Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಶಿರೂರಿನಲ್ಲಿ ಗುಡ್ಡ ಕುಸಿತ|...

ಶಿರೂರಿನಲ್ಲಿ ಗುಡ್ಡ ಕುಸಿತ| ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ತೀರ್ಮಾನ: ಸಚಿವ ಮಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ28 July 2024 7:25 PM IST
share
ಶಿರೂರಿನಲ್ಲಿ ಗುಡ್ಡ ಕುಸಿತ| ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ತೀರ್ಮಾನ: ಸಚಿವ ಮಂಕಾಳ್ ವೈದ್ಯ

ಕಾರವಾರ: ಶಿರೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಂಗಾವಳಿ ನದಿಯ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ನದಿ ನೀರಿನಲ್ಲಿ ಮುಳುಗಡೆಯಾಗಿದೆ ಎನ್ನಲಾದ ಕೇರಳ ಮೂಲದ ಅರ್ಜುನ್ ಹಾಗೂ ಲಾರಿ, ಸ್ಥಳೀಯರ ಇಬ್ಬರ ಪತ್ತೆ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಅವರು ಹೇಳಿದ್ದಾರೆ.

ಶಿರೂರು ಬಳಿ ಸುದ್ದಿಗೋಷ್ಠಿ ನಡೆಸಿದ ಅವರು ಶಿರೂರು ಗುಡ್ಡ ಕುಸಿತ ದುರಂತ ಇಂದಿಗೆ 13 ದಿನವಾಗಿದೆ. ನದಿಯ ನೀರಿನಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆಯನ್ನು ಸದ್ಯಕ್ಕೆ ಏನು ಮಾಡಲಾಗದ ಪರಿಸ್ಥಿತಿ ಇರುವುದರಿಂದ ಸ್ಥಗಿತಗೊಳಿಸಲು ಉತ್ತರಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಕಾರ್ಯಾಚರಣೆಯನ್ನು ಉಳಿದ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿ ಸುವುದಾಗಿ ಹೇಳಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಕಾರ್ಯಾಚರಣೆ ನಿಲ್ಲಿಸುತ್ತಿಲ್ಲ. ಆದರೆ ಕಾರ್ಯಾಚರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆ ಕಡಿಮೆಯಾಗಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ ಕಾರ್ಯಾಚರಣೆ ನಡೆಸುತ್ತಿದ್ದರು. ಮಳೆ ಕಡಿಮೆಯಾದ ಮೇಲೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಈ ಘಟನೆಯಲ್ಲಿ ನಾಪತ್ತೆಯಾದವರ ಕುಟುಂಬಕ್ಕೆ ಸರಕಾರ ಪರಿಹಾರ ನೀಡುವ ಕಾರ್ಯ ಆಗಲಿದೆ. ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.

ಭಟ್ಕಳದಿಂದ ಕಾರವಾರದ ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಂದರೆ ಇದೆ ಎಂದು ಆರಂಭದಿಂದಲೂ ಹೇಳುತ್ತಿದ್ದೆ. ಆದರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಕೇಂದ್ರ ಸಚಿವರು ಸ್ಥಳಕ್ಕೆ ಬರಬೇಕಿತ್ತು. ಆದರೆ ಈವರೆಗೆ ಮಾತನಾಡಿಲ್ಲ. ಬೇರೆ ಬೇರೆ ಕಡೆಗಳಲ್ಲಿ ಗುಡ್ಡ ಕುಸಿಯುವ ಆತಂಕವಿದೆ. ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ.ಕೆ ಅವರು ಮಾತನಾಡಿ ಗಂಗಾವಳಿಯ ಮೂರು ಸ್ಥಳಗಳಲ್ಲಿ ಡೈವಿಂಗ್ ಮಾಡಿದ್ದ ಈಶ್ವರ ಮಲ್ಪೆ ತಂಡ ನದಿಯಲ್ಲಿ ಬೃಹದಾಕಾರದ ಬಂಡೆಗಳು, ಮರದ ತುಂಡುಗಳು ಹಾಗೂ ಹೈಟೆನ್ಶನ್ ವಿದ್ಯುತ್ ತಂತಿಗಳು ಇರುವುದನ್ನು ತಿಳಿಸಿದ್ದರು. ನದಿಯ ಹರಿವು ಸಹ ಹೆಚ್ಚಿದ್ದು ನೀರಿನೊಳಗೆ ಏನೂ ಕಾಣಿಸದ ಪರಿಸ್ಥಿತಿ ಇರುವುದರಿಂದಾಗಿ ಕಾರ್ಯಾಚರಣೆ ಅಡ್ಡಿಯಾಗುತ್ತಿದೆ ಎಂದಿದ್ದರು. ಎನ್ಡಿಆರ್‌ಎಫ್‌ ನೊಂದಿಗೆ ಈಶ್ವರ್ ಮಲ್ಪೆ ಡೈವ್ ಮಾಡಿದ್ದು, ಈ ವೇಳೆ 300 ಮೀಟರ್ ಆಳದವರೆಗೆ ಇಳಿದರೂ ಸಹ ಕೇವಲ ಮರ, ಕಲ್ಲುಗಳೇ ಕಂಡುಬಂದಿದ್ದು ಲಾರಿಯ ಸುಳಿವು ಸಿಗದೇ ಡೈವಿಂಗ್ ತಂಡ ವಾಪಸ್ಸಾಗಿದ್ದು ಈಶ್ವರ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಡೈವಿಂಗ್ ಕಾರ್ಯಾಚರಣೆ ವಿಫಲವಾಗಿದ್ದ ರಿಂದಾಗಿ ಸದ್ಯಕ್ಕೆ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆ ಸ್ಥಗಿತಗೊಂಡಿದೆ ಎಂದರು. ಈ ಸಂದರ್ಭ ನೌಕಾನೆಲೆ, ಆರ್ಮಿ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರು.

"ಈಗಾಗಲೇ ಎಂಟು ಜನರ ಶವ ನದಿಯಲ್ಲಿ ಪತ್ತೆಯಾಗಿದೆ. ಇನ್ನೆಷ್ಟು ಶವ ಇದೆ ಎಂದು ಗೊತ್ತಿಲ್ಲ. ಮೂವರು ನಾಪತ್ತೆಯಾಗಿರುವ ಬಗ್ಗೆ ದೂರು ಇದೆ. ಈ ಮೂವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ನಿಯಮದ ಪ್ರಕಾರ 7 ವರ್ಷಗಳ ಕಾಲ ಪರಿಹಾರ ನೀಡಲು ಸಾಧ್ಯವಿಲ್ಲ. ಆದರೂ ಮಾನವೀಯತೆ ದೃಷ್ಟಿಯಡಿ ಅವರ ಕುಟುಂಬದವರ ಜೊತೆಗೆ ಅಗ್ರಿಮೆಂಟ್ ಮಾಡಿಕೊಂಡು ಪರಿಹಾರ ನೀಡಲಾಗುವುದು.

ದುರಂತ ಆದ ಬಳಿಕ ಸ್ಥಳಕ್ಕೆ ಕೇಂದ್ರ ಸಚಿವರು ಆಗಮಿಸಿಲ್ಲ. ರಾಜ್ಯದ ಮುಖ್ಯಮಂತ್ರಿ, ಕಂದಾಯ ಸಚಿವರು ಸೇರಿದಂತೆ ಸಾಕಷ್ಟು ಜನರು ಆಗಮಿಸಿದ್ದಾರೆ. ಸ್ಥಳೀಯ ಶಾಸಕರು ಇಲ್ಲೆ ಇದ್ದರು. ಕೇಂದ್ರ ಸಚಿವರು ಜವಾಬ್ದಾರಿ ತೆಗೆದುಕೊಂಡು ಕೆಲಸ ನಿರ್ವಹಿಸಬೇಕಿತ್ತು. ಜಿಲ್ಲೆಯ ಕರಾವಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ವಿವಿಧ ಸಮಸ್ಯೆಗಳನ್ನು ಐಆರ್.ಬಿ ಕಂಪೆನಿ ಗಂಭೀರವಾಗಿ ತೆಗೆದುಕೊಂಡಿಲ್ಲ".

- ಮಂಕಾಳ್ ವೈದ್ಯ ಜಿಲ್ಲಾ ಉಸ್ತುವಾರಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X