Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ...

ಭಟ್ಕಳ| ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಬೆಳೆಸಲು ಸಜ್ಜಾದ್ ನೋಮಾನಿ ಸಲಹೆ

ರಾಬಿತಾ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ17 July 2024 11:34 PM IST
share
ಭಟ್ಕಳ| ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಬೆಳೆಸಲು ಸಜ್ಜಾದ್ ನೋಮಾನಿ ಸಲಹೆ

ಭಟ್ಕಳ, ಜು.17: ನಮ್ಮ ಶಿಕ್ಷಣ ಸಂಸ್ಥೆಯ ಹೊಣೆಗಾರರು ಕೇವಲ ಶಾಲಾ ಕಟ್ಟಡ ಮತ್ತು ಸಂಪನ್ಮೂಲವನ್ನು ಕ್ರೋಡೀಕರಿಸುವುದರಲ್ಲೇ ತಮ್ಮ ಗಮನ ಕೇಂದ್ರೀಕರಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದರ ಕಡೆಗೂ ಗಮನ ಹರಿಸಬೇಕಾಗಿದೆ ಎಂದು ಖ್ಯಾತ ವಿದ್ವಾಂಸ, ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ ಮುಖಂಡ ಮೌಲಾನ ಖಲೀಲುರ‌್ರಹ್ಮಾನ್ ಸಜ್ಜಾದ್ ನೋಮಾನಿ ಸಲಹೆ ನೀಡಿದ್ದಾರೆ.

ಇಲ್ಲಿನ ಅನಿವಾಸಿ ಭಾರತೀಯರ ಸಂಘಟನೆ ರಾಬಿತಾ ಸೊಸೈಟಿ ವತಿಯಿಂದ ಬುಧವಾರ ಸಂಜೆ ಅಂಜುಮನಾಬಾದ್ ಮೈದಾನದಲ್ಲಿ ನಡೆದ ರಾಬಿತಾ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನಿಸಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಪಡೆದವರು ಹೆಚ್ಚಾದಂತೆ ನಮ್ಮ ಸಮಾಜ ಹಾಳಾಗುತ್ತಿದೆ ಎಂದರೆ ಇದರ ಕುರಿತು ಶಿಕ್ಷಣ ಸಂಸ್ಥೆಯ ಮುಖಂಡರು, ಶಿಕ್ಷಕರು ಗಂಭೀರವಾಗಿ ಯೋಚನೆ ಮಾಡಬೇಕಾಗಿದೆ ಎಂದು ಕಿವಿಮಾತು ಹೇಳಿದರು.


ರಾಬಿತಾ ಸಂಸ್ಥೆಯ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಡಾ.ಅತೀಕುರ‌್ರಹ್ಮಾನ್ ಮುನೀರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಭಟ್ಕಳದ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೊಸೈಟಿಯ ನ್ಯೂ ಶಮ್ಸ್ ಸ್ಕೂಲ್ ಈ ವರ್ಷದ ‘ರಾಬಿತಾ ಬೆಸ್ಟ್ ಸ್ಕೂಲ್’ ಅವಾರ್ಡ್ ಪಡೆದುಕೊಂಡಿದೆ. ಅದೇ ರೀತಿ ಅಲಿ ಪಬ್ಲಿಕ್ ಸ್ಕೂಲ್‌ನ ವಿಜ್ಞಾನ ಶಿಕ್ಷಕಿ ರಿಫತ್ ಕೋಬಟ್ಟೆ ಅವರಿಗೆ ‘ರಾಬಿತಾ ಬೆಸ್ಟ್ ಟೀಚರ್’ ಅವಾರ್ಡ್ ಪ್ರದಾನಿಸಲಾಯಿತು.


ಕಾರ್ಯಕ್ರಮದಲ್ಲಿ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯೂನುಸ್ ಕಾಝಿಯಾ, ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದುಲ್ ರಬ್ ನದ್ವಿ, ಮರ್ಕಝಿ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಮೌಲಾನ ಖ್ವಾಜಾ ಅಕ್ರಮಿ ಮದಿನಿ ನದ್ವಿ, ಮುಸ್ಲಿಮ್ ಕಮ್ಯುನಿಟಿ ಜಿದ್ದಾ ಇದರ ಅಧ್ಯಕ್ಷ ಖಮರ್ ಸಾದಾ ಮತ್ತಿತರರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X