Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ...

ಭಟ್ಕಳ: ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇಳೆ ದಲಿತ ಮುಖಂಡು ಮತ್ತು ತಹಶೀಲ್ದಾರ್ ನಡುವೆ ವಾಗ್ವಾದ

ವಾರ್ತಾಭಾರತಿವಾರ್ತಾಭಾರತಿ14 April 2025 7:47 PM IST
share
ಭಟ್ಕಳ: ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇಳೆ ದಲಿತ ಮುಖಂಡು ಮತ್ತು ತಹಶೀಲ್ದಾರ್ ನಡುವೆ ವಾಗ್ವಾದ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದ ಸೌಲಭ್ಯ ಗಳ ವಿತರಣೆಯಲ್ಲಿ ಆರ್.ಡಿ ಸಂಖ್ಯೆಯಿಲ್ಲದ ಜಾತಿ ಪ್ರಮಾಣ ಪತ್ರ ಹೊಂದಿರುವವರಿಗೆ ಸೌಲಭ್ಯ ನೀಡದಿರುವ ಕುರಿತು ದಿನಾಂಕ 24-02-2025ರಂದು ನಡೆದ ಅನುಸೂಚಿತ ಜಾತಿ/ಬುಡಕಟ್ಟು ಕುಂದು ಕೊರತೆ ಸಮಿತಿಯ ಸಭೆಯ ನಡಾವಳಿಯನ್ನು ಸಹಾಯಕ ಆಯುಕ್ತರು ಏಕಾಏಕಿ ಬದಲಾಯಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳದ ಆಡಳಿತ ಸೌಧದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ದಲಿತ ಮುಖಂಡ ಕಿರಣ ಶಿರೂರು ನೇತೃತ್ವದಲ್ಲಿ ಹತ್ತಾರು ದಲಿತ ಸಮುದಾಯದವರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ಸಭಾಧ್ಯಕ್ಷರಾದ ಸಹಾಯಕ ಆಯುಕ್ತರು ಯಾವುದೇ ಸದಸ್ಯರ ಅಭಿಪ್ರಾಯವನ್ನು ಪಡೆಯದೇ, ತಮ್ಮ ಅಧಿಕಾರದ ದುರ್ಬಳಕೆ ಮಾಡಿಕೊಂಡು ನಡಾವಳಿಯನ್ನು ಪರಿಷ್ಕರಿಸಿರುವುದು ಕಾನೂನು ಕರ್ತವ್ಯದ ಉಲ್ಲಂಘನೆ ಎಂದು ಆರೋಪಿಸಿದರು. ಈ ಕುರಿತು ಶಿರಾಲಿ ಗ್ರಾಮ ಪಂಚಾಯತ್‌ ನಲ್ಲಿ ಆರ್.ಡಿ ಸಂಖ್ಯೆ ಇಲ್ಲದವರಿಗೂ ಸೌಲಭ್ಯ ನೀಡಲಾಗುತ್ತಿದೆ ಎಂದು ನಡಾವಳಿಯಲ್ಲಿ ತಿಳಿಸಿದ್ದನ್ನು, ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕು ಎಂಬ ಮಾತಿಗೆ ವಿರುದ್ಧವಾಗಿ ಬದಲಾಯಿಸಲಾಗಿದೆ ಎಂದು ದೂರಿದರು. ಇದು ಭಟ್ಕಳ ತಾಲೂಕಿನ ನೈಜ ಪರಿಶಿಷ್ಟ ಜಾತಿ/ಪಂಗಡದವರಿಗೆ ಅನ್ಯಾಯವೆಸಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು.

ಕಾರ್ಯಕ್ರಮದ ವೇಳೆ, ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿಗಳನ್ನು ಧರಿಸಿ, “ಜೈ ಭೀಮ್” ಘೋಷಣೆ ಗಳನ್ನು ಕೂಗುತ್ತ, ಸಭಾಂಗಣದ ಹೊರಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಪೊಲೀಸರು ಅವ ರನ್ನು ತಡೆಯಲು ಯತ್ನಿಸಿದ್ದರಿಂದ ಸಣ್ಣ ಪ್ರಮಾಣದ ಗೊಂದಲ ಉಂಟಾಯಿತು. ನಂತರ, ತಹಸಿಲ್ದಾರ್ ನಾಗೇಂದ್ರ ಕೋಳಶೆಟ್ಟಿ ದಲಿತ ಮುಖಂಡರೊಂದಿಗೆ ಮಾತನಾಡಿ, ಸಮಸ್ಯೆಯನ್ನು ಸಮಾಧಾನ ಗೊಳಿಸಲು ಪ್ರಯತ್ನಿಸಿದರು.

ದಲಿತ ಮುಖಂಡರು, ಆರ್.ಡಿ ಸಂಖ್ಯೆಯುಳ್ಳ ಜಾತಿ ಪ್ರಮಾಣ ಪತ್ರ ಹೊಂದಿರುವವರಿಗೆ ಮಾತ್ರ ಮೀಸಲಾತಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ, ಸಹಾಯಕ ಆಯುಕ್ತರ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಬದಲಾಯಿಸಲಾದ ನಡಾವಳಿಯನ್ನು ತಡೆಹಿಡಿಯುವಂತೆ ಆಗ್ರಹಿಸಿದ್ದಾರೆ.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X