Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಶಿರಸಿ: ಬಸ್-ಕಾರು ನಡುವೆ ಭೀಕರ ಅಪಘಾತ;...

ಶಿರಸಿ: ಬಸ್-ಕಾರು ನಡುವೆ ಭೀಕರ ಅಪಘಾತ; ಮಂಗಳೂರಿನ ನಾಲ್ವರು ಸಹಿತ 5 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ8 Dec 2023 11:04 PM IST
share
ಶಿರಸಿ: ಬಸ್-ಕಾರು ನಡುವೆ ಭೀಕರ ಅಪಘಾತ; ಮಂಗಳೂರಿನ ನಾಲ್ವರು ಸಹಿತ 5 ಮಂದಿ ಮೃತ್ಯು

ಶಿರಸಿ, ಡಿ.8: ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ವರದಿಯಾಗಿದೆ.

ಅಪಘಾತದಿಂದ ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಹಾಗೂ ಚೆನ್ನೈ ಮೂಲದ ಕಾರು ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಾಮಕೃಷ್ಣರಾವ್ ಬಾಬುರಾವ್ (71), ವಿದ್ಯಾಲಕ್ಷ್ಮೀ (67) ಪುಷ್ಪಾ ಮೋಹನ ರಾವ್ (62), ಸುಹಾಸ ಗಣೇಶ್ ರಾವ್ (30) ಹಾಗೂ ಚೆನ್ನೈನ ಅರವಿಂದ (45) ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿರಸಿ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಶಿರಸಿಯಲ್ಲಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಸ್‌ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X