Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮಾಧ್ಯಮಗಳು ಪೂರ್ವಾಗ್ರಹ ಪೀಡಿತರಾಗದೆ...

ಮಾಧ್ಯಮಗಳು ಪೂರ್ವಾಗ್ರಹ ಪೀಡಿತರಾಗದೆ ಸಮಾಜಕ್ಕೆ ಹಿತವಾಗುವಂತೆ ವರ್ತಿಸಬೇಕು: ಎಂ.ಆರ್.ಮಾನ್ವಿ

ವಾರ್ತಾಭಾರತಿವಾರ್ತಾಭಾರತಿ19 Jan 2024 6:28 PM IST
share
ಮಾಧ್ಯಮಗಳು ಪೂರ್ವಾಗ್ರಹ ಪೀಡಿತರಾಗದೆ ಸಮಾಜಕ್ಕೆ ಹಿತವಾಗುವಂತೆ ವರ್ತಿಸಬೇಕು: ಎಂ.ಆರ್.ಮಾನ್ವಿ

ಭಟ್ಕಳ: ಮಾಧ್ಯಮಗಳು ಸಮಾಜದ ಕನ್ನಡಿಯಾಗಿದ್ದು ಪೂರ್ವಾಗ್ರಹಗಳನ್ನು ಬದಿಗೊತ್ತಿ ಸಮಾಜದ ಹಿತಕ್ಕೆ ಕೆಲಸ ಮಾಡಬೇಕು ಎಂದು ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಆರ್.ಮಾನ್ವಿ ಹೇಳಿದರು.

ಅವರು ತಾಲೂಕಿನ ಹಡೀಲ ಪ್ರಾಥಮಿಕ ಶಾಲೆಯಲ್ಲಿ ಅಂಜುಮನ್ ಪದವಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ “ಸಮಾಜದ ಸಾಮರಸ್ಯ ಕಾಪಾಡುವಲ್ಲಿ ಮಾಧ್ಯಮಗಳ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಬಹಳ ಮುಖ್ಯ. ವಿವಿಧ ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳ ಜನರು ಒಟ್ಟಿಗೆ ಸೌಹಾರ್ದಯುತವಾಗಿ ಬದುಕಬೇಕಾದರೆ, ಸಾಮರಸ್ಯ ಅತ್ಯಗತ್ಯ. ಈ ಸಾಮರಸ್ಯವನ್ನು ಕಾಪಾಡುವಲ್ಲಿ ಮಾಧ್ಯಮದ ಪಾತ್ರ ಬಹಳ ಮಹತ್ವದ್ದಾಗಿದೆ. ಮಾಧ್ಯಮವು ಸಮಾಜದ ಕನ್ನಡಿಯಾಗಿದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಮಾಧ್ಯಮವು ಪ್ರತಿಬಿಂಬಿಸುತ್ತದೆ. ಮಾಧ್ಯಮವು ಸಮಾಜದಲ್ಲಿ ಜಾಗೃತಿ ಮೂಡಿಸುವುದು, ಸಾರಾಂಶ ನೀಡುವುದು, ವಿಮರ್ಶೆ ಮಾಡುವುದು ಮುಂತಾದ ಕಾರ್ಯಗಳನ್ನು ಮಾಡುತ್ತದೆ. ಈ ಕಾರ್ಯಗಳ ಮೂಲಕ ಮಾಧ್ಯಮವು ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.

ಮಾಧ್ಯಮಗಳು ಸುಳ್ಳು ಮಾಹಿತಿಯನ್ನು ಹರಡುವ ಮತ್ತು ಇತಿಹಾಸವನ್ನು ತಿರುಚುವ ಮೂಲಕ ಒಂದು ರೀತಿಯ ಅರಾಜ ಕತೆ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿವೆ. ಇದು ಖಂಡಿತವಾಗಿಯೂ ಕೋಮು ಸಂಘರ್ಷ ಮತ್ತು ಸಮಾಜದಲ್ಲಿ ಕ್ಷೋಭೆಗೆ ಕಾರಣವಾಗುತ್ತದೆ. ಮಾಧ್ಯಮಗಳು ಯಾವಾಗಲೂ ವಸ್ತುನಿಷ್ಠತೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

ಭಟ್ಕಳದ ಇತಿಹಾಸ ಕುರಿತು ಉಪನ್ಯಾಸ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಧರ್ ಶೇಟ್, ನಾವು ರಷ್ಯ ಅಮೇರಿಕಾದ ಇತಿಹಾಸ ಓದುತ್ತೇವೆ. ಆದರೆ ನಮ್ಮದೇ ಊರಿನ ಇತಿಹಾಸವನ್ನು ಮರೆಯುತ್ತೇವೆ. ಯಾರು ಇತಿಹಾಸ ಓದುವುದಿಲ್ಲವೋ ಅವರು ಇತಿಹಾಸವನ್ನು ಸೃಷ್ಟಿಸಲಾರರು ಎಂದರು.

ಅಂಜುಮನ್ ಪದವಿ ಕಾಲೇಜಿನ ಎಸ್.ಎನ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೋ.ಆರ್.ಎಸ್.ನಾಯಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂಜುಮನ್ ಪದವಿ ಕಾಲೇಜಿನ ಕಾರ್ಯಾಲಯ ಅಧೀಕ್ಷಕ ಖಮರುದ್ದೀನ್, ಹಡೀಲ್ ಪ್ರಾಥಮಿಕ ಶಾಲೆ ಶಿಕ್ಷಕ ರಾಮ ಗೌಡ ಉಪಸ್ಥಿತರಿದ್ದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X