ಮೂಡುಬಿದಿರೆ ಖಾಸಗಿ ಬಸ್ ನಿಲ್ದಾಣದಲ್ಲಿ ಜು. 18ರಂದು ನಡೆದ ಘಟನೆ ► ಕತ್ತಿ ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಮೊಬೈಲ್ ಕೊಡುವಂತೆ ಬೆದರಿಕೆ ► ತಲವಾರನ್ನು ಬೆನ್ನಿನ ಭಾಗದಲ್ಲಿ ಇಟ್ಟು ಕುಳಿತುಕೊಂಡಿದ್ದ ಯುವಕ ► ಯುವಕನನ್ನು ವಶಕ್ಕೆ ಪಡೆದುಕೊಂಡ ಮೂಡುಬಿದಿರೆ ಪೊಲೀಸರು