Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ...

ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್: ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ22 Jun 2025 8:33 PM IST
share
ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್: ಪದವಿ ಪ್ರದಾನ ಸಮಾರಂಭ

ಭಟ್ಕಳ: ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಗವಾದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (AITM), ಭಟ್ಕಳದಲ್ಲಿ 42ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭವು ರವಿವಾರ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು AHMನ ಉಪಾಧ್ಯಕ್ಷ ಮುಹಮ್ಮದ್ ಸಾದಿಕ್ ಪಿಲ್ಲೂರ್ ವಹಿಸಿದ್ದರು. ಡಾ. ಸಿ. ಗೋಪಾಲಕೃಷ್ಣನ್, ಜನರಲ್ ಮ್ಯಾನೇಜರ್, IIT ಮದ್ರಾಸ್ ಪ್ರವರ್ತಕ, ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತನಾಡುತ್ತಾ, "ಮುಂದಿನ 10 ವರ್ಷಗಳು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ನೀಡಲಿವೆ. ಈ ಅವಕಾಶಗಳ ಜೊತೆಗೆ ಡೇಟಾ ಗೌಪ್ಯತೆ, ವೈಯಕ್ತಿಕ ಗೌಪ್ಯತೆ, ಮತ್ತು ಸೈಬರ್ ಭದ್ರತೆ ಯಂತಹ ಸವಾಲುಗಳನ್ನು ಎದುರಿಸಬೇಕಾಗಿದೆ. ಇವುಗಳನ್ನು ನಿಭಾಯಿಸುವುದು ನಿಮ್ಮ ವಿವೇಚನೆಗೆ ಬಿಟ್ಟಿದೆ," ಎಂದರು.

ಮೊಹಿದ್ದೀನ್ ರುಕನುದ್ದೀನ್, AITM ಬೋರ್ಡ್ ಕಾರ್ಯದರ್ಶಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ, "ನೀವೆಲ್ಲರೂ ವಿಶಿಷ್ಟರು ಮತ್ತು ಅನನ್ಯ ಸಾಮರ್ಥ್ಯವನ್ನು ಹೊಂದಿದ್ದೀರಿ. ಶೈಕ್ಷಣಿಕ ಅಂಕಗಳಿಂದ ನಿಮ್ಮನ್ನು ಅಳೆಯಬೇಡಿ; ಅವು ಕೇವಲ ಸೂಚನೆಯಷ್ಟೇ. ನಿಮ್ಮ ಕೌಶಲ್ಯ ಮತ್ತು ಸಾಧನೆಗಳನ್ನು ಜಗತ್ತಿಗೆ ತೋರಿಸಿ. ಕುರಾನ್‌ನಲ್ಲಿ ವಿಜ್ಞಾನದ ಜ್ಞಾನವಿದೆ; ಉದಾಹರಣೆಗೆ, ಬಿಗ್ ಬ್ಯಾಂಗ್ ಸಿದ್ಧಾಂತವು 1400 ವರ್ಷಗಳ ಹಿಂದೆಯೇ ವಿವರಿಸಲ್ಪಟ್ಟಿದೆ. ಜಗತ್ತನ್ನು ಅನ್ವೇಷಿಸಿ, ಜ್ಞಾನವನ್ನು ವಿಸ್ತರಿಸಿಕೊಳ್ಳಿ ಎಂದು ಕರೆ ನೀಡಿದರು.

ಗೌರವ ಅತಿಥಿಗಳಾಗಿ ಸದಗೋಪನ್ ರಾಜೇಶ್, ಸಹ-ಸಂಸ್ಥಾಪಕ, ರಾಮಾನುಜನ್ ಇನ್ಸ್ಟಿಟ್ಯೂಟ್ ಮತ್ತು ನಿರ್ದೇಶಕ, ಆರ್ಯಭಟ ಇನ್ಸ್ಟಿಟ್ಯೂಟ್ ಆಫ್ ಮ್ಯಾಥಮ್ಯಾಟಿಕಲ್ ಸೈನ್ಸಸ್, ಚೆನ್ನೈ, ಹಾಗೂ ಬಾಲಾಜಿ ರಾಮಚಂದ್ರನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ನೂಬ್‌ಟ್ರಾನ್ ಪ್ರೈವೇಟ್ ಲಿಮಿಟೆಡ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ಎಂ.ಬಿ.ಎ, ಎಂ.ಸಿ.ಎ ಮತ್ತು ಇಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು ಮತ್ತು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. AHMನ ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಶಬಂದ್ರಿ, ಪ್ರಾಂಶುಪಾಲ ಡಾ. ಕೆ. ಫಝಲುರ್ ರಹಮಾನ್, ರಿಜಿಸ್ಟ್ರಾರ್ ಝಾಹಿದ್ ಖರೂರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X