತ್ತು ಪಿಕಪ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಕೇರಳ ಮೂಲದ ಮಿಸ್ರಿಯಾ ಎಂಬುವವರು ಚಲಾಯಿಸುತ್ತಿದ್ದ ಕಾರು ಕುಂದಾಪುರ ಕಡೆಯಿಂದ ಭಟ್ಕಳದತ್ತ ಬರುತ್ತಿತ್ತು. ಈ ಸಂದರ್ಭ ಮುಟ್ಟಳ್ಳಿ ಬೈಪಾಸ್ ಸೇತುವೆ ಸಮೀಪ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ, ಎದುರಿನಿಂದ ಬರುತ್ತಿದ್ದ ಬೊಲೆರೊ ಪಿಕಪ್ ಗೆ ಢಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪಿಕಪ್ ವಾಹನವನ್ನು ಶಿರಾಲಿ ಶಾರದಾ ಹೊಳೆ ನಿವಾಸಿ ರವೀಂದ್ರ ಮಂಜಪ್ಪ ನಾಯ್ಕ (43) ಚಲಾಯಿಸುತ್ತಿದ್ದರು. ಢಿಕ್ಕಿಯ ತೀವ್ರತೆಗೆ ಪಿಕಪ್ ಚಾಲಕ ರವೀಂದ್ರ ನಾಯ್ಕ ಹಾಗೂ ಸಹಪ್ರಯಾಣಿಕ ಸುಬ್ರಾಯ ಕೃಷ್ಣ ಮೊಗೇರ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಕೇರಳ ಮೂಲದ ಫಾತಿಮಾ ಮರ್ವಾ, ಫಾತಿಮಾ ಎ.ಎ., ಅಫ್ರಾ, ಆಫ್ರಿದ್ ಮತ್ತು ರಿಮ್ಸಾ ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಏರ್‌ಬ್ಯಾಗ್‌ಗಳು ತೆರೆದುಕೊಂಡಿವೆ. ಇದರಿಂದ ಕಾರಿನಲ್ಲಿದ್ದವರು ಸಂಭವನೀಯ ಭಾರಿ ಅನಾಹುತದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಾಯಗಳ ತೀವ್ರತೆಯನ್ನು ಪರಿಗಣಿಸಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪಿಕಪ್ ಚಾಲಕ ರವೀಂದ್ರ ಮಂಜಪ್ಪ ನಾಯ್ಕ ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X