Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದ ಕಾರವಾನ್-ಎ-ಶಬಾಬ್‌ನಿಂದ...

ಭಟ್ಕಳದ ಕಾರವಾನ್-ಎ-ಶಬಾಬ್‌ನಿಂದ ಐತಿಹಾಸಿಕ ಸಾಕ್ಷ್ಯಚಿತ್ರ ಸ್ಪರ್ಧೆ

ವಿಜೇತರಿಗೆ 55,555 ರೂ. ಬಹುಮಾನ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ26 Oct 2026 10:18 AM IST
share
ಭಟ್ಕಳದ ಕಾರವಾನ್-ಎ-ಶಬಾಬ್‌ನಿಂದ ಐತಿಹಾಸಿಕ ಸಾಕ್ಷ್ಯಚಿತ್ರ ಸ್ಪರ್ಧೆ

ಭಟ್ಕಳ: ಭಾರತೀಯ ಮುಸ್ಲಿಂ ಆಡಳಿತಗಾರರ ಇತಿಹಾಸವನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಇಲ್ಲಿನ ಮಕ್ಕಳ ಸಾಹಿತ್ಯ ಸಂಘದ (ಇದಾರಾ ಅದಬ್-ಎ-ಅತ್ಫಾಲ್) ವಿಭಾಗವಾದ ಕಾರವಾನ್-ಎ-ಶಬಾಬ್ ವತಿಯಿಂದ ವಿಡಿಯೊ ಸಾಕ್ಷ್ಯಚಿತ್ರ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಒಟ್ಟು 55,555 ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಗೋವಾದಿಂದ ಮಂಗಳೂರಿನವರೆಗೆ ವಾಸಿಸುವ ಪುರುಷರು ಮತ್ತು ಮಹಿಳೆಯರು ಧರ್ಮಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಯುವಜನರಲ್ಲಿ ಐತಿಹಾಸಿಕ ಅರಿವು ಹಾಗೂ ಸೃಜನಶೀಲತೆಯನ್ನು ಬೆಳೆಸುವುದು ಮತ್ತು ಭಾರತದ ಇತಿಹಾಸವನ್ನು ಆಧುನಿಕ ಮಾಧ್ಯಮದ ಮೂಲಕ ಹೊಸ ಪೀಳಿಗೆಗೆ ಪರಿಚಯಿಸುವುದು ಈ ಸ್ಪರ್ಧೆಯ ಉದ್ದೇಶವಾಗಿದೆ.

ಔರಂಗಜೇಬ್ ಆಲಂಗೀರ್, ಮುಜಫರ್ ಷಾ ಗುಜರಾತಿ, ಅಲಾವುದ್ದೀನ್ ಖಿಲ್ಜಿ, ಕುತುಬುದ್ದೀನ್ ಐಬಕ್ ಹಾಗೂ ಟಿಪ್ಪು ಸುಲ್ತಾನ್ ಸೇರಿದಂತೆ ಆಯ್ದ ಐತಿಹಾಸಿಕ ಆಡಳಿತಗಾರರ ಕುರಿತು ಸಾಕ್ಷ್ಯಚಿತ್ರಗಳನ್ನು ಸಿದ್ಧಪಡಿಸಬೇಕು. ಉರ್ದು, ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ವಿಡಿಯೊ ತಯಾರಿಸಿ, ನವೆಂಬರ್ 30, 2026ರೊಳಗೆ ಸಲ್ಲಿಸಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 12,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 8,000 ರೂ. ನೀಡಲಾಗುವುದು. ಇದರೊಂದಿಗೆ ಇತರ ಹತ್ತು ಅತ್ಯುತ್ತಮ ಕೃತಿಗಳಿಗೂ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುತ್ತದೆ. ಒಟ್ಟು ಬಹುಮಾನ ಮೊತ್ತ 55,555 ರೂ. ಆಗಿದೆ.

ಆಸಕ್ತರು ಸಂಘಟಕರು ಒದಗಿಸಿರುವ ಲಿಂಕ್ https://forms.gle/9b88rrUYu1mehcmM8 ಅಥವಾ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Tags

BhatkalCaravan-e-ShababHistorical Documentary Competition‌
share
ವಾರ್ತಾಭಾರತಿ
ವಾರ್ತಾಭಾರತಿ
Next Story
X