Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ​ಶಿರಸಿ| ಅಂಧ ವಿದ್ಯಾರ್ಥಿನಿಯ...

​ಶಿರಸಿ| ಅಂಧ ವಿದ್ಯಾರ್ಥಿನಿಯ ಫಲಿತಾಂಶದಲ್ಲಿ ಎಡವಟ್ಟು: ಶಿಕ್ಷಣ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ23 April 2026 5:28 PM IST
share
​ಶಿರಸಿ| ಅಂಧ ವಿದ್ಯಾರ್ಥಿನಿಯ ಫಲಿತಾಂಶದಲ್ಲಿ ಎಡವಟ್ಟು: ಶಿಕ್ಷಣ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

​ಶಿರಸಿ: ಪರೀಕ್ಷೆ ಬರೆದಿದ್ದರೂ ಅಂಧ ವಿದ್ಯಾರ್ಥಿನಿಯೊಬ್ಬಳನ್ನು ‘ಗೈರುಹಾಜರಿ’ ಎಂದು ತೋರಿಸುವ ಮೂಲಕ ಶಿಕ್ಷಣ ಮಂಡಳಿಯು ದೊಡ್ಡ ಎಡವಟ್ಟು ಮಾಡಿದೆ. ಶಿರಸಿಯ ಯೂನಿಯನ್ ಪ್ರೌಢಶಾಲೆಯ ಲೀಝಾ ಖಾನಮ್ ಎಂಬ ಪ್ರತಿಭಾವಂತ ವಿದ್ಯಾರ್ಥಿನಿ ಈ ಅನ್ಯಾಯಕ್ಕೆ ಒಳಗಾಗಿದ್ದಾರೆ.

​ಹುಟ್ಟು ಅಂಧಳಾಗಿದ್ದರೂ ಛಲ ಬಿಡದೆ ಪರೀಕ್ಷೆ ಬರೆದಿದ್ದ ಈಕೆ, ಉರ್ದುವಿನಲ್ಲಿ 124 ಮತ್ತು ಕನ್ನಡದಲ್ಲಿ 100 ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಉಳಿದ ವಿಷಯಗಳಲ್ಲೂ ಉತ್ತಮ ಅಂಕ ಬಂದಿದ್ದರೂ, ಸಮಾಜ ವಿಜ್ಞಾನ ಪರೀಕ್ಷೆಗೆ ಗೈರಾಗಿದ್ದಾಳೆ ಎಂದು ಅಂಕಪಟ್ಟಿಯಲ್ಲಿ ನಮೂದಿಸಲಾಗಿದೆ. ಇದರಿಂದಾಗಿ ಆಕೆಯ ಫಲಿತಾಂಶಕ್ಕೆ ಹಿನ್ನಡೆಯಾಗಿದ್ದು, ವಿದ್ಯಾರ್ಥಿನಿ ಮತ್ತು ಪೋಷಕರು ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದಾರೆ.

​ಇಲಾಖೆಯ ಈ ಬೇಜವಾಬ್ದಾರಿತನಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅಧಿಕಾರಿಗಳು ಪರೀಕ್ಷಾ ಕೇಂದ್ರದ ಹಾಜರಾತಿಯನ್ನು ಪರಿಶೀಲಿಸಿ, ತಪ್ಪು ಸರಿಪಡಿಸಿ ಆಕೆಗೆ ನ್ಯಾಯ ಒದಗಿಸಬೇಕು ಎಂದು ಪೋಷಕರು ಮತ್ತು ಮುಖಂಡರು ಶಾಸಕರಿಗೆ ಹಾಗೂ ಶಿಕ್ಷಣಾಧಿಕಾರಿಗೆ ಮನವಿ ಮಾಡಿದ್ದಾರೆ.

Tags

ShirashiStumbling blockblind studentresultPublicoutrageEducation Departmentnegligence
share
ವಾರ್ತಾಭಾರತಿ
ವಾರ್ತಾಭಾರತಿ
Next Story
X