Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಗುರುಮಂದಿರ ಕಟ್ಟಿದರೆ ಸಾಲದು,...

ಗುರುಮಂದಿರ ಕಟ್ಟಿದರೆ ಸಾಲದು, ಜ್ಞಾನಾರ್ಜನೆಗಾಗಿ ಗ್ರಂಥಾಲಯಗಳನ್ನು ಸ್ಥಾಪಿಸಿ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ26 Aug 2024 7:01 PM IST
share
ಗುರುಮಂದಿರ ಕಟ್ಟಿದರೆ ಸಾಲದು, ಜ್ಞಾನಾರ್ಜನೆಗಾಗಿ ಗ್ರಂಥಾಲಯಗಳನ್ನು ಸ್ಥಾಪಿಸಿ: ಬಿ.ಕೆ.ಹರಿಪ್ರಸಾದ್

ಭಟ್ಕಳ:ನಾರಾಯಣ ಗುರುಗಳ ಅನುಯಾಯಿಗಳು ಕೇವಲ ಗುರಮಂದಿರ ಕಟ್ಟಿದರಷ್ಟೇ ಸಾಲದು ಜ್ಞಾನವನ್ನು ಹೆಚ್ಚಿಸಲು ಗ್ರಂಥಾಲಗಳನ್ನು ಸ್ಥಾಪಿಸಿ, ಶಿಕ್ಷಣದಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಟರಾಗಿ ಎಂಬ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಜೆ. ಹರಿಪ್ರಸಾದ ಹೇಳಿದರು.

ಅವರು ಭಟ್ಕಳದ ಕರಿಕಲ್ ದ್ಯಾನ ಮಂದಿರದಲ್ಲಿ ಶ್ರೀ ನಾರಾಯಣ ಗುರುಗಳ 170ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಹಿಂದೆ ಕೇರಳದ ದೇವಸ್ಥಾನದಲ್ಲಿ ದುರ್ಬಲ ವರ್ಗದವರಿಗೆ ಪ್ರವೇಶ ನಿಷೇಧವಿದ್ದ ಕಾಲದಲ್ಲಿ ಶ್ರೀ ನಾರಾಯಣ ಗುರು ರಕ್ತರಹಿತ ಕ್ರಾಂತಿಯನ್ನು ಉಂಟು ಮಾಡಿ ದುರ್ಬಲ ವರ್ಗದವರಿಗಾಗಿಯೇ ಅನೇಕ ಶಿವನ ಮಂದಿರಗಳನ್ನು ಕಟ್ಟಿ ದೇಶದಲ್ಲಿ ಭಾತೃತ್ವ ,ಸಹೋದರತೆ ಹಾಗೂ ಸಮಬಾಳ್ವೆಯ ಬಗ್ಗೆ ಅರಿವು ಮೂಡಿಸಿದ ಮಹಾನ ಪುರುಷರಾಗಿದ್ದಾರೆ, ದುರ್ಬಲ ವರ್ಗದವರ ಹೀನ ಸ್ಥಿತಿಯನ್ನು ಅರಿತ ನಾರಾಯಣ ಗುರುಗಳು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಬಹಳಷ್ಟು ಪ್ರಯತ್ನ ಮಾಡಿದರು. ಧರ್ಮದಲ್ಲಿ ಸಮಾನತೆ ಇಲ್ಲದ ಸಮಯದಲ್ಲಿ ಶ್ರೀ ಗುರುಗಳು ಯಾರ ವಿರುದ್ದವೂ ಮಾತನಾಡದೇ ದುರ್ಬಲರಿಗೆ ಶಿಕ್ಷಣದ ಅರಿವು ಮೂಡಿಸುವ ಕೆಲಸ ಮಾಡಿ ಅವರನ್ನು ಶಿಕ್ಷಣವಂತರಾಗಿಸಲು ಬಹಳಷ್ಟು ಪ್ರಯತ್ನ ಮಾಡಿ ದಾರ್ಶನಿಕರಾದರು. ಕಂದಾಚಾರ , ದುಂದು ವೆಚ್ಚಕ್ಕೆ ಶ್ರೀ ಗುರುಗಳು ವಿರೋಧಿಸಿದ್ದರು ಎಂದರು.

ಶ್ರೀ ನಾರಾಯಭ ಗುರುಗಳ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿ ನೆರದ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ನಾರಯಣ ಗುರುಗಳು ಯಾವುದೇ ಒಂದು ಜಾತಿ ಪಂಥಗಳಿಗೆ ಸೀಮಿತರಾಗಿ ರದೇ ದುರ್ಬಲರಿಗೆ ಹಿಂದುಳಿದವರಿಗೆ ಒಪ್ಪುವಂತೆ ಭೋಧನೆ ಮಾಡಿ ಕೇರಳದಲ್ಲಿ ಅಕ್ಷರ ಕಾಂತಿಯನ್ನುಂಟು ಮಾಡಿದ ಪರಿಣಾಮವಾಗಿ ಹಿಂದೆ ಕೇರಳದಲ್ಲಿ ಅಪರಾದ ಪ್ರಕರಣಗಳು ನಿಯಂತ್ರಣಕ್ಕೆ ಬಂದವು. ಎನ್ನುವ ವರದಿಯನ್ನು ಉಲ್ಲೇಖಿಸಿ ದರು. ಎಲ್ಲರಿಗೂ ಸಂಸ್ಕಾರ, ಶಿಕ್ಷಣ ದೊರೆಯಬೆಕು ಎಂದು ಗುರುಗಳು ಪ್ರತಿಪಾದಿಸಿದರು ಎಂದರಲ್ಲದೇ ಮೊದಲು ನಮ್ಮ ಅಂತರಾಳವನ್ನು ಪ್ರೀತಿಸಬೇಕು ಹಾಗೆಯ ನಮ್ಮ ಸುತ್ತಮುತ್ತಲಿನವನ್ನು ಪ್ರೀತಿಸುವ ಕೆಲಸ ಮಾಡಬೇಕು ಎಂದ ಶ್ರೀಗಳು ನಾರಾಯಣಗುರುಗಳು ಯಾರನ್ನೂ ದ್ವೇಷಿಸದೇ ಪ್ರೀತಿಯಿಂದಲೇ ಎಲ್ಲರ ಮನ ಗೆದ್ದಿದ್ದಾರೆ . ಇಂದು ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜಮುಖಿ ಕೆಲಸ ಮಾಡಬೇಕು ಎಂದರು.

ಭಟ್ಕಳ ಗುರುಮಠದ ದೇವಸ್ಥಾನದ ಅಧ್ಯಕ್ಷ ಅರುಣ್ ನಾಯ್ಕ, ಶಿರಾಲಿ ಸಾರದಹೊಳೆ ಹಳೆಕೋಟೆ ಹನುಮಂತ ದೇವಸ್ಥಾನದ ಅದ್ಯಕ್ಷರಾದ ಆರ್.ಕೆ. ನಾಯ್ಕ, ಜಿಲ್ಲಾ ಅರಣ್ಯ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ, ಚಾತುರ್ಮಾಸ ಸಮಿತಿಯ ಅಧ್ಯಕ್ಷರಾದ ಕೃಷ್ಣ ನಾಯ್ಕ, ಹಳೆಕೋಟೆ ಹನುಮಂತ ದೇವಸ್ಥಾನದ ಧರ್ಮದರ್ಶಿ ಸುಬ್ರಾಯ ನಾಯ್ಕ, ಮಂಜುನಾಥ ನಾಯ್ಕ, ಅಂಕೋಲಾ, ಚಾತುರ್ಮಾಸ ಸಮಿತಿಯ ಸಂಚಾಲಕ ಕೃಷ್ಣ ನಾಯ್ಕ ಪ್ರಥ್ವಿ ವೇದಿಕೆಯಲ್ಲಿದ್ದರು.

ಶ್ರೀ ನಾರಾಯಣ ಗುರುಗಳ ಬಗ್ಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶ್ರೀ ನಾರಾಯಣಗುರು ಸಂಘದ ಸಂಚಾಲಕ ಮನಮೋಹನ ನಾಯ್ಕ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕರಾದ ನಾರಾಯಣ ನಾಯ್ಕ, ಹಾಗೂ ಪರಮೇಶ್ವರ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

ನಾರಾಯಣಗುರು ಜಯಂತ್ಯೋತ್ಸವ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಬಗ್ಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳಿಗೆ ಶ್ರೀಗಳಿಂದ ಬಹುಮಾನ ವಿತರಿಸಲಾಯಿತು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಂಗಳೂರು ಸಂಸದ ಬ್ರಜೇಶ್ ಚೌಟ ಸೇರಿದಂತೆ ಹಲವು ಗಣ್ಯರು, ಭಟ್ಕಳದ ದೇವಾಡಿಗ ಸಮಾಜ, ಸಾಗರ, ಧರ್ಮಸ್ಥಳ, ಸಿದ್ದಾಪುರ ಸೇರಿದಂತೆ ವಿವಿದೆಡೆಯಿಂದ ಆಗಮಿಸಿದ ಭಕ್ತರು ಸ್ವಾಮೀಜಿಗಳ ಮಂತ್ರಾಕ್ಷತೆ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X