Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ...

ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಸಹಾಯಕ ಆಯುಕ್ತರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 Nov 2024 6:35 PM IST
share
ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಸಹಾಯಕ ಆಯುಕ್ತರಿಗೆ ಮನವಿ

ಭಟ್ಕಳ: ಬಡ ಕೂಲಿ ಕಾರ್ಮಿಕರು ಹಾಗೂ ಲಾರಿ ಮಾಲಕರು ಮರಳು ಸಮಸ್ಯೆ ಪರಿಹರಿಸಲು ತಾಲ್ಲೂಕು ಆಡಳಿತ ಸೌಧಕ್ಕೆ ಬುಧವಾರ "ಬೃಹತ್ ಪ್ರತಿಭಟನಾ ಮೆರವಣಿಗೆ" ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸರ್ಕಾರ ಮತ್ತು ಸ್ಥಳೀಯ ಆಡಳಿತ ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ಆಗ್ರಹಿಸಲಾಯಿತು.

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ನೀತಿಗಳು ಮರಳುಗಾರಿಕೆ ತಾತ್ಕಾಲಿಕವಾಗಿ ನಿಲ್ಲಿಸಲು ಕಾರಣವಾಗಿದ್ದು, ಪರಿಣಾಮ ವಾಗಿ ಸಾವಿರಾರು ಕಾರ್ಮಿಕರು ಆರ್ಥಿಕ ಸಂಕಟಕ್ಕೆ ಸಿಲುಕಿದ್ದಾರೆ. ಮರಳುಗಾರಿಕೆಯನ್ನು ನಂಬಿ, ತಮ್ಮ ಜೀವನ ನಿರ್ವಹಿಸುತ್ತಿರುವ ಬಡ ವರ್ಗದ ಕಾರ್ಮಿಕರು ಈಗ ನಿಸ್ಸಹಾಯ ಸ್ಥಿತಿಗೆ ತಲುಪಿದ್ದಾರೆ.

ಬ್ಯಾಂಕಿನಿಂದ ಸಾಲ ಪಡೆದು ಲಾರಿ ಖರೀದಿಸಿದ ಲಾರಿ ಮಾಲಕರು, ಮರಳು ತುಂಬಿಸುನೆಂಬ ಭರವಸೆಯಲ್ಲಿ ಕಟ್ಟಡ ಗುತ್ತಿಗೆಗಾರರ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಈ ನಂಬಿಕೆಯೇ ಈಗ ಕುಸಿತಗೊಂಡಿದೆ, ಸ್ಥಳೀಯ ಆಡಳಿತ ದಿಢೀರ್ ಬಂದು ಮರಳುಗಾರಿಕೆ ಸ್ಥಗಿತಗೊಳಿಸಿದೆ. ಈ ತೀರ್ಮಾನದಿಂದ ಗುತ್ತಿಗೆದಾರರು, ಲಾರಿ ಚಾಲಕರು, ಗಿಲಾಯಿ ಮಾಡುವವರು, ಹಾಗೂ ಇತರ ಎಲ್ಲಾ ಕಾರ್ಮಿಕರು ಉದ್ಯೋಗ ಕಳೆದುಕೊಂಡು ತೊಂದರೆ ಅನುಭವಿಸುತ್ತಿದ್ದಾರೆ.

ಪಕ್ಕದ ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ಸಿಗುತ್ತಿದೆ ಎಂಬ ವಿಷಯವೂ ಭಟ್ಕಳದ ಕಾರ್ಮಿಕರಲ್ಲಿ ಅಸಮಾ ಧಾನ ಮೂಡಿಸಿದೆ. ಇತ್ತೀಚೆಗೆ ಬಡ ಕಾರ್ಮಿಕರು ಮತ್ತು ಲಾರಿ ಮಾಲಕರ ತಂಡ, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಉಡುಪಿ ಜಿಲ್ಲೆಯ ಕುಂದಾಪುರದಿಂದ ಮರಳು ಪೂರೈಕೆ ಪುನರಾರಂಭಿಸಲು ವಿನಂತಿಸಿದ್ದಾರೆ.

ಕಳೆದ ಆರು ತಿಂಗಳುಗಳಿಂದ ನಮ್ಮ ಬದುಕು ತೀವ್ರ ಸಂಕಟಕ್ಕೆ ಸಿಲುಕಿದ್ದು, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ದ್ದೇವೆ. ಸುಮಾರು 1000 ಕೋಟಿ ರೂ. ಬೆಲೆಯ ಕಾಮಗಾರಿಗಳು ಭಟ್ಕಳದಲ್ಲಿ ನಿಂತಿವೆ. ಇದರಿಂದ ಬಡ ಕೂಲಿ ಕಾರ್ಮಿ ಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಸರ್ಕಾರವು ಆರ್ಥಿಕ ಪರಿಹಾರ ಒದಗಿಸಬೇಕೆಂದು ಕೇಳಿಕೊಳ್ಳುತ್ತೇವೆ," ಎಂದು ಕಾರ್ಮಿಕರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಭಟ್ಕಳ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಅಶೋಸಿಯೇಶನ್ ಸಂಘದ ಅಧ್ಯಕ್ಷ ನಾಗೇಂದ್ರ ನಾಯ್ಕ, ಭಟ್ಕಳ ಇಂಜಿನಿಯರ್ ಹಾಗೂ ಆರ್ಕಿಟೆಕ್ಚರ್ ಅಸೋಸಿಯೇಷನ್ ಕಾರ್ಯದರ್ಶಿ, ಕಾರ್ಮಿಕ ಸಂಘಟನೆಗಳ ಒಕ್ಕೂಟದ ಸಂಚಾಲಕ ಸುರೇಶ ಪೂಜಾರಿ, ಭಟ್ಕಳ ಸೆಂಟ್ರಿಂಗ್ ಸಂಘದ ಅಧ್ಯಕ್ಷ ಲೋಕೇಶ ನಾಯ್ಕ, ಕಾರ್ಯದರ್ಶಿ ಶಿವರಾಮ ನಾಯ್ಕ, ಭಟ್ಕಳ ಸೆಂಟ್ರಿಂಗ್ ಸಂಘದ ಸಹ ಕಾರ್ಯದರ್ಶಿ ರಾಮ ಹೆಬಳೆ, ಭಟ್ಕಳ ಕಟ್ಟಡ ಕೂಲಿ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀಧರ ನಾಯ್ಕ ಹೆಬಳೆ, ಭಟ್ಕಳ ಕಟ್ಟಡ ಕೂಲಿ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಶ್ರೀಧರ ನಾಯ್ಕ ಚೌಥನಿ, ಭಟ್ಕಳ ಕಟ್ಟಡ ಕೂಲಿ ಪೇಂಟಿಂಗ್ ಸಂಘದ ರಾಮ ನಾಯ್ಕ, ಮಂಜುನಾಥ ಗೊಂಡ ಭಟ್ಕಳ ಟಿಪ್ಪರ್ ಮಾಲಕರ ಸಂಘದ ಅಜೀಜ್ ಸೇರಿದಂತೆ ಹಲವಾರು ಕಾರ್ಮಿಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X