Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಿರಣ್ ವಿನಾಯಕ ಶಾನಭಾಗ್‌ರಿಗೆ ಪಿಎಚ್‌ಡಿ...

ಕಿರಣ್ ವಿನಾಯಕ ಶಾನಭಾಗ್‌ರಿಗೆ ಪಿಎಚ್‌ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ28 July 2024 9:34 PM IST
share
ಕಿರಣ್ ವಿನಾಯಕ ಶಾನಭಾಗ್‌ರಿಗೆ ಪಿಎಚ್‌ಡಿ ಪದವಿ

ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ (ಎಐಟಿಎಂ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಕಿರಣ್ ವಿನಾಯಕ ಶಾನಭಾಗ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ.

ಅವರು ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾದ ಡಾ. ದಯಾಕ್ಷಿಣಿ ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “5G ಉಪಯುಕ್ತತೆ ಕಡೆಗೆ ಬಹುವಾಹಕ ಸಮನ್ವಯತೆ ಯೋಜನೆಗಳಲ್ಲಿ ಸಂಭಾವ್ಯ ವರ್ಧನೆಗಳು” (“Potential Enhancements in Multicarrier Modulation Schemes Towards 5G Applications”) ಎಂಬ ಪ್ರಬಂಧವನ್ನು ಮನ್ನಿಸಿ ಜುಲೈ 18, 2024 ರಂದು ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.

ಹೊನ್ನಾವರದ ವಿನಾಯಕ ಶಾನಭಾಗ್ ಹಾಗೂ ವಿನಯಾ ಶಾನಭಾಗ್ ಅವರ ಪುತ್ರರಾದ ಕಿರಣ್ ಅವರು ಎಐಟಿಎಂನಲ್ಲಿ ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸಿ ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. 2005 ರಿಂದ ಎಐಟಿಎಂನಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಆಗಸ್ಟ್ 2023 ರಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ಈ ಮಹತ್ವದ ಸಾಧನೆಗಾಗಿ ಎಐಟಿಎಂನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಕೆ. ಫಝಲುರ್ ರಹ್ಮಾನ್, ರಿಜಿಸ್ಟ್ರಾರ್ ಪ್ರೊ. ಜಾಹಿದ್ ಖರೂರಿ, ಉಪನ್ಯಾಸಕ ಹಾಗೂ ಸಿಬ್ಬಂದಿವರ್ಗ ಡಾ. ಕಿರಣ್ ಶಾನಭಾಗ್ ಅವರನ್ನು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X