Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ...

ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ4 Dec 2024 8:29 PM IST
share
ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿ ಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರುಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿ ದ್ದೇವೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಅವರು ಇಂದು ಶಿರಸಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ, ಫಲಾನುಭವಿಗಳಿಗೆ ಬಗರ್‌ಹುಕುಂ ಸಾಗುವಳಿ ಚೀಟಿ, ಪಹಣಿಪತ್ರಿಕೆ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅರಣ್ಯ ಹೊರತುಪಡಿಸಿ ಸುಮಾರು ವಷÀðಗಳಿಂದ ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿ ಕೊಂಡು ಊರಾಗಿ ಬೆಳೆದು ದಾಖಲೆಯಲ್ಲಿ ಗ್ರಾಮವಾಗದ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡು ತ್ತೇವೆ. ತ್ರಿಶಂಕು ಪರಿಸ್ಥಿತಿಯಲ್ಲಿರುವ 3800 ತಾಂಡಾ, ಹಟ್ಟಿ ವಸತಿ ಪ್ರದೇಶಗಳಲ್ಲಿ ವಾಸಿಸುವ 1.5 ಲಕ್ಷ ಕುಟುಂಬಗಳಿಗೆ ಶಾಶ್ವತ ಹಕ್ಕುಪತ್ರ ನೀಡುತ್ತೇವೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತವಾಗಿ ಸರಕಾರಿ ಜಮೀನು ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ಪಡೆಯುವುದಕ್ಕೆ ಫಾರ್ಮ್ 57ರಲ್ಲಿ ಬಗರ್ ಹುಕುಂ ಸಮಿತಿಗೆ ಅರ್ಜಿ ಸಲ್ಲಿಸಿದವರಲ್ಲಿ 630 ರೈತರಿಗೆ ಮುಂದಿನ ಒಂದು ತಿಂಗಳೊಳಗೆ ಹಕ್ಕುಪತ್ರ ನೀಡುತ್ತೇವೆ ಎಂದರು.

ಜಿಲ್ಲೆಯಲ್ಲಿ 16 ದಾಖಲೆ ರಹಿತ ಸಹಿತ ಇಂತಹ ಗ್ರಾಮಗಳಿವೆ. ನೂರಾರು ವರ್ಷದಿಂದ ಬಡವರು ಅಲ್ಲಿ ಬದುಕುತ್ತಿದ್ದಾರೆ. ಅದರಲ್ಲಿ ಮುಂಡಗೋಡದಲ್ಲಿ 8 ಹಾಗೂ ಹಳಿಯಾಳದಲ್ಲಿ 8ಗ್ರಾಮಗಳಿದ್ದು ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತಿದ್ದೇವೆ. ಅಲ್ಲಿ ವಾಸಿಸುವ 50 ಕುಟುಂಬಗಳಿಗೆ ಈಗ ಹಕ್ಕುಪತ್ರ ನೀಡುತ್ತಿದ್ದು ವಾರದಲ್ಲಿ 1125 ಕುಟುಂಬಕ್ಕೂ ನೀಡುತ್ತೇವೆ. ಬಾಕಿ 300 ಕುಟುಂಬಗಳು ಕನಿಷ್ಠÀ್ಟ ಶುಲ್ಕ ತುಂಬಬೇಕಿದ್ದು ಅದಾದ ನಂತರ ಅವರಿಗೂ ನೀಡುತ್ತೇವೆ ಎಂದರು.

ಅರಣ್ಯ ಹಕ್ಕು ಅರ್ಜಿಗಳು ದೊಡ್ಡ ಸಂಖ್ಯೆಯಲ್ಲಿ ವಿಲೇವಾರಿ ಆಗಬೇಕಾಗಿದೆ. ಜಿಪಂ, ತಾಪಂ ಸದಸ್ಯರು ಇಲ್ಲ ಎಂದು ಅರಣ್ಯ ಹಕ್ಕು ಸಮಿತಿ ಸ್ಥಗಿತವಾಗಬಾರದು ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದ್ದರಿಂದ ಸ್ಥಳಿಯ ಸಂಸ್ಥೆಗಳಲ್ಲಿ ಜನಪ್ರತಿನಿಧಿ ಗಳಿಲ್ಲದ್ದಿದ್ದರೂ ಆಯಾ ಆಡಳಿತಾಧಿಕಾರಿಗಳೇ ಇದರ ಸದಸ್ಯರನ್ನಾಗಿ ಮಾಡಿಕೊಂಡು ಅರಣ್ಯ ಹಕ್ಕು ಸಮಿತಿ ಕೆಲಸ ಮಾಡಬೇಕು ಎಂದು ಸಚಿವರು ಜಿಲ್ಲಾಧಿಕಾರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ, ಜಿಲ್ಲಾಧಿಕಾರಿ ಲಕ್ಷಿಪ್ರಿಯ ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X