Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ ಮುಸ್ಲಿಮ್ ಯುತ್ ಫೆಡರೇಷನ್...

ಭಟ್ಕಳ ಮುಸ್ಲಿಮ್ ಯುತ್ ಫೆಡರೇಷನ್ ದಿ.ಸೈಯ್ಯದ್ ಖಲೀಲ್ ಸಾಹೇಬರ ದೂರದೃಷ್ಟಿಯ ಕೂಸು: ಯೂನೂಸ್ ಕಾಝಿಯಾ

'AUZ BMYF ಟ್ರೋಫಿ 2025' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Jan 2025 6:19 PM IST
share
ಭಟ್ಕಳ ಮುಸ್ಲಿಮ್ ಯುತ್ ಫೆಡರೇಷನ್ ದಿ.ಸೈಯ್ಯದ್ ಖಲೀಲ್ ಸಾಹೇಬರ ದೂರದೃಷ್ಟಿಯ ಕೂಸು: ಯೂನೂಸ್ ಕಾಝಿಯಾ

ಭಟ್ಕಳ: ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ದಿ.ಸೈಯ್ಯದ್ ಖಲೀಲ್ ಸಾಹೇಬರ ದೂರದೃಷ್ಟಿಯ ಕೂಸಾಗಿದೆ ಎಂದು ಅಂಜುಮನ್ ಹಾಮಿ-ಎ-ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯೂನೂಸ್ ಕಾಝಿಯಾ ಹೇಳಿದರು.

ಅವರು ಶುಕ್ರವಾರ ಸಂಜೆ ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಆಯೋಜಿಸಿದ್ದ AUZ BMYF ಟ್ರೋಫಿ-2025ನ್ನು ಅನಾವರಣಗೊಳಿಸಿ ಮಾತನಾಡಿದರು. ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಸ್ಥಾಪಕ ದಿವಂಗತ ಎಸ್.ಎಮ್. ಸೈಯದ್ ಖಲೀಲುರ ರಹ್ಮಾನ್ ಅವರ ದೃಷ್ಟಿಕೋನವನ್ನು ಸ್ಮರಿಸಿದ್ದು, ಸ್ಥಳೀಯ ಯುವಕರಲ್ಲಿರುವ ಅಸಾಮಾನ್ಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಉತ್ತಮ ಕ್ರೀಡಾ ಸೌಕರ್ಯಗಳ ಅಗತ್ಯ ಇದೆ ಎಂಬುದನ್ನು ಒತ್ತಿ ಹೇಳಿದರು.

ಮಜ್ಲಿಸ್ ಇಸ್ಲಾಹ್ ವ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಬಂಧ್ರಿ ಅವರು ದೈಹಿಕ ಶ್ರಮ ಮತ್ತು ಶಿಸ್ತು ಜೀವನದ ಪ್ರಮುಖ ಅಂಶಗಳಾಗಿ ಎಂದರು.

ಕಾರ್ಯಕ್ರಮವು ಇಯಾದ್ ಎಸ್.ಎಂ. ನದ್ವಿ ಅವರ ಕಿರಾತ್ ಮತ್ತು ಉಸ್ಮಾನ್ ಗನಿ ಮುಖೀಮ್ ಹಲ್ಲಾರೆ ಅವರ ನಾತ್ ಪಠಣದೊಂದಿಗೆ ಆರಂಭಗೊಂಡಿತು. BMYFನ ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹುಸೇನ್ ಹಲ್ಲಾರೆ ಸ್ವಾಗತಿಸಿದರು. ಅಧ್ಯಕ್ಷ ಮೌಲಾನಾ ವಸಿಯುಲ್ಲಾ DF ಟೂರ್ನಮೆಂಟ್ ಉದ್ದೇಶಗಳನ್ನು ವಿವರಿಸಿದರು. ಆಕರ್ಷಕ ಟ್ರೋಫಿಯನ್ನು ಗಣ್ಯ ಅತಿಥಿಗಳಿಂದ ಬಿಡುಗಡೆ ಮಾಡಲಾಯಿತು. ತಲ್ಹಾ ತಿರುಚನಾಪಳ್ಳಿ ಧನ್ಯವಾದ ಅರ್ಪಿಸಿದರು.

ಶನಿವಾರ ಬೆಳಿಗ್ಗೆ ಅಲ್-ಫಲಾಹ್ ಭಟ್ಕಳ ಮತ್ತು ಅಲ್-ವಾಫಾ ಮುರ್ಡೇಶ್ವರ ನಡುವಿನ ಮೊದಲ ಪಂದ್ಯದಿಂದ ಟೂರ್ನಮೆಂಟ್ ಪ್ರಾರಂಭವಾಗಲಿದೆ. ಮಧ್ಯಾಹ್ನ ಮೂನ್‌ಸ್ಟಾರ್ ಭಟ್ಕಳ ಮತ್ತು ಯಂಗ್‌ಸ್ಟಾರ್ ಭಟ್ಕಳ ನಡುವಿನ ಸ್ಪರ್ಧೆ ಹೆಚ್ಚು ಕಸರತ್ತಿನ ಪಂದ್ಯವಾಗುವ ನಿರೀಕ್ಷೆ ಇದೆ.

ಟೂರ್ನಮೆಂಟ್ ಉದ್ಘಾಟನಾ ಸಮಾರಂಭದಲ್ಲಿ ಮೊಹಿದ್ದೀನ್ ಅಲ್ತಾಫ್ ಖಾರುರಿ (ಅಧ್ಯಕ್ಷರು, ಭಟ್ಕಳ ಪುರಸಭೆ, ಭಟ್ಕಳ), ಸೈಯದ್ ಇಮ್ರಾನ್ ಲಂಕಾ (ಉಪಾಧ್ಯಕ್ಷರು, ಜಾಲಿ ಪಟ್ಠಣ ಪಂಚಾಯತ್), ಮುದಸ್ಸಿರ್ ಇಕ್ಕೇರಿ (ಕ್ರೀಡಾ ಸಲಹೆಗಾರರು, ಬೆಂಗಳೂರು ಸೆಂಟ್ರಲ್ ಯುನಿವರ್ಸಿಟಿ), ಮೌಲವಿ ಅಝಿಝುರ‍್ರಹ್ಮಾನ್ ರುಕ್ನುದ್ದೀನ್ (ಮಾಜಿ ಅಧ್ಯಕ್ಷರು, BMYF), ಅಬು ಫೈಸಲ್ ಮೊಹ್ತಿಶಮ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X