Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಾರವಾರ: ಅಬಕಾರಿ ಜಿಲ್ಲಾಧಿಕಾರಿ ರೂಪಾ...

ಕಾರವಾರ: ಅಬಕಾರಿ ಜಿಲ್ಲಾಧಿಕಾರಿ ರೂಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ27 March 2024 1:22 PM IST
share
ಕಾರವಾರ: ಅಬಕಾರಿ ಜಿಲ್ಲಾಧಿಕಾರಿ ರೂಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಕಾರವಾರ: ಅಬಕಾರಿ ಜಿಲ್ಲಾಧಿಕಾರಿ ಎಂ.ರೂಪಾ ಅವರ ಮನೆ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಂ.ರೂಪಾ ಅವರ ಬೆಂಗಳೂರಿನಲ್ಲಿರುವ ಎರಡು ಮನೆ, ಶಿವಮೊಗ್ಗ ಹೊಸನಗರದಲ್ಲಿನ ಮನೆ ಹಾಗೂ ಕಾರವಾರದಲ್ಲಿರುವ ಮನೆಯ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.ಈ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಉಡುಪಿ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾರವಾರ ಲೋಕಾಯುಕ್ತ ಎಸ್ಪಿ ಕೂಡಾ ಭಾಗಿಯಾಗಿದ್ದರು.

ರೂಪ ಅವರು ಯಾವ ಯಾವ ಜಿಲ್ಲೆಯಲ್ಲಿ ಅಬಕಾರಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಕಡೆಗಳಲ್ಲೆಲ್ಲಾ ಮನೆಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. ಇವರಿಗೆ ಸಂಬಂಧಿಸಿದ ಐದು ಕಡೆ ದಾಳಿ ನಡೆದಿದೆ ಎನ್ನಲಾಗಿದೆ .

Tags

KarwarLokayukta raidExcise CollectorRupa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X