Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಗಣೇಶನ ಹಬ್ಬಕ್ಕೆ ಡಿಜೆ ಇಲ್ಲ, ಕಾನೂನು...

ಗಣೇಶನ ಹಬ್ಬಕ್ಕೆ ಡಿಜೆ ಇಲ್ಲ, ಕಾನೂನು ಉಲ್ಲಂಘಿಸಿದರೆ ಕ್ರಮ: ಪೊಲೀಸ್ ಠಾಣಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Sept 2023 9:45 PM IST
share
ಗಣೇಶನ ಹಬ್ಬಕ್ಕೆ ಡಿಜೆ ಇಲ್ಲ, ಕಾನೂನು ಉಲ್ಲಂಘಿಸಿದರೆ ಕ್ರಮ: ಪೊಲೀಸ್ ಠಾಣಾಧಿಕಾರಿ ಸೂಚನೆ

ಭಟ್ಕಳ : ಸೆ.18 ರಂದು ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಬ್ಬವನ್ನು ಶಾಂತಿ ಸಡಗರದೊಂದಿಗೆ ಆಚರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

ಗಣೇಶನ ಮೆರವಣಿಗೆಯಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಮತ್ತು ಯಾವುದೇ ಹಂತದಲ್ಲಿ ಯಾವುದೇ ಸಮಸ್ಯೆ ಉಂಟಾದರೆ ಸಮಸ್ಯೆಯನ್ನು ಪರಿಹರಿಸಬೇಕು, ಸಂಧಾನದ ಮೂಲಕ ಪರಿಹರಿಸಲು ಅಥವಾ ತಕ್ಷಣ ಪೊಲೀಸರಿಗೆ ತಿಳಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದು ಡಿಜೆ ಬಳಸಲು ಅನುಮತಿ ಇಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದರು.

ಭಟ್ಕಳ ಉಪವಿಭಾಗದ ಪೊಲೀಸ್ ಅಧೀಕ್ಷಕ ಕೆ.ಶ್ರೀಕಾಂತ್ ಅವರು ವಿವಿಧ ಸಮಾಜದ ಮುಖಂಡರೊಂದಿಗೆ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣೇಶ ಹಬ್ಬದ ಪ್ರಯುಕ್ತ ಪೊಲೀಸರಿಂದ ಅನುಮತಿ ಪಡೆದು ಮೈಕ್, ಸ್ಪೀಕರ್ ಬಳಸಬಹುದು ಆದರೆ ಡಿಜೆ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದರು. ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದ್ದು, ಅದನ್ನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ಹೊಸ ನಿರ್ಬಂಧಗಳನ್ನು ಹೇರುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ ಶ್ರೀಕಾಂತ್, ಕಾನೂನು ಪಾಲನೆ ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ವಿವಿಧೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಪ್ರಯತ್ನಿಸುವಂತೆ ಸಂಘಟಕರಿಗೆ ತಿಳಿಸಿದರು. ಸಾರ್ವಜನಿಕರು ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಅವರು ಹಲವಾರು ಸಲಹೆಗಳನ್ನು ನೀಡಿದರು.

ಭಟ್ಕಳ ಉಪನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋಪಾಲ್ ಚಂದನ್ ಸ್ವಾಗತಿಸಿದರು. ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀಧರ ನಾಯ್ಕ ವಂದಿಸಿದರು.

ಸಭೆಯಲ್ಲಿ ಹೆಸ್ಕಾಂ ಗ್ರಾಮೀಣ ವಿಭಾಗಾಧಿಕಾರಿ ಶೇಖರ ಪೂಜಾರಿ, ಜಾಲಿಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳವಾರ ಭಟ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದ್ದು, ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X