Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪ್ರೊ. ಚಿದಾನಂದ ಗಣಪತಿ ನಾಯ್ಕ್ ಗೆ...

ಪ್ರೊ. ಚಿದಾನಂದ ಗಣಪತಿ ನಾಯ್ಕ್ ಗೆ ಪಿ.ಎಚ್.ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ22 Feb 2024 6:54 PM IST
share
ಪ್ರೊ. ಚಿದಾನಂದ ಗಣಪತಿ ನಾಯ್ಕ್ ಗೆ ಪಿ.ಎಚ್.ಡಿ ಪದವಿ

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ತಾಂತ್ರಿಕ ಮಹಾ ವಿದ್ಯಾಲಯ ಇದರ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಚಿದಾನಂದ ಗಣಪತಿ ನಾಯ್ಕ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು Geotechnical Engineering ವಿಭಾಗದಲ್ಲಿ “Evaluation of shear strength and dilatancy parameters of different granular materials" ಎಂಬ ವಿಷಯದ ಮೇಲೆ ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಲಾದ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಪ್ರಧಾನ ಮಾಡಿದೆ.

ಪ್ರೊ. ಚಿದಾನಂದ ನಾಯ್ಕ ರವರು ಡಾ. ಕೆ.ವಿ.ಬಿ.ಎಸ್ ರಾಜು ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಚಿದಾನಂದರವರು ಕುಮಟಾ ತಾಲೂಕಿನ ಕಲಭಾಗ ಗ್ರಾಮದ ಗಣಪತಿ ಹೊನ್ನಪ್ಪ ನಾಯ್ಕ್ ಹಾಗೂ ಕುಮುದಾ ಗಣಪತಿ ನಾಯ್ಕ್ ರ ದ್ವಿತೀಯ ಪುತ್ರರಾಗಿದ್ದಾರೆ. ಅವರ ಈ ಸಾಧನೆಯನ್ನು ಅಂಜುಮನ್ ಮ್ಯಾನೇಜ್ಮೆಂಟ್, ಪ್ರಾಂಶುಪಾಲರಾದ ಡಾ. ಫಜಲುರ್ ರೆಹಮಾನ್, ರಿಜಿಸ್ಟ್ರಾರರಾದ ಪ್ರೊ. ಜಾಹೀದ್ ಖರೂರಿ ಹಾಗೂ ಅಂಜುಮನ್ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್ಮೆಂಟ್ ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X