Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಾರವಾರ | ಸಚಿವ ಮಂಕಾಳ ವೈದ್ಯ ವಿರುದ್ಧ...

ಕಾರವಾರ | ಸಚಿವ ಮಂಕಾಳ ವೈದ್ಯ ವಿರುದ್ಧ ಸತೀಶ್ ಸೈಲ್ ಆಕ್ರೋಶ: ಕೆಡಿಪಿ ಸಭೆಯಿಂದ ಹೊರನಡೆದ ಶಾಸಕ

ವಾರ್ತಾಭಾರತಿವಾರ್ತಾಭಾರತಿ2 March 2026 2:51 PM IST
share
ಕಾರವಾರ | ಸಚಿವ ಮಂಕಾಳ ವೈದ್ಯ ವಿರುದ್ಧ ಸತೀಶ್ ಸೈಲ್ ಆಕ್ರೋಶ: ಕೆಡಿಪಿ ಸಭೆಯಿಂದ ಹೊರನಡೆದ ಶಾಸಕ

ಕಾರವಾರ: ನಗರದ ಜಿಪಂ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ(ಕೆಡಿಪಿ)ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಸ್ವಪಕ್ಷೀಯ ಶಾಸಕ ಸತೀಶ್ ಸೈಲ್ ಮಧ್ಯೆ ಭಿನ್ನಾಭಿಪ್ರಾಯ, ಆರೋಗ್ಯ ಇಲಾಖೆಯ ಚರ್ಚೆಯ ಸಂದರ್ಭದ ಔಷಧಿ ಕೊರತೆಯ ವಿಷಯ ವಿಕೋಪಕ್ಕೆ ತಿರುಗಿ ಶಾಸಕರು ಸಭೆಯಿಂದ ಹೊರನಡೆದ ಘಟನೆ ನಡೆಯಿತು.

ಸಭೆಯಲ್ಲಿ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ, ಕೆಲವು ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇದೆ ಎಂದು ಶಾಸಕ ಸತೀಶ್ ಸೈಲ್ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಡಿಎಚ್ಒ ಶಂಕರ ರಾವ್ ಸ್ಪಷ್ಟನೆ ನೀಡಲು ಮುಂದಾಗಿ, ಕೆಲವು ಕಡೆ ವೈದ್ಯರ ಕೊರತೆ ಇರಬಹುದು ಆದರೆ ಔಷಧಿಗಳ ಲಭ್ಯತೆ ಇದೆ ಎಂದು ಉತ್ತರಿಸಿದರು. ಇದನ್ನು ಬೆಂಬಲಿಸಿದ ಸಚಿವ ಮಂಕಾಳ ವೈದ್ಯ, ಜಿಲ್ಲೆಯಲ್ಲಿ ಔಷಧಿ ಕೊರತೆ ಇಲ್ಲ ಎಂದು ಪ್ರತಿಪಾದಿಸಿದರು. ಈ ಸಮರ್ಥನೆಯಿಂದ ಸಮಾಧಾನಗೊಳ್ಳದ ಶಾಸಕ ಸೈಲ್, ವಾಸ್ತವದಲ್ಲಿ ಔಷಧಿ ಕೊರತೆ ಇದೆ ಎಂದು ಏರಿದ ಧ್ವನಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

ಶಾಸಕರ ವರ್ತನೆಯಿಂದ ಆಕ್ರೋಶಗೊಂಡ ಸಚಿವರು, ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ ನಾವು ಮಾಡುತ್ತೇವೆ, ಸುಮ್ಮನೆ ಕುಳಿತುಕೊಳ್ಳಿ ಎಂದು ಗದರಿಸಿದರು. ಇದರಿಂದ ಸಿಡಿಮಿಡಿಗೊಂಡ ಸತೀಶ್ ಸೈಲ್, "ನಾನು ಅಂಗೂಟಾ ಚಾಪ್ (ಅನಕ್ಷರಸ್ಥ) ಅಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸುತ್ತಾ ಸಭೆಯಿಂದ ಹೊರನಡೆದರು.

ಆರೋಗ್ಯ ಇಲಾಖೆಯ ವಿಷಯಕ್ಕೂ ಮುನ್ನ, ಸಾರಿಗೆ ಬಸ್ಗಳ ಕೊರತೆ ಮತ್ತು ಹಳೆಯ ವಿದ್ಯುತ್ ತಂತಿಗಳ ಬದಲಾವಣೆ ಕುರಿತಾದ ಚರ್ಚೆಯಲ್ಲೂ ಸಚಿವರು ಮತ್ತು ಶಾಸಕರ ನಡುವೆ ಅಭಿಪ್ರಾಯ ಭೇದಗಳು ಎದ್ದುಕಂಡಿದ್ದವು.

Tags

Uttara KannadaMankala VaidyaSatish Sail
share
ವಾರ್ತಾಭಾರತಿ
ವಾರ್ತಾಭಾರತಿ
Next Story
X