Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹಳ್ಳಿಗಳಲ್ಲಿ ವ್ಯಾಸಂಗ ಮಾಡುವ ಸರಕಾರಿ...

ಹಳ್ಳಿಗಳಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕಳಿಗೆ ಶೇ.7.5ರಷ್ಟು ಮೀಸಲಾತಿ : ಸಿಎಂ ಡಿ.ಕೆ.ಶಿವಕುಮಾರ್

ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ"

ವಾರ್ತಾಭಾರತಿವಾರ್ತಾಭಾರತಿ5 Sept 2026 5:26 PM IST
share
ಹಳ್ಳಿಗಳಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕಳಿಗೆ ಶೇ.7.5ರಷ್ಟು ಮೀಸಲಾತಿ : ಸಿಎಂ ಡಿ.ಕೆ.ಶಿವಕುಮಾರ್

ಕೂಡ್ಲಿಗಿ : ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡುವ ಉದ್ದೇಶದಿಂದ ಇನ್ನು ಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ ಬಿರುದು ಬಳಸಿಕೊಳ್ಳಲು ಅವಕಾಶ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಶನಿವಾರ ‘ಪ್ರಜಾ ಸೇವೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಗುತ್ತಿದೆ. ಇತರ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ದೊರೆಯುವಂತೆ ಶಿಕ್ಷಕರಿಗೂ ಗೌರವ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದ್ದು, ಇನ್ನು ಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ ಎಂದು ಬಿರುದು ಹಾಕಿಕೊಳ್ಳಬಹುದು. ರಾಜ್ಯದಲ್ಲಿ ಸುಮಾರು 4.50 ಲಕ್ಷ ಶಿಕ್ಷಕರಿದ್ದು, ಸಮಾಜದಲ್ಲಿ ಜನ್ಮ ನೀಡಿದ ತಂದೆ-ತಾಯಿಯರನ್ನು ಮೊದಲ ದೇವರೆಂದು ಹಾಗೂ ಬದುಕಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ಎರಡನೇ ದೇವರೆಂದು ಕಾಣಲಾಗುತ್ತದೆ. ಶಿಕ್ಷಕರು ಸಲ್ಲಿಸುವ ಅಕ್ಷರ ಸೇವೆ ಪರಮಾತ್ಮನ ಸೇವೆಯಾಗಿದೆ ಎಂದು ಹೇಳಿದರು.

ಯಾವುದೇ ಸ್ವಾರ್ಥವಿಲ್ಲದೆ ಸಮಾಜವನ್ನು ತಿದ್ದಿ, ಮಾರ್ಗದರ್ಶನ ನೀಡುವ ವೃತ್ತಿ ಶಿಕ್ಷಕ ವೃತ್ತಿಯಾಗಿದೆ. ದೇಶಕ್ಕೆ ಸೈನಿಕ, ಕಾರ್ಮಿಕ, ಶಿಕ್ಷಕ ಹಾಗೂ ಕೃಷಿಕರು ಪ್ರಮುಖ ಆಧಾರ ಸ್ತಂಭಗಳಾಗಿದ್ದು, ಅವರಿಗೆ ಗೌರವ ನೀಡುವುದು ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.

ಹಳ್ಳಿಗಳಲ್ಲಿ ವ್ಯಾಸಂಗ ಮಾಡುವ ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Tags

D.K.Shivakumarchildrenschool
share
ವಾರ್ತಾಭಾರತಿ
ವಾರ್ತಾಭಾರತಿ
Next Story
X